ಬೆಂಗಳೂರು: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸಂಸದ ಶ್ರೀರಾಮುಲು ಅವರಿಗೆ ಟಿಕೆಟ್ ಘೋಷಿಸಿರುವುದಕ್ಕೆ ಹಾಲಿ ಶಾಸಕ ತಿಪ್ಪೇಸ್ವಾಮಿ ಅವರ ಬೆಂಬಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದ ನಾಯಕನಹಟ್ಟಿಯ ತಿಪ್ಪೇರುದ್ರೇಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಆರಂಭಿಸಲು ಯೋಜನೆ ರೂಪಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಶ್ರೀರಾಮುಲು ದೇವಸ್ಥಾನಕ್ಕೆ ಆಗಮಿಸಬೇಕಿತ್ತು.

ಶ್ರೀರಾಮುಲು ಆಗಮಿಸುವ ಹಿನ್ನೆಲೆಯಲ್ಲಿ ದೇವಾಲಯದ ಮುಂದೆ ತಿಪ್ಪೇಸ್ವಾಮಿ ಬೆಂಬಲಿಗರು ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ತಿಪ್ಪೇಸ್ವಾಮಿ ಬೆಂಬಲಿಗರು ತಾಲೂಕು ಬಿಜೆಪಿ ಕಾರ್ಯದರ್ಶಿ ವೆಂಕಟಸ್ವಾಮಿ ಅವರಿಗೆ ಥಳಿಸಿ ಹೊರ ಹಾಕಿದ್ದಾರೆ.

Please follow and like us:
0
http://bp9news.com/wp-content/uploads/2018/04/sriramuluand-thippe.jpghttp://bp9news.com/wp-content/uploads/2018/04/sriramuluand-thippe-150x150.jpgPolitical Bureauಚಿತ್ರದುರ್ಗಪ್ರಮುಖರಾಜಕೀಯBreaking News: Thippeswamy supporters "struck" for Sriramulu Bantu !!!ಬೆಂಗಳೂರು: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸಂಸದ ಶ್ರೀರಾಮುಲು ಅವರಿಗೆ ಟಿಕೆಟ್ ಘೋಷಿಸಿರುವುದಕ್ಕೆ ಹಾಲಿ ಶಾಸಕ ತಿಪ್ಪೇಸ್ವಾಮಿ ಅವರ ಬೆಂಬಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದ ನಾಯಕನಹಟ್ಟಿಯ ತಿಪ್ಪೇರುದ್ರೇಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಆರಂಭಿಸಲು ಯೋಜನೆ ರೂಪಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಶ್ರೀರಾಮುಲು ದೇವಸ್ಥಾನಕ್ಕೆ ಆಗಮಿಸಬೇಕಿತ್ತು. ಶ್ರೀರಾಮುಲು ಆಗಮಿಸುವ ಹಿನ್ನೆಲೆಯಲ್ಲಿ ದೇವಾಲಯದ ಮುಂದೆ ತಿಪ್ಪೇಸ್ವಾಮಿ ಬೆಂಬಲಿಗರು ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ...Kannada News Portal