ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ  ಕುಮಾರ ಸ್ವಾಮಿಯವರಿಗೆ ಸಿಬ್ಬಂದಿಯಿಂದ ರಾಜಭವನ ಪ್ರವೇಶಕ್ಕೆ ತಡೆಯೊಡ್ಡಲಾಗಿದೆ. ಇದ್ರಿಂದಾಗಿ ಶಾಸಕರು ಹಾಗೂ ಕಾಂಗ್ರೆಸ್‌ ಮ ತ್ತು ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದ್ರಿಂದಾಗಿ ರಾಜಭವನ ಸುತ್ತಮುತ್ತ ಪ್ರಕ್ಷಬ್ಧ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಹಾಜರಿದ್ದು, ಬಿಗಿಬಂದೋಬಸ್ತ ಕೈಗೊಂಡಿದ್ದಾರೆ.

ಬುಧವಾರ ಸಂಜೆ 5 ಗಂಟೆಗೆ ರಾಜ್ಯಪಾಲರನ್ನು  ಭೇಟಿ ಮಾಡಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದವರಿಗೆ ಸಮಯ ನಿಗದಿಯಾಗಿತ್ತು. ಅದರಂತೆ ಕುಮಾರಸ್ವಾಮಿ ಶಾಂಘ್ರಿಲಾ ಹೋಟೆಲ್‌ನಿಂದ ರೇವಣ್ಣ ಮತ್ತಿತರ ಶಾಸಕರ ಜೊತೆ ರಾಜಭವನಕ್ಕೆ ಬಂದಿದ್ರು. ಈ ಸಂದರ್ಭದಲ್ಲಿ ಹೆಚ್‌ಡಿಕೆ ಪ್ರವೇಶಕ್ಕೆ ಪೊಲೀಸರು ತಡೆಯೊಡ್ಡಿದ್ದಾರೆ. ಇದ್ರಿಂದ ಸಿಟ್ಟಿಗೆದ್ದ ಜೆಡಿಎಸ್‌ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಜಭವನದ ಸುತ್ತಮುತ್ತ ಈಗ ಬಿಗುವಿನ ವಾತಾವರಣ ಕಂಡುಬರುತ್ತಿದೆ.

Please follow and like us:
0
http://bp9news.com/wp-content/uploads/2018/05/2009060854650401.jpghttp://bp9news.com/wp-content/uploads/2018/05/2009060854650401-150x150.jpgBP9 Bureauಪ್ರಮುಖರಾಜಕೀಯಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ  ಕುಮಾರ ಸ್ವಾಮಿಯವರಿಗೆ ಸಿಬ್ಬಂದಿಯಿಂದ ರಾಜಭವನ ಪ್ರವೇಶಕ್ಕೆ ತಡೆಯೊಡ್ಡಲಾಗಿದೆ. ಇದ್ರಿಂದಾಗಿ ಶಾಸಕರು ಹಾಗೂ ಕಾಂಗ್ರೆಸ್‌ ಮ ತ್ತು ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದ್ರಿಂದಾಗಿ ರಾಜಭವನ ಸುತ್ತಮುತ್ತ ಪ್ರಕ್ಷಬ್ಧ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಹಾಜರಿದ್ದು, ಬಿಗಿಬಂದೋಬಸ್ತ ಕೈಗೊಂಡಿದ್ದಾರೆ. ಬುಧವಾರ ಸಂಜೆ 5 ಗಂಟೆಗೆ ರಾಜ್ಯಪಾಲರನ್ನು  ಭೇಟಿ ಮಾಡಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದವರಿಗೆ ಸಮಯ ನಿಗದಿಯಾಗಿತ್ತು. ಅದರಂತೆ ಕುಮಾರಸ್ವಾಮಿ ಶಾಂಘ್ರಿಲಾ...Kannada News Portal