ಮಂಗಳೂರು : ರಸ್ತೆ ಅಪಘಾತವೊಂದರಲ್ಲಿ ಸ್ಕೂಟರ್ ಸವಾರ ಪವಾಡಸದೃಶ್ಯವಾಗಿ ಪಾರಾದ ಘಟನೆ ಮಂಗಳೂರಿನ ಬೊಂದೆಲ್ ನಲ್ಲಿ ನಡೆದಿದೆ.

ಬೋಂದೆಲ್ ನಲ್ಲಿ ಕಾರೊಂದು ಯೂ ಟರ್ನ್ ತೆಗೆಯುತ್ತಿತ್ತು. ಈ ವೇಳೆ ಅದೇ ದಾರಿಯಲ್ಲಿ ಅತೀ ವೇಗದಿಂದ ಬರುತ್ತಿದ್ದ ಸ್ಕೂಟರ್ ಸವಾರ, ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ ಕಾರಿನ ಮೇಲಿನಿಂದ ಹಾರಿ ರಸ್ತೆಗೆ ಬಿದ್ದಿದ್ದಾನೆ. ಆ ಘಟನೆ ನೋಡಿದ ಎಲ್ಲರೂ ಬೈಕ್ ಸವಾರನ ಕತೆ ಮುಗಿಯಿತು ಎಂದೇ ಭಾವಿಸಿದ್ದರು. ಆದರೆ ಸ್ಕೂಟರ್ ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Please follow and like us:
0
http://bp9news.com/wp-content/uploads/2018/06/Accident-in-Mangalore-Viral-Video-Karnatakada-Miditha.jpeghttp://bp9news.com/wp-content/uploads/2018/06/Accident-in-Mangalore-Viral-Video-Karnatakada-Miditha-150x150.jpegPolitical Bureauಪ್ರಮುಖಮಂಗಳೂರುAccident in Mangalore: Viral Videoಮಂಗಳೂರು : ರಸ್ತೆ ಅಪಘಾತವೊಂದರಲ್ಲಿ ಸ್ಕೂಟರ್ ಸವಾರ ಪವಾಡಸದೃಶ್ಯವಾಗಿ ಪಾರಾದ ಘಟನೆ ಮಂಗಳೂರಿನ ಬೊಂದೆಲ್ ನಲ್ಲಿ ನಡೆದಿದೆ.  ಬೋಂದೆಲ್ ನಲ್ಲಿ ಕಾರೊಂದು ಯೂ ಟರ್ನ್ ತೆಗೆಯುತ್ತಿತ್ತು. ಈ ವೇಳೆ ಅದೇ ದಾರಿಯಲ್ಲಿ ಅತೀ ವೇಗದಿಂದ ಬರುತ್ತಿದ್ದ ಸ್ಕೂಟರ್ ಸವಾರ, ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ ಕಾರಿನ ಮೇಲಿನಿಂದ ಹಾರಿ ರಸ್ತೆಗೆ ಬಿದ್ದಿದ್ದಾನೆ. ಆ ಘಟನೆ ನೋಡಿದ ಎಲ್ಲರೂ ಬೈಕ್ ಸವಾರನ ಕತೆ ಮುಗಿಯಿತು ಎಂದೇ...Kannada News Portal