ಚಿತ್ರದುರ್ಗ : ಕಾಂಗ್ರೆಸ್​ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಹಿನ್ನಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಕಾಂಗ್ರೆಸ್​ ಯುವಕ ಕೆ.ಟಿ ಸ್ವಾಮಿಯ  ಮೇಲೆ ಹಲ್ಲೆ ನಡೆದಿರುವ ಘಟನೆ   ಹೊಳಲ್ಕೆರೆ ತಾಲ್ಲೂಕಿನ ಕೊಡಗವಳ್ಳಿ ಗ್ರಾಮದಲ್ಲಿನಡೆದಿದೆ.

ಬಿಎಸ್​ವೈ ಸ್ಥಾನಕ್ಕೆ ರಾಜೀನಾಮೆ ಹಿನ್ನಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ವಿಜಯೋತ್ಸವ  ಆಚರಿಸುವಾಗ  ಕಾಂಗ್ರೆಸ್​ ಯುವಕ ಮೇಲೆ  ಬಿಜೆಪಿ ಕಾರ್ಯಕರ್ತ ಗೋವಿಂದೇಗೌಡ ನಿಂದ ಹಲ್ಲೆಯಾಗಿದೆ ಎಂದು ಆರೋಪ ಕೇಳಿ ಬಂದಿದೆ.

ಮಾರಣಾಂತಿಕ ಹಲ್ಲೆಗೊಳಗಾದ ಕೆಟಿ ಸ್ವಾಮಿ ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು  ಚಿಕ್ಕಜಾಜೂರು ಪೋಲೀಸ್ ಠಾಣೆಯಲ್ಲಿ ಪ್ರಕರಣವನ್ನು  ದಾಖಲು  ಮಾಡಲಾಗಿದೆ.

Please follow and like us:
0
http://bp9news.com/wp-content/uploads/2018/05/CTD-LOVERS1-1024x612.jpghttp://bp9news.com/wp-content/uploads/2018/05/CTD-LOVERS1-150x150.jpgBP9 Bureauಚಿತ್ರದುರ್ಗರಾಜಕೀಯಚಿತ್ರದುರ್ಗ : ಕಾಂಗ್ರೆಸ್​ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಹಿನ್ನಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಕಾಂಗ್ರೆಸ್​ ಯುವಕ ಕೆ.ಟಿ ಸ್ವಾಮಿಯ  ಮೇಲೆ ಹಲ್ಲೆ ನಡೆದಿರುವ ಘಟನೆ   ಹೊಳಲ್ಕೆರೆ ತಾಲ್ಲೂಕಿನ ಕೊಡಗವಳ್ಳಿ ಗ್ರಾಮದಲ್ಲಿನಡೆದಿದೆ. ಬಿಎಸ್​ವೈ ಸ್ಥಾನಕ್ಕೆ ರಾಜೀನಾಮೆ ಹಿನ್ನಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ವಿಜಯೋತ್ಸವ  ಆಚರಿಸುವಾಗ  ಕಾಂಗ್ರೆಸ್​ ಯುವಕ ಮೇಲೆ  ಬಿಜೆಪಿ ಕಾರ್ಯಕರ್ತ ಗೋವಿಂದೇಗೌಡ ನಿಂದ ಹಲ್ಲೆಯಾಗಿದೆ ಎಂದು ಆರೋಪ ಕೇಳಿ ಬಂದಿದೆ. ಮಾರಣಾಂತಿಕ ಹಲ್ಲೆಗೊಳಗಾದ...Kannada News Portal