ಬೆಂಗಳೂರು : ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಹೃದಯಘಾತದಿಂದ ಮೃತಪಟ್ಟಿರುವ ಸುದ್ದಿ ಇದೀಗ ಹೊರ ಬಿದ್ದಿದೆ. ದಕ್ಷಿಣ ಕನ್ನಡದ ಅಂಡಿಜೆ ಗ್ರಾಮದ ಶಾಲೆಯಲ್ಲಿ ಘಟನೆಯಲ್ಲಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ತಾಲೂಕಿನ ಜಾರಿಗೆದಡಿ ನಿವಾಸಿ ಅಣ್ಣಿ ಅಚಾರ್ಯ(70) ಎಂಬುವವರೇ ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಅಣ್ಣಿ ಅಚಾರ್ಯ ತಮ್ಮ ಮತದಾನ ಹಕ್ಕನ್ನು ಚಲಾಯಿಸಲು ಮತಗಟ್ಟೆಗೆ ಆಗಮಿಸಿದ್ದಾರೆ. ಬಿಸಿಲಿನ ರಣಬೇಗೆ ತುಸು ಸುಸ್ತಾದಂತೆ ಆಗಿದ್ದು, ಆಗೆ ನೆಲಕ್ಕುರುಳಿದ್ದಾರೆ. ಈ ದೃಶ್ಯವನ್ನು ಕಂಡ ಸ್ಥಳದಲ್ಲಿ ಇದ್ದ ಜನರು ಮತ್ತು ರಕ್ಷಣಾ ಸಿಬ್ಬಂದಿಗಳು ದೌಡಾಯಿಸಿ ಬಂದು ಏನಾಯಿತು ಎಂದು ನೋಡಿದ್ದಾರೆ. ಅದಾಗಲೇ ಜವರಾಯನ ಕರೆಗೆ ಅಚಾರ್ಯರು ಓಗೊಟ್ಟಿದ್ದಾಗಿತ್ತು. ಶಾಲೆಯ ಮುಂಭಾಗದಲ್ಲಿ ಹೃದಯಘಾತವಾಗಿ ಕುಸಿದುಬಿದ್ದು ಸ್ಥಳದಲ್ಲೇ ಸಾವು ಆವರಿಸಿತ್ತು.

ಸದ್ಯ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧ ಪಟ್ಟ ಕುಟುಂಬಕ್ಕೆ ಸುದ್ದಿ ಮುಟ್ಟಿಸಲಾಗಿದೆ.

Please follow and like us:
0
http://bp9news.com/wp-content/uploads/2018/05/WhatsApp-Image-2018-05-12-at-10.39.26-AM-1.jpeghttp://bp9news.com/wp-content/uploads/2018/05/WhatsApp-Image-2018-05-12-at-10.39.26-AM-1-150x150.jpegPolitical Bureauಪ್ರಮುಖಮಂಗಳೂರುರಾಜಕೀಯBreaking: Come to put the vote and join the masjid !!! One of the most memorable news in Mangalore !!!ಬೆಂಗಳೂರು : ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಹೃದಯಘಾತದಿಂದ ಮೃತಪಟ್ಟಿರುವ ಸುದ್ದಿ ಇದೀಗ ಹೊರ ಬಿದ್ದಿದೆ. ದಕ್ಷಿಣ ಕನ್ನಡದ ಅಂಡಿಜೆ ಗ್ರಾಮದ ಶಾಲೆಯಲ್ಲಿ ಘಟನೆಯಲ್ಲಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ತಾಲೂಕಿನ ಜಾರಿಗೆದಡಿ ನಿವಾಸಿ ಅಣ್ಣಿ ಅಚಾರ್ಯ(70) ಎಂಬುವವರೇ ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಣ್ಣಿ ಅಚಾರ್ಯ ತಮ್ಮ ಮತದಾನ ಹಕ್ಕನ್ನು ಚಲಾಯಿಸಲು ಮತಗಟ್ಟೆಗೆ ಆಗಮಿಸಿದ್ದಾರೆ. ಬಿಸಿಲಿನ ರಣಬೇಗೆ ತುಸು ಸುಸ್ತಾದಂತೆ ಆಗಿದ್ದು, ಆಗೆ ನೆಲಕ್ಕುರುಳಿದ್ದಾರೆ. ಈ ದೃಶ್ಯವನ್ನು ಕಂಡ...Kannada News Portal