ಬೆಂಗಳೂರು : ಸಮ್ಮಿಶ್ರ ಸರ್ಕಾರದ ನೂತನ ಬಜೆಟ್​​​  ತಯಾರಿಗೆ  ಬೆಂಗಳೂರು ಶಕ್ತಿ ಭವನದಲ್ಲಿ  ಮುಖ್ಯಮಂತ್ರಿ  ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯುತ್ತಿದೆ. ಎಲ್ಲಾ ಇಲಾಖೆಯ ಸಚಿವರುಗಳು ಸಭೆಯಲ್ಲಿ ಭಾಗಿಯಾಗಿ ಇಲಾಖೆಗೆ ಸಂಬಂಧ ಪಟ್ಟ ಆಧ್ಯತೆ, ಅವಶ್ಯಕತೆಗಳ ಬಗ್ಗೆ ಮಾಹಿತಿಯನ್ನ ನೀಡುತ್ತಿದ್ದಾರೆ.

ಅದರಂತೆ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಕೂಡಾ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ನೀರಾವರಿ ಇಲಾಖೆಯ ವಿಚಾರವಾಗಿ ಸಭೆ ನಡೆಸಿ ಮಾಹಿತಿ ನೀಡಿದರು. ಡಿಕೆಶಿ ಮೇಲಿನ ಐಟಿ ಕೇಸ್​​ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮತ್ತು ಡಿಕೆಶಿ ಭೇಟಿಯತ್ತ ಎಲ್ಲರ ಚಿತ್ತ ಇತ್ತು, ಈ ಸಭೆಯಲ್ಲಿ ಬಜೆಟ್​​ ಸಂಬಂಧ ಹೊರತು ಪಡೆಸಿ ಬೇರೇನೂ  ಚರ್ಚೆ ನಡೆದಿಲ್ಲ ಎನ್ನಲಾಗಿದೆ.

 

 

 

 

 

 

Please follow and like us:
0
http://bp9news.com/wp-content/uploads/2018/06/WhatsApp-Image-2018-06-21-at-5.34.44-PM.jpeghttp://bp9news.com/wp-content/uploads/2018/06/WhatsApp-Image-2018-06-21-at-5.34.44-PM-150x150.jpegBP9 Bureauಪ್ರಮುಖರಾಜಕೀಯಬೆಂಗಳೂರು : ಸಮ್ಮಿಶ್ರ ಸರ್ಕಾರದ ನೂತನ ಬಜೆಟ್​​​  ತಯಾರಿಗೆ  ಬೆಂಗಳೂರು ಶಕ್ತಿ ಭವನದಲ್ಲಿ  ಮುಖ್ಯಮಂತ್ರಿ  ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯುತ್ತಿದೆ. ಎಲ್ಲಾ ಇಲಾಖೆಯ ಸಚಿವರುಗಳು ಸಭೆಯಲ್ಲಿ ಭಾಗಿಯಾಗಿ ಇಲಾಖೆಗೆ ಸಂಬಂಧ ಪಟ್ಟ ಆಧ್ಯತೆ, ಅವಶ್ಯಕತೆಗಳ ಬಗ್ಗೆ ಮಾಹಿತಿಯನ್ನ ನೀಡುತ್ತಿದ್ದಾರೆ. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) + 1))+'_'+Date.now() ; scpt.src='//adgebra.co.in/afpf/GetAfpftpJs?parentAttribute='+GetAttribute; scpt.id=GetAttribute; scpt.setAttribute('data-pubid','2370'); scpt.setAttribute('data-slotId','1'); scpt.setAttribute('data-templateId','15'); scpt.setAttribute('data-accessMode','1'); scpt.setAttribute('data-domain',domain); scpt.setAttribute('data-divId','div_1520180613093742'); document.getElementById('div_1520180613093742').appendChild(scpt); ಅದರಂತೆ...Kannada News Portal