ಬೆಂಗಳೂರು:ಮನೆ ಸಮೀಪ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಕಾಣೆಯಾಗಿರುವ ಘಟನೆ ಆನೆಕಲ್ ತಾಲೂಕಿನ ಅತ್ತಿಬೆಲೆಯ ಮಂಚನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮಂಚನಹಳ್ಳಿಯ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ರ ಪುತ್ರ ಚಂದನ್, ಈತನ ಪಕ್ಕದ ಮನೆಯ ವಿಕಾಸ್, ನಂದನ್, ಕಾರ್ತಿಕ್ ಕಾಣೆಯಾದವರು.

ಎಲ್ಲರೂ 11 ರಿಂದ 13 ವರ್ಷ ವಯಸ್ಸಿನವರು. ಶಾಲೆಯಿಂದ ಮನೆಗೆ ಬಂದ ಮಕ್ಕಳು ಆಟವಾಡಲು ಹೊರಗೆ ಹೋಗಿದ್ದಾರೆ. ಹೋದವರು ರಾತ್ರಿಯಾದರೂ ಮನೆಗೆ ಬಂದಿಲ್ಲ. ಗಾಬರಿಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿ ನಂತರ ಅತ್ತಿಬೆಲೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

 

Please follow and like us:
0
http://bp9news.com/wp-content/uploads/2018/06/Screenshot_2018-06-09-23-35-33-1.pnghttp://bp9news.com/wp-content/uploads/2018/06/Screenshot_2018-06-09-23-35-33-1-150x150.pngBP9 Bureauಪ್ರಮುಖಬೆಂಗಳೂರುಬೆಂಗಳೂರು ಗ್ರಾಮಾಂತರಬೆಂಗಳೂರು:ಮನೆ ಸಮೀಪ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಕಾಣೆಯಾಗಿರುವ ಘಟನೆ ಆನೆಕಲ್ ತಾಲೂಕಿನ ಅತ್ತಿಬೆಲೆಯ ಮಂಚನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಮಂಚನಹಳ್ಳಿಯ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ರ ಪುತ್ರ ಚಂದನ್, ಈತನ ಪಕ್ಕದ ಮನೆಯ ವಿಕಾಸ್, ನಂದನ್, ಕಾರ್ತಿಕ್ ಕಾಣೆಯಾದವರು. ಎಲ್ಲರೂ 11 ರಿಂದ 13 ವರ್ಷ ವಯಸ್ಸಿನವರು. ಶಾಲೆಯಿಂದ ಮನೆಗೆ ಬಂದ ಮಕ್ಕಳು ಆಟವಾಡಲು ಹೊರಗೆ ಹೋಗಿದ್ದಾರೆ. ಹೋದವರು ರಾತ್ರಿಯಾದರೂ ಮನೆಗೆ ಬಂದಿಲ್ಲ. ಗಾಬರಿಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿ...Kannada News Portal