fbpx

ಬೆಳಗಾವಿ - Page 53

ಪ್ರಮುಖ

ಅಧಿವೇಶನದಲ್ಲಿ ಕೆ.ಜೆ. ಜಾರ್ಜ್ ರಾಜೀನಾಮೆಗೆ ಬಿಜೆಪಿ ಪಟ್ಟು

ಬೆಳಗಾವಿ:  ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಮಂಗಳವಾರ ವಿಧಾನ ಸಭೆಯ ಕಲಾಪದ  ಆರಂಭದಲ್ಲೇ ಡಿವೈಎಸ್ ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್  ರಾಜೀನಾಮೆಗೆ ನೀಡುವಂತೆ ಬಿಜೆಪಿ …
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಗೌರಿಹಂತಕರ ಪತ್ತೆಯಾಗಿಲ್ಲ;ತನಿಖೆ ಇನ್ನೂ ನಡೆಯುತ್ತಿದೆ:ಸಿದ್ದರಾಮಯ್ಯ

ಬೆಳಗಾವಿ: ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್  ಅವರನ್ನು ಹತ್ಯೆಗೈದ ಹಂತಕರನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ದಳ ರಚಿಸಲಾಗಿದ್ದು, ಹಂತಕರ ಪತ್ತೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಸೋಮವಾರ ಸದನದಲ್ಲಿ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಸಿದ್ದರಾಮಯ್ಯ ತಲೆಯಲ್ಲಿರುವುದು ಸಗಣಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ತಲೆಯಲ್ಲಿ ಸಗಣಿ ತುಂಬಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಕೆ.ಎಸ್​.ಈಶ್ವರಪ್ಪ ಖಾರವಾಗಿ ಉತ್ತರಿಸಿದ್ದಾರೆ. ಇತ್ತೀಚೆಗೆ ಸಿದ್ದರಾಮಯ್ಯ ಮತ್ತು ಈಶ್ವರಪ್ಪನವರ ನಡುವೆ ವಾಗ್ಯುದ್ದವೇ ನಡೆಯುತ್ತಿದ್ದು ಈಶ್ವರಪ್ಪನವರಿಗೆ ಸಿದ್ದರಾಮಯ್ಯ ಇವರ ತಲೆಯಲ್ಲಿ ಮೆದುಳಿಲ್ಲ ಎಂದು ಮೂದಲಿಸಿದ್ದರು…
ಹೆಚ್ಚಿನ ಸುದ್ದಿಗಾಗಿ...
ಬೆಳಗಾವಿ

ಜಿಲ್ಲೆಯ ರಾಜಕೀಯ ನಾಯಕರು ನಾಡದ್ರೋಹಿಗಳು: ಬಸವರಾಜ ಖಾನಪ್ಪ ಆಕ್ರೋಶ

ಬೆಳಗಾವಿ: ಜಿಲ್ಲೆಯ ರಾಜಕೀಯ ನಾಯಕರು ನಾಡದ್ರೋಹಿ ಎಮ್.ಇ.ಎಸ್ ಮುಖಂಡರ ಗುಲಾಮರಾಗಿ ಕಾರ್ಯನಿರ್ವಹಿಸುತ್ತಿರುವದರಿಂದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪ್ರತಿ ವರ್ಷ ಕರಾಳ ದಿನ ಮತ್ತು ಮಹಾಮೇಳಾವ ನಡೆಸಲು ಅನುಮತಿ ನೀಡುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ…
ಹೆಚ್ಚಿನ ಸುದ್ದಿಗಾಗಿ...
ಬೆಳಗಾವಿ

ಬೆಳಗಾವಿಯ ಸುವರ್ಣಸೌಧದಲ್ಲಿ  ಅಧಿವೇಶನ ಅರಂಭ: ಶಾಸಕರು ಮಾತ್ರ ಚಕ್ಕರ್​​

ಬೆಳಗಾವಿ:  ಬೆಳಗಾವಿಯ ಸುವರ್ಣಸೌಧದಲ್ಲಿ  ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಸೋಮವಾರ ಆರಂಭವಾಗಿದ್ದು, ಎರಡೂ ಸದನಗಳಲ್ಲಿ ಕೇವಲ ಬೆರಳೆಣಿಕೆಯಷ್ಟು ಶಾಸಕರು ಕಲಾಪಕ್ಕೆ ಹಾಜರಾಗಿದ್ದಾರೆ.  ಸದನ ಆರಂಭವಾಗುತ್ತಲೇ ಅಗಲಿದ ಗಣ್ಯರಿಗೆ ಎರಡೂ ಸದನಗಳಲ್ಲಿ  ಶ್ರದ್ಧಾಂಜಲಿ ಸಲ್ಲಿಸಿ…
ಹೆಚ್ಚಿನ ಸುದ್ದಿಗಾಗಿ...
ಬೆಳಗಾವಿ

ಉತ್ತರ ಕರ್ನಾಟಕ ಜನರೊಂದಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಚೆಲ್ಲಾಟವಾಡುತ್ತಿದೆ: ನಡಹಳ್ಳಿ

ಚಿಕ್ಕೋಡಿ: ಉತ್ತರ ಕರ್ನಾಟಕ ಜನರೊಂದಿಗೆ ಚೆಲ್ಲಾಟವಾಡುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮುಂಬರುವ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಕ್ರೋಶ ವ್ಯಕ್ತ ಪಡಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ…
ಹೆಚ್ಚಿನ ಸುದ್ದಿಗಾಗಿ...
ಬೆಳಗಾವಿ

ಬೆಳಗಾವಿ ಅಧಿವೇಶನಲ್ಲಿ ಖಾಸಗಿ ವೈದ್ಯರ ಪ್ರತಿಭಟನೆ: ಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತ

ಬೆಳಗಾವಿ:ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ, ಕರ್ನಾಟಕ ಖಾಸಗಿ  ವೈದ್ಯಕೀಯ ಮಸೂದೆಗೆ  ವಿರೋಧಿಸಿ ಇಂದು ರಾಜ್ಯಾದ್ಯಂತ ಖಾಸಗಿ ವೈದ್ಯರು ಸೇವೆಯನ್ನು ಒದಗಿಸಿದೆ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಕಳೇದ  ನವೆಂಬರ್ 3 ರಂದು ರಾಜ್ಯಾದ್ಯಂತ ಆಸ್ಪತ್ರೆಗಳ ಸೇವೆ…
ಹೆಚ್ಚಿನ ಸುದ್ದಿಗಾಗಿ...
ಬೆಳಗಾವಿ

ಬೆಂಬಲ ಬೆಲೆ ಮತ್ತು ರೈತರ ಇತರೆ ಸೌಲಭ್ಯಕ್ಕಾಗಿ ಜನಪರ ಹೋರಾಟ ವೇದಿಕೆ ಪ್ರತಿಭಟನೆ

ಮೂಡಲಗಿ:  ರೈತರ ಪರವಾಗಿ ಪ್ರತಿ ಟನ್ ಕಬ್ಬಿಗೆ  3500 ರೂ ಹಾಗೂ ಗೋವಿನ ಜೋಳ ಬೆಂಬಲಕ್ಕೆ  ಮತ್ತು ರೈತರ ಇತರೆ ಸೌಲಭ್ಯಕ್ಕಾಗಿ ಆಗ್ರಹಿಸಿ ಜನಪರ ಹೋರಾಟ ವೇದಿಕೆ ‌ ವತಿಯಿಂದ ಕಲ್ಲೋಳಿಯಲ್ಲಿ  ಭಾನುವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾಜಿ ಜಿಲ್ಲಾ…
ಹೆಚ್ಚಿನ ಸುದ್ದಿಗಾಗಿ...
ಬೆಳಗಾವಿ

ಸುವರ್ಣ ಸೌಧದ ಸಮಾವೇಶದಲ್ಲಿ ನಾಡಿನ ಜಲ್ವಂತ ಸಮಸ್ಯೆಗಳ ಚರ್ಚೆ: ಕೋಳಿವಾಡ

ಬೆಳಗಾವಿ: ಸುವರ್ಣ ಸೌಧದಲ್ಲಿ ನಾಳೆಯಿಂದ ನ. 24 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ನಾಡಿನ ವಿವಿಧ ಜಲ್ವಂತ ಸಮಸ್ಯೆಗಳ ಬಗ್ಗೆ ಬೆಳಕು ಚಲ್ಲುವ ಕಾರ್ಯವನ್ನು ಮಾಡಲಾಗುವುದು ಎಂದು ಸ್ಪೀಕರ್ ಕೆ.ಬಿ. ಕೋಳಿವಾಡ ತಿಳಿಸಿದರು. ಸುವರ್ಣ ಸೌಧದಲ್ಲಿ ರವಿವಾರ…
ಹೆಚ್ಚಿನ ಸುದ್ದಿಗಾಗಿ...
ಬೆಳಗಾವಿ

ಅವಳಲ್ಲ ಅವನು: ಬುರ್ಕಾ ಧರಿಸಿ ತಿರುಗಾಡುತ್ತಿದ್ದ ಈ ವ್ಯಕ್ತಿ

ಗೋಕಾಕ: ಬುರ್ಕಾ ಧರಿಸಿಕೊಂಡು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಖನಗಾಂವ ಗ್ರಾಮದ ನಿವಾಸಿ ವೆಂಕಟೇಶ ಸಿದ್ದರಾಯಿ ಎಂಬಾತನೇ ಬುರ್ಕಾ ಧರಿಸಿಕೊಂಡು ಅನುಮಾನಾಸ್ಪದವಾಗಿ  ತಿರುಗಾಡುತ್ತಿದ್ದ ವ್ಯಕ್ತಿ…
ಹೆಚ್ಚಿನ ಸುದ್ದಿಗಾಗಿ...