ಚಿಕ್ಕೋಡಿ  : ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿರುವುದು ಒಂದು ಕಡೆ ಆದರೆ ಇನ್ನೊಂದು ಕಡೆ ಶಾಲೆಗೆ ಬರುವ ಮಕ್ಕಳಿಂದ ಕೆಲಸವನ್ನು  ಮಾಡಿಸುತ್ತಿದ್ದಾರೆ ಶಿಕ್ಷಕರು.ಇದಕ್ಕೆ ಪುಷ್ಠಿ ನೀಡುವಂತೆ  ಮಕ್ಕಳನ್ನು ಶೌಚಾಲಯ ಸ್ವಚ್ಚತೆಗೆ ಬಳಸಿಕೊಳ್ಳುತ್ತಿರುವ ಘಟನೆ  ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಹುಕ್ಕೇರಿ ತಾಲೂಕಿನ ಶಿರಡಾಣ ಕ್ರಾಸ್ ಸರ್ಕಾರಿ ಶಾಲೆಯಲ್ಲಿ ನಡೆದಿದೆ.


ಶಾಲೆಯ ಚಿಕ್ಕ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದು ಅಪರಾಧವಾದರೂ, ಈ ಶಾಲೆಯಲ್ಲಿ ಪ್ರತಿದಿನ ಮಕ್ಕಳ ಕೈಯಲ್ಲಿ ಶೌಚಾಲಯವನ್ನು ತೊಳೆಸಲಾಗುತ್ತಿದೆಯಂತೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೊತ್ತಿದ್ದರೂ ಕ್ರಮ ತೆಗೆದುಕೊಳ್ಳದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ವರದಿ: ಶಿವರಾಜ್ ಎಂ ನೇಸರಗಿ, ಅಥಣಿ

Please follow and like us:
0
http://bp9news.com/wp-content/uploads/2018/07/-ಮಕ್ಕಳಿಂದ-ಶೌಚಾಲಯ-ಕ್ಲೀನಿಂಗ್-1-BP9-NEWS-e1531304153127.jpeghttp://bp9news.com/wp-content/uploads/2018/07/-ಮಕ್ಕಳಿಂದ-ಶೌಚಾಲಯ-ಕ್ಲೀನಿಂಗ್-1-BP9-NEWS-e1531304153127-150x150.jpegBP9 Bureauಪ್ರಮುಖಬೆಳಗಾವಿಚಿಕ್ಕೋಡಿ  : ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿರುವುದು ಒಂದು ಕಡೆ ಆದರೆ ಇನ್ನೊಂದು ಕಡೆ ಶಾಲೆಗೆ ಬರುವ ಮಕ್ಕಳಿಂದ ಕೆಲಸವನ್ನು  ಮಾಡಿಸುತ್ತಿದ್ದಾರೆ ಶಿಕ್ಷಕರು.ಇದಕ್ಕೆ ಪುಷ್ಠಿ ನೀಡುವಂತೆ  ಮಕ್ಕಳನ್ನು ಶೌಚಾಲಯ ಸ್ವಚ್ಚತೆಗೆ ಬಳಸಿಕೊಳ್ಳುತ್ತಿರುವ ಘಟನೆ  ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಹುಕ್ಕೇರಿ ತಾಲೂಕಿನ ಶಿರಡಾಣ ಕ್ರಾಸ್ ಸರ್ಕಾರಿ ಶಾಲೆಯಲ್ಲಿ ನಡೆದಿದೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location)...Kannada News Portal