ಕೊಪ್ಪಳ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ  ಹಿನ್ನಲೆ ಚಾಂದಸಾಬ ಎನ್ನುವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದಿದ್ದ ಘಟನೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿ. ಬಾಗಲಕೋಟೆಯಲ್ಲಿ ಕೊಪ್ಪಳ ಗ್ರಾಮೀಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

 

Please follow and like us:
0
http://bp9news.com/wp-content/uploads/2018/06/WhatsApp-Image-2018-06-11-at-10.51.17-AM-768x1024.jpeghttp://bp9news.com/wp-content/uploads/2018/06/WhatsApp-Image-2018-06-11-at-10.51.17-AM-150x150.jpegBP9 Bureauಕೊಪ್ಪಳಕೊಪ್ಪಳ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ  ಹಿನ್ನಲೆ ಚಾಂದಸಾಬ ಎನ್ನುವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದಿದ್ದ ಘಟನೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿ. ಬಾಗಲಕೋಟೆಯಲ್ಲಿ ಕೊಪ್ಪಳ ಗ್ರಾಮೀಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','12'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_122018069124720'); document.getElementById('div_122018069124720').appendChild(scpt);  Kannada News Portal