ಬೆಳಗಾವಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಅಬ್ಬರಕ್ಕೆ 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋಗಿದೆ.ಮಲಪ್ರಭಾ ನದಿ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದ್ದು, ಸಂಗೊಳ್ಳಿ-ಬೇವಿನಕೊಪ್ಪ ಗ್ರಾಮ ಗಳ ನಡುವಿನ ಏಕೈಕ ಸಂಪರ್ಕ ಮಾರ್ಗ ವಾಗಿತ್ತು.

ಐದು ತಿಂಗಳ ಹಿಂದೆಯೇ ನಿರ್ಮಿಸಲಾಗಿದ್ದ ಈ ಬ್ರಿಡ್ಜ್‌ ಕಂ ಬ್ಯಾರೇಜ್‌ ಇನ್ನೂ ಉದ್ಘಾಟ ನೆಯಾಗಿರಲಿಲ್ಲ. ಉದ್ಘಾಟನೆ ಮುನ್ನವೇ ಮಳೆಗೆ ಕೊಚ್ಚಿ ಹೋಗಿದ್ದು, ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೇಸಿಗೆಯ ಸಮಯದಲ್ಲಿ ನೀರನ್ನು ಸಂಗ್ರಹಿಸಿಡಲು ಹಾಗೂ ಜನರಿಗೆ ಕುಡಿಯುವ ನೀರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗಿತ್ತು. ಘಟನೆ ಬಳಿಕ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Please follow and like us:
0
http://bp9news.com/wp-content/uploads/2018/06/WhatsApp-Image-2018-06-12-at-6.38.48-PM.jpeghttp://bp9news.com/wp-content/uploads/2018/06/WhatsApp-Image-2018-06-12-at-6.38.48-PM-150x150.jpegBP9 Bureauಬೆಳಗಾವಿಬೆಳಗಾವಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಅಬ್ಬರಕ್ಕೆ 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋಗಿದೆ.ಮಲಪ್ರಭಾ ನದಿ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದ್ದು, ಸಂಗೊಳ್ಳಿ-ಬೇವಿನಕೊಪ್ಪ ಗ್ರಾಮ ಗಳ ನಡುವಿನ ಏಕೈಕ ಸಂಪರ್ಕ ಮಾರ್ಗ ವಾಗಿತ್ತು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','12'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_122018069124720'); document.getElementById('div_122018069124720').appendChild(scpt); ಐದು ತಿಂಗಳ ಹಿಂದೆಯೇ ನಿರ್ಮಿಸಲಾಗಿದ್ದ ಈ ಬ್ರಿಡ್ಜ್‌ ಕಂ ಬ್ಯಾರೇಜ್‌...Kannada News Portal