ಬೆಳಗಾವಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ತನಿಖೆಯನ್ನು ತೀವ್ರಗೊಳಿಸಿದೆ. ಬಂಧಿತ ಶಂಕಿತ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಹತ್ಯೆಗೂ ಮೊದಲು ವಾಗ್ಮೋರೆ ಬೆಳಗಾವಿಯಲ್ಲಿ ಬಂದೂಕು ತರಬೇತಿ ಪಡೆದಿದ್ದೇನೆ ಎಂದು ಬಾಯಿಬಿಟ್ಟ ಕಾರಣ ಎಸ್​ಐಟಿ ಅಧಿಕಾರಿಗಳು ತರಬೇತಿಯ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಥಳೀಯ ಪೊಲೀಸರಿಗೆ ತನಿಖೆ ಮಾಹಿತಿ ನೀಡದೇ ಎಸ್​​​ಐಟಿ ಅಧಿಕಾರಿಗಳು ರಹಸ್ಯ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ ಎಸ್​ಐಟಿ ಅಧಿಕಾರಿಗಳು ವಾಗ್ಮೋರೆಯನ್ನು ಖಾನಾಪುರ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

Please follow and like us:
0
http://bp9news.com/wp-content/uploads/2018/06/gauri-waghmare.jpghttp://bp9news.com/wp-content/uploads/2018/06/gauri-waghmare-150x150.jpgBP9 Bureauಪ್ರಮುಖಬೆಳಗಾವಿಬೆಳಗಾವಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ತನಿಖೆಯನ್ನು ತೀವ್ರಗೊಳಿಸಿದೆ. ಬಂಧಿತ ಶಂಕಿತ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಹತ್ಯೆಗೂ ಮೊದಲು ವಾಗ್ಮೋರೆ ಬೆಳಗಾವಿಯಲ್ಲಿ ಬಂದೂಕು ತರಬೇತಿ ಪಡೆದಿದ್ದೇನೆ ಎಂದು ಬಾಯಿಬಿಟ್ಟ ಕಾರಣ ಎಸ್​ಐಟಿ ಅಧಿಕಾರಿಗಳು ತರಬೇತಿಯ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500)...Kannada News Portal