ಬೆಂಗಳೂರು : ಕರ್ನಾಟಕ ಚುನಾವಣೆಯ ಫಲಿತಾಂಶ ಬಂದ ದಿನದಿಂದ ಇಲ್ಲಿಯವರೆಗೆ ದೊಡ್ಡ ದೊಡ್ಡ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಬಿ.ಎಸ್.ಯಡಿಯೂರಪ್ಪ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನೊಂದು ಕಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಕೂಡ ಅಧಿಕಾರಕ್ಕೆ ಬರಲು ಸಾಹಸ ಮಾಡುತ್ತಿವೆ. ರಾಜ್ಯದಲ್ಲಿ ನಡೆಯುತ್ತಿರುವ ಈ ಘಟನೆಗಳ ಬಗ್ಗೆ ಈಗ ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಅಧ್ಯಕ್ಷ ಉಪೇಂದ್ರ ತಮ್ಮ ಟ್ವೀಟರ್​​​ ಖಾತೆಯಲ್ಲಿ ಸಂದೇಶ ಒಂದು ರವಾನಿಸಿದ್ದಾರೆ.

ರಾಜಕೀಯವನ್ನು ಬೈಯುತ್ತಾ ಕಾಲಹರಣ ಮಾಡುವುದರ ಬದಲು ನಾವೆಲ್ಲರೂ ಪ್ರಜಾಕೀಯದ ಬಗ್ಗೆ ಈಗಿಂದಲೇ ಎಲ್ಲರಿಗೂ ಅರಿವು ಮೂಡಿಸೋಣ. “ ಪ್ರತಿಕ್ರಿಯೆಗಿಂತ ಕ್ರಿಯೆ ಶ್ರೇಷ್ಠವಾದದ್ದು “. ಎಂದು ಬರೆದಿದ್ದರು.ಇನ್ನು ಚುನಾವಣೆಯ ಫಲಿತಾಂಶ ಬಂದ ದಿನ ಕೂಡ ಉಪ್ಪಿ ಆದದ್ದೆಲ್ಲ ಒಳಿತೇ ಆಯಿತು ಎಂದು ಟ್ವೀಟ್ ಮಾಡಿದ್ದರು. ಇದೀಗ ಈ ಟ್ವೀಟ್​​​​​ ಹಿಂದಿನ ಅರ್ಥ ಏನು ಎಂಬ ಕೂತುಹಲ ಹೆಚ್ಚಾಗಿದೆ.

Please follow and like us:
0
http://bp9news.com/wp-content/uploads/2018/05/fIf_6b2U_400x400.jpghttp://bp9news.com/wp-content/uploads/2018/05/fIf_6b2U_400x400-150x150.jpgBP9 Bureauಪ್ರಮುಖರಾಜಕೀಯಸಿನಿಮಾಬೆಂಗಳೂರು : ಕರ್ನಾಟಕ ಚುನಾವಣೆಯ ಫಲಿತಾಂಶ ಬಂದ ದಿನದಿಂದ ಇಲ್ಲಿಯವರೆಗೆ ದೊಡ್ಡ ದೊಡ್ಡ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಬಿ.ಎಸ್.ಯಡಿಯೂರಪ್ಪ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಕೂಡ ಅಧಿಕಾರಕ್ಕೆ ಬರಲು ಸಾಹಸ ಮಾಡುತ್ತಿವೆ. ರಾಜ್ಯದಲ್ಲಿ ನಡೆಯುತ್ತಿರುವ ಈ ಘಟನೆಗಳ ಬಗ್ಗೆ ಈಗ ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಅಧ್ಯಕ್ಷ ಉಪೇಂದ್ರ ತಮ್ಮ ಟ್ವೀಟರ್​​​ ಖಾತೆಯಲ್ಲಿ ಸಂದೇಶ ಒಂದು ರವಾನಿಸಿದ್ದಾರೆ. ರಾಜಕೀಯವನ್ನು ಬೈಯುತ್ತಾ...Kannada News Portal