ಬಾಗಲಕೋಟೆ : ವಿದ್ಯುತ್ ಅವಘಡದಲ್ಲಿ ಮೃತಪಟ್ಟ ರೈತನ ಕುಟುಂಬಸ್ಥರಿಗೆ ಶಾಸಕ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಲಖಮಾಪುರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದ ರೈತ ನಿಂಗಪ್ಪ ಅಡಾಳಟ್ಟಿ ಮನೆಗೆ ಭೇಟಿ ನೀಡಿದ ಶಾಸಕ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೃತರ ಸಂಬಂಧಿಕರಿಗೆ 50 ಸಾವಿರ ರೂಪಾಯಿ ವೈಯಕ್ತಿಕವಾಗಿ ಪರಿಹಾರ ನೀಡಿದ್ದಾರೆ.

Please follow and like us:
0
http://bp9news.com/wp-content/uploads/2018/06/WhatsApp-Image-2018-06-11-at-11.04.33-AM-1024x484.jpeghttp://bp9news.com/wp-content/uploads/2018/06/WhatsApp-Image-2018-06-11-at-11.04.33-AM-150x150.jpegBP9 Bureauಪ್ರಮುಖಬಾಗಲಕೋಟೆಬಾಗಲಕೋಟೆ : ವಿದ್ಯುತ್ ಅವಘಡದಲ್ಲಿ ಮೃತಪಟ್ಟ ರೈತನ ಕುಟುಂಬಸ್ಥರಿಗೆ ಶಾಸಕ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಲಖಮಾಪುರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದ ರೈತ ನಿಂಗಪ್ಪ ಅಡಾಳಟ್ಟಿ ಮನೆಗೆ ಭೇಟಿ ನೀಡಿದ ಶಾಸಕ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೃತರ ಸಂಬಂಧಿಕರಿಗೆ 50 ಸಾವಿರ ರೂಪಾಯಿ ವೈಯಕ್ತಿಕವಾಗಿ ಪರಿಹಾರ ನೀಡಿದ್ದಾರೆ. var domain = (window.location != window.parent.location)? document.referrer : document.location.href; var scpt=document.createElement('script'); var...Kannada News Portal