ಮಂಗಳೂರು :  ಬೃಹತ್​ ಅಶ್ವಥ ಮರವೊಂದು ಬುಡ ಸಮೇತ ಮಗುಚಿ ಬಿದ್ದ ಪರಿಣಾಮ ದಕ್ಷಿಣ ಕನ್ನಡದ ಬಂಟ್ವಾಳದ ಮೆಲ್ಕಾರ್ ನಲ್ಲಿ ವ್ಯಕ್ತಿ ಓರ್ವ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.

ಉತ್ತರ ಪ್ರದೇಶದ ಉನಾವ್ ಜಿಲ್ಲೆಯ ಸಫೀಪುರದ ಪಿಕಿ ಗ್ರಾಮ ನಿವಾಸಿ ರಾಮಸೇವಕ್ (36) ಎಂಬಾತನೇ ಮೃತ ವ್ಯಕ್ತಿ ಎಂದು ತಿಳಿದು ಬಂದಿದ್ದು, ಮತ್ತೋರ್ವ ಕಾರ್ಮಿಕ ದಿಲೀಪ್ ಎಂಬವರಿಗೆ ಈ ಘಟನೆಯ ಪರಿಣಾಮ ಗಂಭೀರ ಗಾಯಗೊಂಡಿದ್ದು, ಗಾಯಾಳುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ  ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಈ ಇವರಿಬ್ಬರು ಮೆಲ್ಕಾರ್ ಸಮೀಪದ ಖಾಸಗಿ ಜಾಗವೊಂದರಲ್ಲಿ ಸಿಮೆಂಟ್ ಕೆಲಸ ಮಾಡುತ್ತಿದ್ದರು.

Please follow and like us:
0
http://bp9news.com/wp-content/uploads/2018/06/WhatsApp-Image-2018-06-20-at-6.27.05-PM-1.jpeghttp://bp9news.com/wp-content/uploads/2018/06/WhatsApp-Image-2018-06-20-at-6.27.05-PM-1-150x150.jpegPolitical Bureauಪ್ರಮುಖಮಂಗಳೂರುಮಂಗಳೂರು :  ಬೃಹತ್​ ಅಶ್ವಥ ಮರವೊಂದು ಬುಡ ಸಮೇತ ಮಗುಚಿ ಬಿದ್ದ ಪರಿಣಾಮ ದಕ್ಷಿಣ ಕನ್ನಡದ ಬಂಟ್ವಾಳದ ಮೆಲ್ಕಾರ್ ನಲ್ಲಿ ವ್ಯಕ್ತಿ ಓರ್ವ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಉತ್ತರ ಪ್ರದೇಶದ ಉನಾವ್ ಜಿಲ್ಲೆಯ ಸಫೀಪುರದ ಪಿಕಿ ಗ್ರಾಮ ನಿವಾಸಿ ರಾಮಸೇವಕ್ (36) ಎಂಬಾತನೇ ಮೃತ ವ್ಯಕ್ತಿ ಎಂದು ತಿಳಿದು ಬಂದಿದ್ದು, ಮತ್ತೋರ್ವ ಕಾರ್ಮಿಕ ದಿಲೀಪ್ ಎಂಬವರಿಗೆ ಈ ಘಟನೆಯ ಪರಿಣಾಮ ಗಂಭೀರ ಗಾಯಗೊಂಡಿದ್ದು, ಗಾಯಾಳುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ...Kannada News Portal