fbpx

ಚಾಮರಾಜನಗರ - Page 3

ಚಾಮರಾಜನಗರ

ಪ್ರಜಾಪ್ರಭುತ್ವಕ್ಕೆ ಮಾರಕವಾದ ಚುನಾವಣೆ ನಡೆದಿದೆ : ವಾಟಾಳ್ ನಾಗರಾಜ್!!!

ಮೈಸೂರು: ಪ್ರಜಾಪ್ರಭುತ್ವಕ್ಕೆ ಮಾರಕವಾದ ಚುನಾವಣೆ ನಡೆದಿದೆ. ಹೀಗೆ ಮುಂದುವರೆದಲ್ಲಿ ಚುನಾವಣೆ ಮೇಲೆ ನಂಬಿಕೆ ಹೋಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಬದ್ದವಾಗಿ ಶಾಸನ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಮುಖ್ಯಮಂತ್ರಿಯಾಗಿ ಬಿಎಸ್​​ವೈ : ಚಾಮರಾಜನಗರದಲ್ಲಿ ಅಭಿಮಾನಿಗಳ ಸಂಭ್ರಮ..!

ಚಾಮರಾಜನಗರ: ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಾಮರಾಜನಗರದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಶ್ರೀರಾಮುಲು ಅಭಿಮಾನಿ ಬಳಗದಿಂದ ಸಂಭ್ರಮಾಚರಣೆ ಆಚರಿಸಿದ್ದು, ನಗರದ ಸಂತೆಮರಹಳ್ಳಿ ವೃತ್ತದಲ್ಲಿ ಪಟಾಕಿ ಸಿಡಿಸಿ ಜೈಕಾರ ಹಾಕಿದರು. ಇನ್ನೊಂದೆಡೆ ಚಾಮರಾಜನಗರದ ಯಡಿಯೂರಪ್ಪ ಅಭಿಮಾನಿ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಚಾಮರಾಜನಗರದಲ್ಲಿ ಎಲೆಕ್ಷನ್​​ ರೌಂಡಪ್​​​..!

ಚಾಮರಾಜನಗರ : ಗಡಿಜಿಲ್ಲೆ ಚಾಮರಾಜನಗರದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಿದ್ದು, ಒಟ್ಟು 976 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹನೂರು ಕ್ಷೇತ್ರದಲ್ಲಿ 247, ಕೊಳ್ಳೇಗಾಲದಲ್ಲಿ 243, ಚಾಮರಾಜನಗರದಲ್ಲಿ 236, ಗುಂಡ್ಲುಪೇಟೆ ಕ್ಷೇತ್ರದಲ್ಲಿ 250 ಮತಗಟ್ಟೆಗಳನ್ನು…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ನಿಮ್ಮ ಜಿಲ್ಲೆ ಚಾಮರಾಜನಗರದಲ್ಲಿ ಚುನಾವಣಾ ಅಕ್ರಮ ನಡೆಯುತ್ತಿದೆಯೇ??? ಹಾಗಿದ್ರೆ ಈ ನಂಬರಗೆ ಕರೆ ಮಾಡಿ !!!

ಬೆಂಗಳೂರು : ಕಡ್ಡಾಯ ಮತದಾನ ನಮ್ಮ ಹಕ್ಕು. ಹಾಗೆ ಮತದಾನದ ವೇಳೆ ಅಭ್ಯರ್ಥಿಗಳು ನೀಡುವ ಆಮೀಷಗಳು ಮತ್ತು ಅಕ್ರಮಗಳನ್ನು ತೆಡೆಯುವುದು ಪೊಲೀಸರ ಮತ್ತು ಅಧಿಕಾರಿಗಳ ಕೆಲಸ. ಆದರೆ ಜನಸಾಮಾನ್ಯರ ಸಹಾಯ ಕೂಡ ಅತ್ಯಗತ್ಯ. ನಿಮಗೆ ಕಣ್ಣಿಗೆ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಕೋಮುವಾದ ಪಕ್ಷ ಸೇರಿದ ಶ್ರೀನಿವಾಸ್​ ಪ್ರಸಾದ್​ ದುರಹಂಕಾರಿ!!!

ಚಾಮರಾಜನಗರ : ಸಿಎಂ.ಸಿದ್ದರಾಮಯ್ಯ ದಲಿತರಿಗಾಗಿ, ದಲಿತರ ವಿವಿಧ ನಿಗಮಗಳಿಂದ ಪಡೆದು ಕೊಂಡಿದ್ದ, ೧೨೭೮ಕೋಟಿ ರೂಗಳ ಸಾಲವನ್ನ ಮನ್ನಾಮಾಡಿದ್ದಾರೆ. ಮಹದೇವಪ್ಪ, ಪರಮೇಶ್ವರ, ಪ್ರಿಯಾಂಕ ಖರ್ಗೆ, ಆಂಜನೇಯ ಸೇರಿದಂತೆ ಅನೇಕರಿಗೆ ಮಂತ್ರಿ ಪದವಿಯನ್ನ ಕೊಟ್ಟಿದ್ದಾರೆ.ದಲಿತರು ಯಾಕೆ ಕಾಂಗ್ರೆಸ್ ಗೆ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ರಾಜ್ಯದಲ್ಲಿ ಜೆಡಿಎಸ್ 25 ಸೀಟ್​​​ಗೆ ಸೀಮಿತ !!! : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಾಂತಿಯ ಪಕ್ಷ ಜೆ.ಡಿ.ಎಸ್ ಈ ಚುನಾವಣೆಯಲ್ಲಿ 25 ಸೀಟ್ ಬರುವುದು ಕಷ್ಟ. ಬಿ.ಎಸ್.ಪಿ ಪಕ್ಷದ ರಾಷ್ಟ್ರಾಧ್ಯಕ್ಷೆ ಮಾಯಾವತಿ ಅವರ ಬಗ್ಗೆ ನನಗೆ ಗೌರವ ಇದೆ. ಆದರೇ ಕರ್ನಾಟಕದಲ್ಲಿ ಗೆಲ್ಲುವ ಶಕ್ತಿ ಇವರಿಗಿಲ್ಲ. ಹೀಗಾಗಿ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಅನಂತಕುಮಾರ್ ಹೆಗ್ಡೆ ಗ್ರಾಮ ಪಂಚಾಯಿತಿ ಸದಸ್ಯನಾಗಲೂ ಯೋಗ್ಯನಲ್ಲ : ಸಿಎಂ ಸಿದ್ದು

ಬೆಂಗಳೂರು : ಸೂರ್ಯ ಪೂರ್ವದ ಕಡೆ ಹುಟ್ಟುವುದು ಎಷ್ಟು ಸತ್ಯವೊ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲುತ್ತೇವೆ ಎಂಬ ಭಯ ಹುಟ್ಟಿದೆ. ಅವರು ನೂರು ಬಾರಿ ಬಂದರೂ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಬಂಡೀಪುರ ಅರಣ್ಯ ಇಲಾಖೆಗೆ ಈಗ ಇನ್ನಷ್ಟು ಹೈಟೆಕ್​​..!

ಗುಂಡ್ಲುಪೇಟೆ: ಬಂಡೀಪುರ ಹುಲಿ ಯೋಜನೆಯಲ್ಲಿನ ಸಿಬ್ಬಂದಿಗಳ ಚಲನವಲನ ಹಾಗೂ ಇರುವ ಸ್ಥಳದ ಖಚಿತ ಮಾಹಿತಿ ಪಡೆಯಲು ಅರಣ್ಯ ಇಲಾಖೆಯು ನೂತನ ಡಿಜಿಟಲ್ ವೈರ್ ಲೆಸ್ ಹ್ಯಾಂಡ್ ಸೆಟ್ ವಿತರಣೆ ಮಾಡಲಿದೆ. ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಚಾಮರಾಜನಗರದಲ್ಲಿ ಬಿಜೆಪಿ ಅಲೆ, ಮಲ್ಲಿಕಾರ್ಜುನಪ್ಪ ಗೆಲುವು ಖಚಿತ : ಕಾಗಲವಾಡಿ ಶಿವಣ್ಣ

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಲೆ ಎದ್ದಿರುವುದರಿಂದ  ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಗೆಲುವು ಖಚಿತ ಎಂದು ಮಾಜಿ ಸಂಸದ ಕಾಗಲವಾಡಿ ಶಿವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಚಾಮರಾಜನಗರ ವಿಧಾನ ಸಭಾ ಕ್ಷೇತ್ರದ…
ಹೆಚ್ಚಿನ ಸುದ್ದಿಗಾಗಿ...
ಚಾಮರಾಜನಗರ

ಚಾಮರಾಜನಗರದಲ್ಲಿ ಭಾರಿ ಸದ್ದು ಮಾಡುತ್ತಿರುವ ಬಿಸ್​​ಪಿ ಪಕ್ಷದ ಮಹೇಶ್​​​..!

ಚಾಮರಾಜನಗರ: ಚಾಮರಾಜನಗರದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಎಸ್‍ಪಿ ಮಹೇಶ್ ಪ್ರಚಾರದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ತ್ರಿಕೋನ ಸ್ಪರ್ಧೆಯಲ್ಲಿರುವ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ರಂಗು ಏರುತ್ತಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ…
ಹೆಚ್ಚಿನ ಸುದ್ದಿಗಾಗಿ...