ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನಮ್ಮ ಮೆಟ್ರೋ ಸಿಬ್ಬಂದಿ ನಾಳೆ (ಸೋಮವಾರ) ಪ್ರತಿಭಟನೆಗೆ ಮುಂದಾಗಿದ್ದಾರೆ. ಮೆಟ್ರೋದ 900 ಮಂದಿ ಸಿಬಂದಿಗಳು ಕೆಲಸ ಬಹಿಷ್ಕರಿಸಿ ಹೋರಾಟಕ್ಕೆ ಮುಂದಾಗಿದ್ದು , ಬಿಎಂ ಆರ್‌ಸಿಎಲ್‌ ಅಧಿಕಾರಿಗಳು ಪ್ರತಿಭಟನೆ ಹತ್ತಿಕ್ಕಲು ಎಸ್ಮಾ ಜಾರಿ ಮಾಡಲು ಮುಂದಾಗಿದ್ದಾರೆ.

ಎಸ್ಮಾ ಜಾರಿ ಕುರಿತು ಪ್ರತಿಭಟನೆಗೆ ಮುಂದಾಗಿರುವ ಸಿಬ್ಬಂದಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದು ನಾಳೆ ಮಧ್ಯಾಹ್ನದೊಳಗೆ ತೀರ್ಪು ಬರಲಿದ್ದು, ತೀರ್ಪಿನ ಬಳಿಕ ಹೋರಾಟಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಬೇಡಿಕೆ ಈಡೇರುವ ವರೆಗೆ ಅನಿರ್ಧಿಷ್ಠಾವಧಿ ಹೋರಾಟ ನಡೆಸುವುದಾಗಿ ಹೇಳಿದ್ದಾರೆ.

 

Please follow and like us:
0
http://bp9news.com/wp-content/uploads/2018/06/Namma-Metro.jpghttp://bp9news.com/wp-content/uploads/2018/06/Namma-Metro-150x150.jpgBP9 Bureauಪ್ರಮುಖಬೆಂಗಳೂರುಬೆಂಗಳೂರು ಗ್ರಾಮಾಂತರಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನಮ್ಮ ಮೆಟ್ರೋ ಸಿಬ್ಬಂದಿ ನಾಳೆ (ಸೋಮವಾರ) ಪ್ರತಿಭಟನೆಗೆ ಮುಂದಾಗಿದ್ದಾರೆ. ಮೆಟ್ರೋದ 900 ಮಂದಿ ಸಿಬಂದಿಗಳು ಕೆಲಸ ಬಹಿಷ್ಕರಿಸಿ ಹೋರಾಟಕ್ಕೆ ಮುಂದಾಗಿದ್ದು , ಬಿಎಂ ಆರ್‌ಸಿಎಲ್‌ ಅಧಿಕಾರಿಗಳು ಪ್ರತಿಭಟನೆ ಹತ್ತಿಕ್ಕಲು ಎಸ್ಮಾ ಜಾರಿ ಮಾಡಲು ಮುಂದಾಗಿದ್ದಾರೆ. ಎಸ್ಮಾ ಜಾರಿ ಕುರಿತು ಪ್ರತಿಭಟನೆಗೆ ಮುಂದಾಗಿರುವ ಸಿಬ್ಬಂದಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದು ನಾಳೆ ಮಧ್ಯಾಹ್ನದೊಳಗೆ ತೀರ್ಪು ಬರಲಿದ್ದು, ತೀರ್ಪಿನ ಬಳಿಕ ಹೋರಾಟಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಬೇಡಿಕೆ...Kannada News Portal