ಬೆಂಗಳೂರು : ವಿಜಯಪುರ ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಟ್ವೀಟರ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ.

ವಿಜಯಪುರ ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಿಗಳಿಗೆ ಸ್ವಾಗತ, ನಮ್ಮ ಸರ್ಕಾರ 3,500 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಿದ್ದು, ಲಕ್ಷಾಂತರ ಕೃಷಿ ಹೊಂಡಗಳನ್ನು ನಿರ್ಮಿಸಿದೆ. ಮಹಿಳೆಯರಿಗೆ ಸರ್ಕಾರಿ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡುತ್ತಿದೆ. ಬಸವಣ್ಣ ಅವರ ಅನುಯಾಯಿಗಳನ್ನು ಒಗ್ಗೂಡಿಸಿದೆ. ನಿಮ್ಮ 3 ಜನ ಸಿಎಂ ಏನು ಮಾಡಿದ್ದಾರೆ? ಎಂದು ಟ್ವೀಟರ್ ನಲ್ಲಿ ಪ್ರಧಾನಿಗೆ ಎಂ.ಬಿ.ಪಾಟೀಲ್ ಪ್ರಶ್ನೆ ಹಾಕಿದ್ದಾರೆ.

ವಿಜಯಪುರದಲ್ಲಿಂದು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಬೃಹತ್ ಪ್ರಚಾರ ಸಮಾವೇಶ ನಡೆಸಲಿದ್ದಾರೆ.

Please follow and like us:
0
http://bp9news.com/wp-content/uploads/2018/05/m-b-patil.jpghttp://bp9news.com/wp-content/uploads/2018/05/m-b-patil-150x150.jpgPolitical Bureauಪ್ರಮುಖರಾಜಕೀಯವಿಜಯಪುರBasavanna's followers have been united,what did your 3rd CM do? Modi's MB Patil Tweet Tangಬೆಂಗಳೂರು : ವಿಜಯಪುರ ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಟ್ವೀಟರ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ. ವಿಜಯಪುರ ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಿಗಳಿಗೆ ಸ್ವಾಗತ, ನಮ್ಮ ಸರ್ಕಾರ 3,500 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಿದ್ದು, ಲಕ್ಷಾಂತರ ಕೃಷಿ ಹೊಂಡಗಳನ್ನು ನಿರ್ಮಿಸಿದೆ. ಮಹಿಳೆಯರಿಗೆ ಸರ್ಕಾರಿ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡುತ್ತಿದೆ. ಬಸವಣ್ಣ ಅವರ ಅನುಯಾಯಿಗಳನ್ನು ಒಗ್ಗೂಡಿಸಿದೆ. ನಿಮ್ಮ 3 ಜನ ಸಿಎಂ ಏನು ಮಾಡಿದ್ದಾರೆ? ಎಂದು...Kannada News Portal