ಬಳ್ಳಾರಿ : ಯಡಿಯೂರಪ್ಪ ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳದಿದ್ದರೆ ಈ ಬಾರಿ ಕೂಡಾ ಜೈಲಿಗೆ ಹೋಗುತ್ತಿದ್ದರು ಎಂದು ಉಗ್ರಪ್ಪ ಹೇಳಿದ್ದಾರೆ. ಚುನಾವಣೆ ಪ್ರಚಾರ  ನಿಮಿತ್ತ ಬಳ್ಳಾರಿ ನಗರಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ವಿ.ಎಸ್​​.ಉಗ್ರಪ್ಪ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಪ್ರಧಾನಿ ಮಂತ್ರಿ ಸುಳ್ಳು ಹೇಳಿಕೆ  ಕೂಡವುದನ್ನು ನಿಲ್ಲಿಸಬೇಕು. ಒಬ್ಬ ಪ್ರಧಾನಿ ಅರೋಪ ಮಾಡುವ ಮುನ್ನ ಕಾನೂನಿನ ಚೌಕಟ್ಟಿನಲ್ಲಿ ಮತನಾಡಬೇಕು. ಇಲ್ಲದಿದ್ದರೆ ನ್ಯಾಯಾಲಯದ ಹೋರಾಟಗಳನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಪದೇ, ಪದೇ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ಹೇಳುತ್ತಾರೆ. ಆದರೆ ಅದು ಸುಳ್ಳು. ಅವರ ಹತ್ತಿರ ಯಾವುದೇ ದಾಖಲೆ ಇಲ್ಲ. ಬಿಎಸ್​​ವೈ ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳದಿದ್ದರೆ ಈಬಾರಿ ಕೂಡಾ ಜೈಲು ಪಾಲಾಗುತ್ತಿದ್ದರು ಎಂದು ವಗ್ದಾಳಿ ನಡೆಸಿದರು.

ವರದಿ : ಬಜಾರಪ್ಪ, ಬಳ್ಳಾರಿ

Please follow and like us:
0
http://bp9news.com/wp-content/uploads/2018/05/Karnatakada-Miditha-6.jpeghttp://bp9news.com/wp-content/uploads/2018/05/Karnatakada-Miditha-6-150x150.jpegBP9 Bureauಪ್ರಮುಖಬಳ್ಳಾರಿರಾಜಕೀಯಬಳ್ಳಾರಿ : ಯಡಿಯೂರಪ್ಪ ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳದಿದ್ದರೆ ಈ ಬಾರಿ ಕೂಡಾ ಜೈಲಿಗೆ ಹೋಗುತ್ತಿದ್ದರು ಎಂದು ಉಗ್ರಪ್ಪ ಹೇಳಿದ್ದಾರೆ. ಚುನಾವಣೆ ಪ್ರಚಾರ  ನಿಮಿತ್ತ ಬಳ್ಳಾರಿ ನಗರಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ವಿ.ಎಸ್​​.ಉಗ್ರಪ್ಪ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಿ ಮಂತ್ರಿ ಸುಳ್ಳು ಹೇಳಿಕೆ  ಕೂಡವುದನ್ನು ನಿಲ್ಲಿಸಬೇಕು. ಒಬ್ಬ ಪ್ರಧಾನಿ ಅರೋಪ ಮಾಡುವ ಮುನ್ನ ಕಾನೂನಿನ ಚೌಕಟ್ಟಿನಲ್ಲಿ ಮತನಾಡಬೇಕು. ಇಲ್ಲದಿದ್ದರೆ ನ್ಯಾಯಾಲಯದ ಹೋರಾಟಗಳನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಯಡಿಯೂರಪ್ಪ ಪದೇ, ಪದೇ...Kannada News Portal