ನವದೆಹಲಿ: ಶಸ್ತ್ರಾಸ್ತ್ರಗಳ ಆಮದಿನಲ್ಲಿ ಚೀನಾವನ್ನು ಹಿಂದಿಕ್ಕಿರುವ ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವ ದೇಶ ಎನಿಸಿಕೊಂಡಿದೆ. ಈ ಬಗ್ಗೆ ರಕ್ಷಣಾ ಇಲಾಖೆ ಕಾರ್ಯದರ್ಶಿ ಅಜಯ್ ಕುಮಾರ್ ಹೇಳಿದ್ದಾರೆ.

ಅತಿ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವ ದೇಶ ಎಂಬ ಹಣೆಪಟ್ಟಿಯನ್ನು ಭಾರತ ಕಳಚಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಸದ್ಯಕ್ಕೆ ಭಾರತವು ಶಸ್ತ್ರಾಸ್ತ್ರಗಳ ಆಮದಿನಲ್ಲಿ ಜಗತ್ತಿಗೆ ನಂಬರ್ ಒನ್. ಈ ಹಿಂದೆ ಆ ಸ್ಥಾನದಲ್ಲಿ ಚೀನಾ ಇತ್ತು. ಈಗ ಚೀನಾ ಶಸ್ತ್ರಾಸ್ತ್ರಗಳ ಆಮದು ಕಡಿಮೆ ಮಾಡಿದೆ. ಆದರೆ ಅದು ಭಾರತಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಅಜಯ್ಕುಮಾರ್ ಪ್ರಶ್ನಿಸಿದ್ದಾರೆ.
Please follow and like us:
0
http://bp9news.com/wp-content/uploads/2018/09/download-29.jpghttp://bp9news.com/wp-content/uploads/2018/09/download-29-150x150.jpgBP9 Bureauಪ್ರಮುಖರಾಷ್ಟ್ರೀಯನವದೆಹಲಿ: ಶಸ್ತ್ರಾಸ್ತ್ರಗಳ ಆಮದಿನಲ್ಲಿ ಚೀನಾವನ್ನು ಹಿಂದಿಕ್ಕಿರುವ ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವ ದೇಶ ಎನಿಸಿಕೊಂಡಿದೆ. ಈ ಬಗ್ಗೆ ರಕ್ಷಣಾ ಇಲಾಖೆ ಕಾರ್ಯದರ್ಶಿ ಅಜಯ್ ಕುಮಾರ್ ಹೇಳಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ? window.parent.location: document.location.href;} var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','1656'); scpt.setAttribute('data-slotId','1'); scpt.setAttribute('data-templateId','33'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_3320180903135112'); document.getElementById('div_3320180903135112').appendChild(scpt); ಅತಿ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು...Kannada News Portal