ಬೆಳಗಾವಿ: ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್ ಕರೆ ನೀಡಿರುವ ಭಾರತ್​ ಬಂದ್​ಗೆ ಬಂದ್​ಗೆ ಆಮ್​ ಆದ್ಮಿ ಪಾರ್ಟಿ ಕೂಡ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಆಪ್​ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಆಪ್​ ಮುಖಂಡರೊಬ್ಬರು ತಮ್ಮದೆ ಪಕ್ಷದ ಆಪ್​ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಇದಕ್ಕೆ ಕಾರಣ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾರ್ಯಕರ್ತ ಪೆಟ್ರೋಲ್​ ಬೆಲೆ ಇಳಿಕೆ ಮಾಡಬೇಕು ಎಂದು ಘೋಷಣೆ ಕೂಗುವ ಬದಲು, ಬೆಲೆ ಏರಿಕೆ ಮಾಡಬೇಕು ಎಂದು ಕೂಗಿದ್ದರು. ಇದರಿಂದ ಕೋಪಗೊಂಡ ಆಪ್​ ಮುಖಂಡ ಕಾರ್ಯಕರ್ತನ ಮೇಲೆ ದೈಹಿಕ ಹಲ್ಲೆ ನಡೆಸಿದ್ದು, ಕಾಪಾಳ ಮೋಕ್ಷ ಮಾಡಿದ್ದಾನೆ. ಇನ್ನು ಆಪ್​ ಮುಖಂಡನ ಈ ನಡೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

Please follow and like us:
0
http://bp9news.com/wp-content/uploads/2018/09/Karnatakada-Miditha-18.jpeghttp://bp9news.com/wp-content/uploads/2018/09/Karnatakada-Miditha-18-150x150.jpegBP9 Bureauಪ್ರಮುಖಬೆಳಗಾವಿರಾಜಕೀಯಬೆಳಗಾವಿ: ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್ ಕರೆ ನೀಡಿರುವ ಭಾರತ್​ ಬಂದ್​ಗೆ ಬಂದ್​ಗೆ ಆಮ್​ ಆದ್ಮಿ ಪಾರ್ಟಿ ಕೂಡ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಆಪ್​ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಆಪ್​ ಮುಖಂಡರೊಬ್ಬರು ತಮ್ಮದೆ ಪಕ್ಷದ ಆಪ್​ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದಾರೆ.  ಇದಕ್ಕೆ ಕಾರಣ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾರ್ಯಕರ್ತ ಪೆಟ್ರೋಲ್​ ಬೆಲೆ ಇಳಿಕೆ ಮಾಡಬೇಕು ಎಂದು ಘೋಷಣೆ...Kannada News Portal