ಬಳ್ಳಾರಿ : ತಮಿಳು ನಟರಾದ ರಜನಿಕಾಂತ್, ಕಮಲ ಹಾಸನ್ ಚಿತ್ರಗಳನ್ನು ಕರ್ನಾಟಕದಲ್ಲಿ ಪ್ರದರ್ಶಿಸ ಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್​​ ನಾಗರಾಜ್​​ ಹೇಳಿದ್ದಾರೆ.

ಇಂದು ಅವರು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,  ರಜನಿಕಾಂತ್, ಕಮಲ ಹಾಸನ್ ಕಾವೇರಿ ವಿಚಾರವಾಗಿ ತೆಗೆದುಕೊಂಡ ನಿರ್ಧಾರಗಳು ಕರ್ನಾಟಕಕ್ಕೆ ವಿರುದ್ಧವಾಗಿದೆ. ಆದ್ದರಿಂದ ಅವರ ಚಿತ್ರಗಳು ನಮ್ಮ ರಾಜ್ಯದಲ್ಲಿ ಪ್ರದರ್ಶನ ಆಗ ಬಾರದು. ಆ ಬಗ್ಗೆ ನಾವು ಹೋರಾಟ ಮಾಡುತ್ತೇವೆ ಎಂದರು.


ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಪ್ರಚಾರಕ್ಕಾಗಿ ಇಂದು ಬಳ್ಳಾರಿಗೆ ವಾಟಾಳ್​​ ನಾಗರಾಜ್​​ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅನೇಕ ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

 

 

Please follow and like us:
0
http://bp9news.com/wp-content/uploads/2018/05/Karnatakada-Miditha-89.jpeghttp://bp9news.com/wp-content/uploads/2018/05/Karnatakada-Miditha-89-150x150.jpegBP9 Bureauಬಳ್ಳಾರಿರಾಜಕೀಯಬಳ್ಳಾರಿ : ತಮಿಳು ನಟರಾದ ರಜನಿಕಾಂತ್, ಕಮಲ ಹಾಸನ್ ಚಿತ್ರಗಳನ್ನು ಕರ್ನಾಟಕದಲ್ಲಿ ಪ್ರದರ್ಶಿಸ ಬಾರದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್​​ ನಾಗರಾಜ್​​ ಹೇಳಿದ್ದಾರೆ. ಇಂದು ಅವರು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,  ರಜನಿಕಾಂತ್, ಕಮಲ ಹಾಸನ್ ಕಾವೇರಿ ವಿಚಾರವಾಗಿ ತೆಗೆದುಕೊಂಡ ನಿರ್ಧಾರಗಳು ಕರ್ನಾಟಕಕ್ಕೆ ವಿರುದ್ಧವಾಗಿದೆ. ಆದ್ದರಿಂದ ಅವರ ಚಿತ್ರಗಳು ನಮ್ಮ ರಾಜ್ಯದಲ್ಲಿ ಪ್ರದರ್ಶನ ಆಗ ಬಾರದು. ಆ ಬಗ್ಗೆ ನಾವು ಹೋರಾಟ ಮಾಡುತ್ತೇವೆ ಎಂದರು. ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ...Kannada News Portal