ಬೆಂಗಳೂರು : ಕರ್ನಾಟಕ ರಾಜಕೀಯದ ಹೈ ಡ್ರಾಮದ ಬಳಿಕ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.  ಇಂದು ಬಿ.ಎಸ್.ಯಡಿಯೂರಪ್ಪ ರಾಜಭವನದಲ್ಲಿ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ, ಹಸಿರು ಶಾಲನ್ನು ಹೊದ್ದು ರೈತರ ಮತ್ತು ದೇವರ ಹೆಸರಿನಲ್ಲಿ ಪ್ರಮಾಣವಚನ  ಸ್ವೀಕರಿಸಿದರು. ಇದರಿಂದ ಯಡಿಯೂರಪ್ಪನವರು ಮೂರನೇ ಬಾರಿಗೆ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಂತೆ ಆಗಿದೆ. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ಬಿಜೆಪಿ ನಾಯಕರು, ಸಾವಿರಾರು ಕಾರ್ಯಕರ್ತರು ಸಾಕ್ಷಿಯಾದರು.

 

 

 

 

 

Please follow and like us:
0
http://bp9news.com/wp-content/uploads/2018/05/PSX_20180514_174418-1024x631.jpghttp://bp9news.com/wp-content/uploads/2018/05/PSX_20180514_174418-150x150.jpgBP9 Bureauಪ್ರಮುಖರಾಜಕೀಯಬೆಂಗಳೂರು : ಕರ್ನಾಟಕ ರಾಜಕೀಯದ ಹೈ ಡ್ರಾಮದ ಬಳಿಕ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.  ಇಂದು ಬಿ.ಎಸ್.ಯಡಿಯೂರಪ್ಪ ರಾಜಭವನದಲ್ಲಿ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ, ಹಸಿರು ಶಾಲನ್ನು ಹೊದ್ದು ರೈತರ ಮತ್ತು ದೇವರ ಹೆಸರಿನಲ್ಲಿ ಪ್ರಮಾಣವಚನ  ಸ್ವೀಕರಿಸಿದರು. ಇದರಿಂದ ಯಡಿಯೂರಪ್ಪನವರು ಮೂರನೇ ಬಾರಿಗೆ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಂತೆ ಆಗಿದೆ. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ಬಿಜೆಪಿ ನಾಯಕರು, ಸಾವಿರಾರು ಕಾರ್ಯಕರ್ತರು ಸಾಕ್ಷಿಯಾದರು.          Kannada News Portal