Author Archives: BP9 Bureau

ಕೊಡಗು

ಕೊಡಗಿನ ಉಪವಲಯ ಅರಣ್ಯಾಧಿಕಾರಿಗಳಾದ ಕನ್ನಂಡ ರಂಜನ್ನ್ ಹಾಗು ಕಳ್ಳಿರ ದೇವಯ್ಯರಿಗೆ ಮುಖ್ಯಮಂತ್ರಿಗಳ ಪದಕ..!

ಚೆಟ್ಟಳ್ಳಿ: ರಾಜ್ಯ ಸರಕಾರ ಅರಣ್ಯ ಇಲಾಖೆಯ ವಿವಿಧ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಗೈಯ್ಯುತಿರುವ  ಅರಣ್ಯ ಸಿಬ್ಬಂದಿ ಹಾಗು ಅಧಿಕಾರಿಗಳೆಲ್ಲ ಸೇರಿ 25ಮಂದಿಗೆ ಮುಖ್ಯಮಂತ್ರಿಗಳ ಪದಕ ಪಡೆಯಲು  ಆಯ್ಕೆ ಮಾಡಲಾಗಿದ್ದುಕೊಡಗಿನಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಕನ್ನಂಡ ಪಿ.ರಂಜನ್ನ್ ಹಾಗು ಕಳ್ಳಿರ…
ಹೆಚ್ಚಿನ ಸುದ್ದಿಗಾಗಿ...
ಬೆಳಗಾವಿ

ಬೃಹತ್ ಬೆಳಗಾವಿ ಜಿಲ್ಲೆ ವಿಭಜನೆಗೆ ತಜ್ಞರ ಸಮಿತಿ ರಚಿಸಲಾಗುವುದು..!

ಬೆಳಗಾವಿ: ಬೃಹತ್ ಬೆಳಗಾವಿ ಜಿಲ್ಲೆ ವಿಭಜನೆ ಕುರಿತಂತೆ ಸಲಹೆ ಪಡೆಯಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಸೋಮವಾರ ಹೇಳುವ ಮೂಲಕ ಚಿಕ್ಕೋಡಿ, ಗೋಕಾಕ ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆ ಮತ್ತೆ ನನೆಗುದಿಗೆ ಬಿದ್ದಿದೆ.…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

ರಾಜ್ಯ ಸರ್ಕಾರದ ನಿರ್ಧಾರದ ಹಿಂದೆಯೇ ಆರಂಭವಾಯ್ತು ಲಿಂಗಾಯತ & ವೀರಶೈವ ಮುಖಂಡರ ಮಾರಾಮಾರಿ..!

ಕಲಬುರಗಿ: ಪ್ರತ್ಯೇಕ ಲಿಂಗಾಯಿತ ಧರ್ಮ ಮಾನ್ಯತೆಗಾಗಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿರುವ ರಾಜ್ಯ ಸಚಿವ ಸಂಪುಟದ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವೀರಶೈವ ಮುಖಂಡರ ಮೇಲೆ ಲಿಂಗಾಯತ ಮುಖಂಡರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಲಬುರಗಿ…
ಹೆಚ್ಚಿನ ಸುದ್ದಿಗಾಗಿ...
ಮಂಗಳೂರು

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿಯಲ್ಲಿ ನಂಬರ್ ವನ್..!

ಮಂಗಳೂರು : ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿಯಲ್ಲಿ ನಂಬರ್ ವನ್. ಕಾಂಗ್ರೆಸ್ ಆಡಳಿತದಲ್ಲಿ ಅಧಿಕಾರ ದುರ್ಬಳಕೆ ಮಾಡುತ್ತಿದೆ ಎಂದು  ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ಹೇಳಿದರು. ಮಂಗಳೂರಲ್ಲಿ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…
ಹೆಚ್ಚಿನ ಸುದ್ದಿಗಾಗಿ...
ಮೈಸೂರು

ಅನ್ನಭಾಗ್ಯದಲ್ಲಿ ಕಲಬೆರಕೆ  ಭಾಗ್ಯ ಆರೋಪ : ವಿಡಿಯೋ ಸಖತ್​​ ವೈರಲ್​​..!

ಮೈಸೂರು : ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೊಜನೆಯಲ್ಲಿ ಕಲಬೆರಕೆ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಡಿಯೋ ಚಿತ್ರೀಕರಿಸಿ ಜೆಡಿಎಸ್ ಯುವ ಮುಖಂಡ ಮಾವಿನಹಳ್ಳಿ ರಾಜೇಶ್ ಸಾಮಾಜಿಕ ಜಾಲತಾಣಗಳಲ್ಲಿ  ಹರಿಬಿಟ್ಟಿದ್ದು,ಇದು ವೈರಲ್ ಆಗಿದೆ. ಮೈಸೂರು…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಲು ಸಲಹೆ..!

ಚಾಮರಾಜನಗರ : ಇಂದಿನ ಯುಗವು ಸ್ಪರ್ಧಾತ್ಮಕ ಯುಗವಾಗಿದ್ದು ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನವನ್ನು  ಬೆಳೆಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕೆಂದು ಸಂಸದ ಆರ್.ಧ್ರುವನಾರಾಉಣ್ ಸಲಹೆ ನೀಡಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ರೇಷ್ಮೆ ಇಲಾಖೆ ಕಟ್ಟಡಕ್ಕೆ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಜೆಎಸ್‍ಎಸ್ ಮಹಿಳಾ ಪದವಿ ಕಾಲೇಜಿನಲ್ಲಿ ರಸ್ತೆ ಸಂಚಾರ ಅರಿವು ಕಾರ್ಯಕ್ರಮ..!

ಚಾಮರಾಜನಗರ : ವಿದ್ಯಾರ್ಥಿನಿಯರು  ಸಂಚಾರಿ ನಿಯಮ ಪಾಲನೆ ಮಾಡುವ ಜೊತೆಗೆ ವಾಹನ ಚಾಲನಾ ಪರವಾನಗಿ ಮತ್ತು ವಾಹನ ವಿಮೆ  ಪಾಲಿಸಿಯನ್ನು  ನೊಂದಾಣಿಸಿಕೊಳ್ಳುವುದು  ಅತಿ ಮುಖ್ಯವಾಗಿರುತ್ತದೆ ಎಂದು ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಸತೀಶ್‍ಕುಮಾರ್ ಅರಸು ತಿಳಿಸಿದರು.…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ರಾಹುಲ್ ಗಾಂಧಿಯವರ  ಮಾ. 24ರ ಜಿಲ್ಲಾ ಪ್ರವಾಸ ಕುರಿತು ಪೂರ್ವಭಾವಿ ಸಭೆ..!

ಚಾಮರಾಜನಗರ : ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಯ  ಗೆಲುವು ಮುಂಬರುವ 2019ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ದಿಕ್ಸೂಚಿಯಾಗಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ದ..!

ಚಾಮರಾಜನಗರ : ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ದ, ಈಗಾಗಲೇ ರಾಜ್ಯದ ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ನಿಶ್ಚಯ ಮಾಡಿದ್ದಾರೆ. ಜಿಲ್ಲೆಯಲ್ಲಿಯೂ ಸಹ ಬಿಜೆಪಿ ಪರವಾದ ಅಲೆ ಇದೆ ಎಂದು…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧರ್ಮ ಯುದ್ಧ ಸಾರಲಾಗುವುದು..!

ಹುಬ್ಬಳ್ಳಿ : ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಂಭಾಪುರಿ ಜಗದ್ಗುರು ವೀರಸೋಮೆಶ್ವರ ಸ್ವಾಮಿಗಳು, ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧರ್ಮ ಯುದ್ಧ ಸಾರಲಾಗುವುದು. ಈಗಾಗಲೇ ನಮ್ಮ ನಿಯೋಗವೂ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದೆ.…
ಹೆಚ್ಚಿನ ಸುದ್ದಿಗಾಗಿ...