fbpx

Author Archives: Political Bureau

ಪ್ರಮುಖ

ಬೆಂಗಳೂರಿನಲ್ಲಿ ಹಣಕ್ಕಾಗಿ ವಿನೂತನ ಬೆದರಿಕೆ : ಸಜೀವ ಗುಂಡು ರವಾನಿಸಿ ವಾರ್ನಿಂಗ್ !!!

ಬೆಂಗಳೂರು: ಇತ್ತೀಚೆಗೆ ಅಸ್ಸಾಂನ ಬಿಜೆಪಿ ಶಾಸಕನಿಗೆ ಜೀವಂತ ಗುಂಡು ರವಾನಿಸಿ ಹದಿನೈದು ದಿನಗಳಲ್ಲಿ ರಾಜೀನಾಮೆ ನೀಡುವಂತೆ ಬೆದರಿಸಿದ್ದ ಮಾದರಿಯಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರಿಗೆ ಹೆದರಿಸಿರುವ ಘಟನೆ ನಡೆದಿದೆ. ಹಣ, ಆಸ್ತಿ ಅಥವಾ ಇನ್ನಾವುದೋ ವಿಚಾರಗಳಿಗೆ ಸಂಬಂಧಿಸಿ…
ಹೆಚ್ಚಿನ ಸುದ್ದಿಗಾಗಿ...
ಅಂತಾರಾಷ್ಟ್ರೀಯ

ಕೇಂದ್ರದ ಚಾಣಾಕ್ಷತನ : ಕಾಶ್ಮೀರದಲ್ಲಿ 14,000 ಬಂಕರ್‌ ನಿರ್ಮಾಣ !!!

ಶ್ರೀನಗರ : ಜಮ್ಮು-ಕಾಶ್ಮೀರದ ಭಾರತ-ಪಾಕ್ ಗಡಿ ನಿಯಂತ್ರಣ ರೇಖೆಯುದ್ದಕ್ಕೂ 14,000 ಬಂಕರ್​​ ಗಳ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಪಾಕಿಸ್ತಾನ ನಡೆಸುವ ಅಪ್ರಚೋದಿತ ಗುಂಡಿನ ದಾಳಿಯಿಂದ ಗಡಿ ಗ್ರಾಮದಲ್ಲಿರುವ ಜನರ ಪ್ರಾಣ ರಕ್ಷಣೆಗಾಗಿ ಕೇಂದ್ರ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ !!! ನಿವೃತ್ತ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಳ !!!

ಬೆಂಗಳೂರು : ನೂತನ ಮೈತ್ರಿ ಸರ್ಕಾರ, ರಾಜ್ಯ ಸರ್ಕಾರದ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ, ನೌಕರರ ವೇತನ ಮತ್ತು ಭತ್ಯೆಗಳನ್ನು 01- 04 -2018 ರಿಂದಲೇ ಜಾರಿಗೆ ಬರುವಂತೆ ಮಂಜೂರು ಮಾಡಿ ಆದೇಶಿಸಿದೆ. ಅಷ್ಟೇ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಕೇಂದ್ರದ ವಿರುದ್ಧ ಅನಿರ್ಧಿಷ್ಟಾವಧಿ ಲಾರಿ ಮುಷ್ಕರ ಆರಂಭ !!!: ಸರಕು ಸಾಗಣೆಯಲ್ಲಿ ಸಂಪೂರ್ಣ ವ್ಯತ್ಯಯ!!!

ಬೆಂಗಳೂರು : ತೈಲ ಬೆಲೆ ಹಾಗೂ ಮೂರನೇ ಪಾರ್ಟಿ ವಿಮೆಯ ಮೊತ್ತ ಹೆಚ್ಚಳ ಖಂಡಿಸಿ ಇಂದಿನಿಂದ ದೇಶಾದ್ಯಂತ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ ಲಾರಿ ಮುಷ್ಕರದಿಂದ ರಾಜ್ಯದಾದ್ಯಂತ ಸರಕು ಸಾಗಣೆಯಲ್ಲಿ ಸಂಪೂರ್ಣ ವ್ಯತ್ಯಯವಾಗಿದ . ಹಾಲು ಮತ್ತು ತರಕಾರಿ ಲಾರಿಗಳು…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಬಿಜೆಪಿಯಲ್ಲಿ ತೀವ್ರವಾದ ಮೇಲ್ಮನೆ ಪೈಪೋಟಿ !!! : ಪ್ರತಿಪಕ್ಷ ನಾಯಕ ಅರುಣ್ ಶಹಪುರ್ OR ಕೋಟಾ ಶ್ರೀನಿವಾಸ್ ಪೂಜಾರಿ !!!

ಬೆಂಗಳೂರು : ಬಜೆಟ್ ಮಂಡನೆಗೆ ದಿನಗಣನೆ ಪ್ರಾರಂಭವಾಗಿರುವಂತೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸಲು ಬಿಜೆಪಿಯಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಈವರೆಗೂ ವಿಧಾನಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದರು. ಇತ್ತೀಚೆಗೆ ನಡೆದ ವಿಧಾನಸಭೆ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ದೇವರು ಕೊಡೋದು ಕೊಟ್ಟು ; ಪರೀಕ್ಷೆ ಮಾಡುತ್ತಿದ್ದಾನೆ !!! : ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ದೇವರು ಮುಖ್ಯಮಂತ್ರಿಯಾಗುವ ಅಧಿಕಾರ ಕೊಟ್ಟು ಸಾಕಷ್ಟು ಪರೀಕ್ಷೆ ಮಾಡುತ್ತಿದ್ದಾನೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಹೋರಾಟ ಮಾಡಬೇಕಾಗಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಹೇಳಿದ್ದಾರೆ. ಪಾವಗಡ ದೇವಸ್ಥಾನದ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಬ್ರೇಕಿಂಗ್​: ಸಿದ್ದರಾಮಯ್ಯಗೆ FIR ಭಾಗ್ಯ !!! ನ್ಯಾಯಾಲಯದ ಆದೇಶ !!!

ಸಿದ್ದರಾಮಯ್ಯ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಮೈಸೂರು ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ವಿರುದ್ಧ ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 25 ವರ್ಷಗಳ ಹಳೆಯ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಪೂರ್ಣ – ಪೂರಕ ಬಜೆಟ್ ಕ್ಯಾತೆ !!! : ರಾಹುಲ್ ಗಾಂಧಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ !!!

ಬೆಂಗಳೂರು : ಕರ್ನಾಟಕದಲ್ಲೀಗ ಅಧಿಕಾರರೂಢವಾಗಿರುವ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸುವ ವಿಷಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರಲ್ಲಿ ವಾಕ್ಸಮರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರಿಂದು ಸೋಮವಾರ ದಿಲ್ಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ವಿಧಾನಪರಿಷತ್ ಸದಸ್ಯತ್ವ ನೀಡದೇ ಇರಲು ಕಾರಣ ಹೇಳಿ ??? : ಓಬಿಸಿ ಮೋರ್ಚಾಗೆ ರಾಜೀನಾಮೆ ನೀಡಿದ ಪುಟ್ಟಸ್ವಾಮಿ !!!

ಬೆಂಗಳೂರು: ವಿಧಾನಪರಿಷತ್ ಸದಸ್ಯತ್ವದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡದಿರಲು ಏನು ಮಾನದಂಡ, ಯಾವ ಕಾರಣ ಎಂಬುದು ನನಗೆ ಮತ್ತು ಕರ್ನಾಟಕದ ಜನತೆಗೆ ಗೊತ್ತಾಗುತ್ತಿಲ್ಲ ಎಂದು ಕೇಳಿರುವ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ, ಬಿಜೆಪಿ ಹಿಂದುಳಿದ ವರ್ಗಗಳ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

50 ವರ್ಷದಿಂದ ರಾಜಕೀಯ , 11 ಬಾರಿ ಸತತ ಗೆಲುವು, ನನಗೆಷ್ಟು ನೋವಿರಬಾರದು ..? : ಅಸಮಾಧಾನ ಹೊರಹಾಕಿದ ಖರ್ಗೆ !!!

ಬೆಂಗಳೂರು : ಕಳೆದ 50 ವರ್ಷದಿಂದ ರಾಜಕೀಯ ಜೀವನದಲ್ಲಿದ್ದೇನೆ. 11 ಬಾರಿ ಸತತವಾಗಿ ಗೆದ್ದಿದ್ದೇನೆ. ಆದರೆ..ನನಗೆಷ್ಟು ನೋವಿರಬಾರದು ..?ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ, ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ತಮಗೆ ಮುಖ್ಯಮಂತ್ರಿ ಸ್ಥಾನ ಸಿಗದೇ ಇರುವ…
ಹೆಚ್ಚಿನ ಸುದ್ದಿಗಾಗಿ...