ಅಥಣಿ : ಸಾಮಾಜಿಕ ಜಾಲತಾಣಗಳಲ್ಲಿ ಹಿಂದು ದೇವತೆಯ ಅರೆ ನಗ್ನ ಫೋಟೋ, ನಿಂದನಾತ್ಮಕ ಬರಹಗಳನ್ನು ಹಾಗೂ  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಬರಹ, ಫೋಟೋವನ್ನ  ಅನ್ಯ ಕೋಮಿನ ಯುವಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ನಡೆದಿದೆ.

ಲಕ್ಷ್ಮಿ ದೇವಿಯ ಹೆಸರನ್ನು ಬಳಸಿಕೊಂಡು ಕೆಲ ಕಿಡಿಗೇಡಿಗಳು ಹಿಂದೂ ದೇವರನ್ನು ಅವಮಾನಿಸಿ ನಿಂದನಾತ್ಮಕ ಬರಹವನ್ನು ಫೇಸ್‌ ಬುಕ್‌ ಮೂಲಕ ಹರಿಬಿಟ್ಟಿರುವುದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ. ಇನ್ನು ಈ ಘಟನೆಯ ಬಗ್ಗೆ ಎಲ್ಲರೂ ವಿರೋಧ ವ್ಯಕ್ತಪಡಿಸುತ್ತಿದ್ದು,  ಕಾನೂನು ಸುವ್ಯವಸ್ಥೆ ಕಾಪಾಡಲು ಇಂತಹ ಕಿಡಿಗೇಡಿಗಳನ್ನು ಪೋಲಿಸ್ ಇಲಾಖೆ ಬಂಧಿಸ ಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ವರದಿ: ಶಿವರಾಜ್ ಎಂ ನೇಸರಗಿ, ಅಥಣಿ

Please follow and like us:
0
http://bp9news.com/wp-content/uploads/2018/06/collage3-1.jpghttp://bp9news.com/wp-content/uploads/2018/06/collage3-1-150x150.jpgBP9 Bureauಪ್ರಮುಖಬೆಳಗಾವಿ  ಅಥಣಿ : ಸಾಮಾಜಿಕ ಜಾಲತಾಣಗಳಲ್ಲಿ ಹಿಂದು ದೇವತೆಯ ಅರೆ ನಗ್ನ ಫೋಟೋ, ನಿಂದನಾತ್ಮಕ ಬರಹಗಳನ್ನು ಹಾಗೂ  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಬರಹ, ಫೋಟೋವನ್ನ  ಅನ್ಯ ಕೋಮಿನ ಯುವಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ನಡೆದಿದೆ. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt); ಲಕ್ಷ್ಮಿ ದೇವಿಯ ಹೆಸರನ್ನು ಬಳಸಿಕೊಂಡು ಕೆಲ...Kannada News Portal