ಚಾಮರಾಜನಗರ - Page 2

ಚಾಮರಾಜನಗರ

ಹಿರಿಕಾಟಿ ಗ್ರಾಮದಲ್ಲಿ ಗೀತಾ ಮಹದೇವಪ್ರಸಾದ್​​​ ತರಾಟೆ..!

ಚಾಮರಾಜನಗರ : ಮತ ಕೇಳಲು ಹೋದ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಪ್ರತಿ ದಿನ ಜನರ ಮನೆ ಬಾಗಿಲಿಗೆ ಹೋಗುತ್ತಿದ್ದಾರೆ. ಆದರೆ ತಮ್ಮ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಸಮಾಜಕ್ಕೆ ಮಾದರಿಯಾದ ಮದುವೆ: ಸದ್ದು ಮಾಡಿದ ಮತದಾನ,ಪರಿಸರ ಸಂರಕ್ಷಣೆ..!

ಚಾಮರಾಜನಗರ :  ಎಲ್ಲಾ ಮದುವೆಗಿಂತ ಭಿನ್ನವಾಗಿತ್ತು ಈ ಮದುವೆ.. ಮದ್ವೆ ಮನೆಗೆ ಬಂದವರಿಗೆ ಮತದಾನ ಪ್ರತಿಜ್ಞಾ ಭೋದನೆ.. ಗಿಡಗಳ ವಿತರಣೆ.. ಆದರ್ಶ ವ್ಯಕ್ತಿಗಳ ಪುಸ್ತಕ ಪ್ರದರ್ಶನ ಇದು ಈ ಮದುವೆಯ ಚಿತ್ರಣ. ಗಡಿ ಜಿಲ್ಲೆ ಚಾಮರಾಜನಗರದಲ್ಲಿ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಚಾಮರಾಜನಗರದಲ್ಲಿ ‘ನಮೋ’ಲ್ಲಾಸ!!! ಇಲ್ಲಿದೆ ನೋಡಿ ಮೋದಿ ಕಂಪ್ಲೀಟ್​ ಭಾಷಣ!!!

ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಮೈಸೂರಿಗೆ ಆಗಮಿಸಿ, ಅಲ್ಲಿಂದ  ಹೆಲಿಕ್ಯಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಗೆ ಬಂದಿಳಿದರು. ನಂತರ ಬಿಜೆಪಿ ಚುನಾವಣಾ ಪ್ರಚಾರ ರ್ಯಾಲಿಗೆ ಆಗಮಿಸಿದ ಪ್ರಧಾನ ಮಂತ್ರಿ ಮೋದಿಯವರನ್ನು…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿರುವ ಉಪ್ಪಾರ ಮುಖಂಡ..!

ಚಾಮರಾಜನಗರ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಉಪ್ಪಾರ ಮುಖಂಡ ಹಾಗೂ ದೇವರಾಜ ಅರಸು ಟ್ರಕ್​​ ಟರ್ಮಿನಲ್ ಮಾಜಿ ಅಧ್ಯಕ್ಷ ಹನುಮಂತಶೆಟ್ಟಿ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಮಾಜಿ ಮುಖ್ಯಮಂತ್ರಿ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

 ಈ ಬಾರಿ ಬಿಎಸ್​ವೈ ಸರ್ಕಾರ ಎಂದು ಸಿ.ಎಸ್.ನಿರಂಜನ್ ಕುಮಾರ್​​​ ವಿಶ್ವಾಸ..!

ಚಾಮರಾಜನಗರ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯರೂಪಕ್ಕೆ ತಂದಿರುವ ಜನಪರ ಯೋಜನೆಗಳನ್ನು ಅರಿತು ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ನನಗೆ ಬೆಂಬಲಿಸುವಂತೆ ಸಿ.ಎಸ್.ನಿರಂಜನ್ ಕುಮಾರ್ ಮನವಿ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಗ್ರಾಮೀಣ ಪ್ರದೇಶಗಳಲ್ಲಿ ತುರುಸಿನ ಪ್ರಚಾರದಲ್ಲಿ ಗೀತಾಮಹದೇವಪ್ರಸಾದ್..!

ಗುಂಡ್ಲುಪೇಟೆ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ತೀವ್ರವಾಗಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದ್ದು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯು ಪ್ರಗತಿಯಲ್ಲಿದೆ ಎಂದು ಸಚಿವೆ ಡಾ.ಗೀತಾಮಹದೇವಪ್ರಸಾದ್ ಹೇಳಿದರು. ತಾಲೂಕಿನ ಮಲ್ಲಯ್ಯನಪುರ, ಕೂತನೂರು, ಭೀಮನಬೀಡು, ಬೀಚನಹಳ್ಳಿ, ಬೇರಂಬಾಡಿ, ಮದ್ದೂರು, ಮದ್ದೂರು…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಎ.ಆರ್.ಕೃಷ್ಣಮೂರ್ತಿಗೆ ಮತ ನೀಡಲು ಶಾಸಕ ಎಸ್.ಜಯಣ್ಣ ಮನವಿ..!

ಚಾಮರಾಜನಗರ: ಮುಂದಿನ ತಿಂಗಳು ಮೇ12 ರಂದು ನಡೆಯುವ ವಿಧಾನ ಸಭಾ ಚುನಾವಣೆಗೆ ಕೊಳ್ಳೇಗಾಲ ವಿಧಾನ ಸಭಾ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ.ಆರ್.ಕೃಷ್ಣಮೂರ್ತಿ ಅವರನ್ನು ಅತ್ಯಧಿಕ ಮತ ನೀಡುವ ಮೂಲಕ ಅವರನ್ನು ಜಯಶೀಲರನ್ನಾಗಿ ಮಾಡಿ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಚಾಮರಾಜನಗರದಲ್ಲಿ ಬಿಜೆಪಿ ಸೇರಿದ ಉಪ್ಪಾರ ಜನಾಂಗದ ಯುವ ನಾಯಕರು..!

ಚಾಮರಾಜನಗರ: ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರನ್ನು ಬೆಂಬಲಿಸಿ  ಉಪ್ಪಾರ ಯುವಕರು ಬಿಜೆಪಿ ಸೇರ್ಪಡೆಗೊಂಡರು. ನಗರದ25 ನೇ ವಾರ್ಡಿನ ಉಪ್ಪಾರ ಜನಾಂಗದ 25 ಮಂದಿ ಯುವಕರು  ಯುವ ಮುಖಂಡ ಮಂಜು (ಮೇಸರಿ)ಅವರ ನೇತೃತ್ವದಲ್ಲಿಬಿಜೆಪಿ ಅಭ್ಯರ್ಥಿ ಪ್ರೊ. ಕೆ.ಆರ್.ಮಲ್ಲಿಕಾರ್ಜನ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಬಿಎಸ್​​ವೈ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ : ಶ್ರೀರಾಮುಲು

ಗುಂಡ್ಲುಪೇಟೆ: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಸಂಸದ ಶ್ರೀರಾಮುಲು ಹೇಳಿದರು. ಪಟ್ಟಣದ ಸಿ.ಎಂ.ಎಸ್.ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಬಿ.ಜೆ.ಪಿ.ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 3 ದಶಕಗಳಿಂದ  ತಳವಾರ ಮತ್ತು ಪರಿವಾರ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 14 ಕೆರೆಗಳಿಗೆ ನೀರಿನ ಭಾಗ್ಯ..!

ಚಾಮರಾಜನಗರ : ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ದಿ ಕಾರ್ಯಕ್ರಮಗಳು ಮತ್ತು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ವಿಧಾನ ಸಭಾ ಕ್ಷೇತ್ರ 14 ಕೆರೆಗಳಿಗೆ ನೀರು ತುಂಬಿಸಿರುವ ಯೋಜನೆ ಈ ಚುನಾವಣೆಯಲ್ಲಿ ನನಗೆ ಶ್ರೀರಕ್ಷೆಯಾಗಲಿದೆ…
ಹೆಚ್ಚಿನ ಸುದ್ದಿಗಾಗಿ...