ಬಳ್ಳಾರಿ : ನಗರದಲ್ಲಿ ಭಾನುವಾರ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ  ಸಹಯೋಗದೊಂದಿಗೆ ‘ಸ್ವಚ್ಛ ಭಾರತ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಬೆಳಿಗ್ಗೆ 6 ಗಂಟೆಗೆಯಿಂದ ಆರಂಭವಾದ ಈ ಕಾರ್ಯಕ್ರಮದಲ್ಲಿ ನಗರದ ಶಾಸಕರಾದ ಸೋಮಶೇಖರ್ ರೆಡ್ಡಿ, ಜಿಪಂ ಅಧ್ಯಕ್ಷರು,ಮೇಯರ್, ಎಸ್ಪಿ ಸೇರಿದಂತೆ ಪಾಲಿಕೆ ಸದಸ್ಯರು ಭಾಗವಹಿಸಿದ್ದರು. ನಗರದ ಕೆಲ ಬಡಾವಣೆಗಳಲ್ಲಿ ಸ್ವಚ್ಚತಾ ಕಾರ್ಯವನ್ನು ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸ್ವಚ್ಚತೆ ಇರುವ ಕಡೆ ಧನ ಲಕ್ಷ್ಮಿ ವಾಸವಿರುತ್ತಾಳೆ ಎಂದು ಹೇಳಿದರು.

Please follow and like us:
0
http://bp9news.com/wp-content/uploads/2018/09/swachha-bharath-1.pnghttp://bp9news.com/wp-content/uploads/2018/09/swachha-bharath-1-150x150.pngBP9 Bureauಪ್ರಮುಖಬಳ್ಳಾರಿರಾಜಕೀಯಸಂಘಟನೆಬಳ್ಳಾರಿ : ನಗರದಲ್ಲಿ ಭಾನುವಾರ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ  ಸಹಯೋಗದೊಂದಿಗೆ ‘ಸ್ವಚ್ಛ ಭಾರತ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಬೆಳಿಗ್ಗೆ 6 ಗಂಟೆಗೆಯಿಂದ ಆರಂಭವಾದ ಈ ಕಾರ್ಯಕ್ರಮದಲ್ಲಿ ನಗರದ ಶಾಸಕರಾದ ಸೋಮಶೇಖರ್ ರೆಡ್ಡಿ, ಜಿಪಂ ಅಧ್ಯಕ್ಷರು,ಮೇಯರ್, ಎಸ್ಪಿ ಸೇರಿದಂತೆ ಪಾಲಿಕೆ ಸದಸ್ಯರು ಭಾಗವಹಿಸಿದ್ದರು. ನಗರದ ಕೆಲ ಬಡಾವಣೆಗಳಲ್ಲಿ ಸ್ವಚ್ಚತಾ ಕಾರ್ಯವನ್ನು ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸ್ವಚ್ಚತೆ ಇರುವ ಕಡೆ ಧನ ಲಕ್ಷ್ಮಿ ವಾಸವಿರುತ್ತಾಳೆ ಎಂದು ಹೇಳಿದರು. var...Kannada News Portal