fbpx

ಜಿಲ್ಲೆಗಳು

ಬೆಳಗಾವಿ

ಕುಮ್ಮುಟಳ್ಳಿ ಗ್ರಾಮದ ಮತದಾರರಿಗೆ ಧನ್ಯವಾದ ಸಲ್ಲಿಸಿದ ಅಥಣಿ ಶಾಸಕ ಮಹೇಶ್!!!

ಅಥಣಿ :  ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನೂತನವಾಗಿ ಅಥಣಿ ಶಾಸಕರಾಗಿ ಆಯ್ಕೆಯಾದ ಮಹೇಶ್ ಕುಮ್ಮುಟಳ್ಳಿ ಅವರು ಗ್ರಾಮದ ಜನತೆಗೆ ಅಭಿನಂದನೆ ಸಲ್ಲಿಸಿದರು.  ಸುಟ್ಟಟ್ಟಿ ಗ್ರಾಮದ ಮಹಾಲಕ್ಷ್ಮೀ ದೆವಾಲಯದಲ್ಲಿ ನೂತನ ಶಾಸಕರಿಗೆ ಕಾಂಗ್ರೆಸ್ ಕಾರ್ಯಕರ್ತರು…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ಅಂತರಾಷ್ಟ್ರೀಯ ಹಾಕಿ ಆಟಗಾರ ನಿತಿನ್ ತಿಮ್ಮಯ್ಯ ನಿಶ್ಚಿತಾರ್ಥ!!!!

ಮಡಿಕೇರಿ : ಅಂತರಾಷ್ಟ್ರೀಯ ಹಾಕಿ ಆಟಗಾರ ಕೊಡಗಿನ ನಿತಿನ್ ತಿಮ್ಮಯ್ಯ ಅವರ ವಿವಾಹ ನಿಶ್ಚಿತಾರ್ಥ ಸಮಾರಂಭ ವಿರಾಜಪೇಟೆಯ ಸೆರಿನಿಟಿ ಹಾಲ್‍ನಲ್ಲಿ ಸಂಭ್ರಮದಿಂದ ನಡೆಯಿತು. ಹಾಕಿ ಕೂರ್ಗ್‍ನ ಉಪಾಧ್ಯಕ್ಷರಾದ ಮೇಕೇರಿರ ರವಿ ಪೆಮ್ಮಯ್ಯ ಅವರ ಪುತ್ರ ನಿತಿನ್…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ರಾಮನಗರದ ಕೂಟಗಲ್ – ಯರೇಹಳ್ಳಿ ಸೇತುವೆ ಕುಸಿತ : ರಾಮನಗರ -ಮಾಗಡಿಗೆ ರಸ್ತೆ ಸಂಪರ್ಕ ಕಡಿತ!!!

ರಾಮನಗರ: ಕಳೆದ 32 ವರ್ಷಗಳ ಹಿಂದೆ ಕಣ್ವ ಜಲಾಶಯಕ್ಕೆ ಹರಿಯುವ ಸೀತನತೊರೆ ನದಿಗೆ ತಾಲ್ಲೂಕಿನ ಕೂಟಗಲ್ ಗ್ರಾಮದಲ್ಲಿ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಸೋಮವಾರ  ಕುಸಿದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮಾಗಡಿ ತಾಲ್ಲೂಕಿನ ವೈ.ಜಿ.ಗುಡ್ಡ ಜಲಾಶಯದಿಂದ ಹೊರ…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ಕೊಡಗಿನ ಮೂಲಕ ರೈಲು ಮಾರ್ಗ : ರಾಜ್ಯ ಸರಕಾರದ ಪಾತ್ರವಿಲ್ಲ : ಸಚಿವ ಆರ್.ವಿ.ದೇಶಪಾಂಡೆ ಸ್ಪಷ್ಟನೆ!!

ಮಡಿಕೇರಿ:  ಮೈಸೂರಿನಿಂದ ಕೊಡಗಿನ ಮೂಲಕ ತಲಚೇರಿಗೆ ರೈಲು ಮಾರ್ಗ ನಿರ್ಮಿಸುವುದರಲ್ಲಿ ರಾಜ್ಯ ಸರಕಾರದ ಪಾತ್ರವೇನೂ ಇಲ್ಲ ಎಂದು ಸ್ಪಷ್ಟಪಡಿಸಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು, ಜನರ ಭಾವನೆಗಳಿಗೆ ವಿರುದ್ಧವಾಗಿ ಸರಕಾರ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ಕಂದಾಯ ಸಚಿವರಿಂದ ಮಡಿಕೇರಿಯಲ್ಲಿ ಸಭೆ : ಅಧಿಕಾರಿಗಳಿಗೆ ಫುಲ್​​​ ಕ್ಲಾಸ್​​​ ತೆಗೆದುಕೊಂಡ ದೇಶಪಾಂಡೆ!!!!

ಮಡಿಕೇರಿ : ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಗಾಳಿ ಮಳೆಗೆ ಉಂಟಾಗಿರುವ ಸರಕಾರಿ ಹಾಗೂ ಖಾಸಗಿ ಆಸ್ತಿಪಾಸ್ತಿ ಹಾನಿಯ ನಷ್ಟದ ಪ್ರಮಾಣವನ್ನು ಅಂದಾಜು ಮಾಡುವಲ್ಲಿ ಜಿಲ್ಲಾಡಳಿತ ವಿಫಲವಾಗಿರುವ ಬಗ್ಗೆ ರಾಜ್ಯ ಕಂದಾಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಹಾಗೂ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಸಾಲ ಮನ್ನಾಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆ!!!!

ದಾವಣಗೆರೆ : ರಾಜ್ಯದ ರೈತರ ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹಿಸಿ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಯದೇವವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು. ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲಮನ್ನಾ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಜಲಸಂಪನ್ಮೂಲ ಇಲಾಖೆಗೆ ಬೀಗ ಜಡಿದ ರೈತರು : ಶಾಸಕರ ನೇತೃತ್ವದಲ್ಲಿ ಧರಣಿ!!!

ದಾವಣಗೆರೆ :  ತುಂಗಾಭದ್ರ ನದಿಯಲ್ಲಿ ಸಾಕಷ್ಟು ನೀರು ಹರಿಯುತ್ತಿದ್ದರೂ 22 ಕೆರೆಗಳಿಗೆ ಅಧಿಕಾರಿಗಳು ನೀರು ಹರಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಕೆರೆ ಹೋರಾಟ ಸಮಿತಿ ಸದಸ್ಯರು ಇಂದು ಜಲಸಂಪನ್ಮೂಲ ಇಲಾಖೆ ಕಚೇರಿಗೆ ಬೀಗ ಜಡಿದು…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ದಾವಣಗೆರೆ ವಿವಿಯಲ್ಲಿ ಹೊಸ  ಕೋರ್ಸ್ ಗಳ ಪ್ರಾರಂಭ!!!

ದಾವಣಗೆರೆ :  ದಾವಣಗೆರೆ ವಿಶ್ವವಿದ್ಯಾಲಯದ ಮುಖ್ಯಕೇಂದ್ರದಲ್ಲಿ  14 ಹೊಸ ಸ್ನಾತಕೋತ್ತರ ಅಧ್ಯಯನ, ಸಂಶೋಧನ ವಿಭಾಗಗಳು ಹಾಗೂ ಸ್ನಾತಕೋತ್ತರ ಕೇಂದ್ರ, ಚಿತ್ರದುರ್ಗದಲ್ಲಿ 4 ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳನ್ನು ಪ್ರಾರಂಭಿಸಲಾಗುವುದು ಎಂದು ಉಪಕುಲಪತಿಗಳಾದ ಪ್ರೊ.ಎಸ್.ವಿ.ಹಲಸೆ ಮಾಹಿತಿ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮಂಗಳೂರು ನೂತನ ಪೊಲೀಸ್ ಕಮೀಷನರ್ ಆಗಿ ಮತ್ತೆ ಅಧಿಕಾರ ಸ್ವೀಕರಿಸಿದ ಟಿ.ಆರ್. ಸುರೇಶ್!!!

ಮಂಗಳೂರು : ಮಂಗಳೂರು ನಗರದ ನೂತನ ಪೊಲೀಸ್ ಕಮೀಷನರ್ ಆಗಿ ಮತ್ತೆ ಅಧಿಕಾರ ಸ್ವೀಕರಿಸಿದರು. ಚುನಾವಣೆ ವೇಳೆ ಟಿ.ಆರ್. ಸುರೇಶ್ ವರ್ಗಾವಣೆಗೊಂಡಿದ್ದರು. ಮತ್ತೆ ಮಂಗಳೂರಿಗೆ ಪೊಲೀಸ್ ಕಮೀಷನರ್ ಆಗಿ ಬಂದ ಟಿ.ಆರ್.ಸುರೇಶ್ ರಿಗೆ ನಿರ್ಗಮನ ಪೊಲೀಸ್…
ಹೆಚ್ಚಿನ ಸುದ್ದಿಗಾಗಿ...
ಕೃಷಿ

ಪ್ರಗತಿಪರ ರೈತರ ಜೊತೆ ಕೃಷಿ ಸಚಿವರ ಚರ್ಚೆ : ರೈತರು ವೈಜ್ಞಾನಿಕ ರೀತಿಯಲ್ಲಿ ಬೆಳೆ ಬೆಳೆಯಲು ಸಹಕಾರ ನೀಡಲು ಆಗ್ರಹ!!!

ಮೈಸೂರು : ಕೃಷಿ ಸಚಿವರಾದ ಎನ್​​​.ಹೆಚ್​​​.ಶಿವಶಂಕರ್​​​ ರೆಡ್ಡಿ ನೇತೃತ್ವದಲ್ಲಿ ಇಂದು ಮೈಸೂರು,ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ರೈತ ಮುಖಂಡರು ಮತ್ತು ಪ್ರಗತಿಪರ ರೈತ ರೊಂದಿಗೆ ಚರ್ಚೆ ನಡೆಸಿದರು. ಹಲವಾರು ಪ್ರಮುಖ ಅಂಶಗಳನ್ನ ಚರ್ಚೆ ನಡೆಸಿದ್ದಾರೆ. ಸಿರಿಧಾನ್ಯ…
ಹೆಚ್ಚಿನ ಸುದ್ದಿಗಾಗಿ...