fbpx

ದಾವಣಗೆರೆ - Page 2

ದಾವಣಗೆರೆ

ರಾಜ್ಯದಲ್ಲಿ ಕೆಟ್ಟ ವಾತಾವರಣ ಸೃಷ್ಟಿಸುತ್ತಿರುವ ಸಿಎಂ : ಬಿಜೆಪಿ ಆರೋಪ!!

ದಾವಣಗೆರೆ:ಮುಖ್ಯಮಂತ್ರಿಗಳು ರಾಜ್ಯದಲ್ಲಿ ಅತ್ಯಂತ ಕೆಟ್ಟ ವಾತಾವರಣ ಸೃಷ್ಟಿಸುತ್ತಿದ್ದಾರೆ. ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ದ್ವೇಷ, ಅಸೂಯೆಯಿಂದ ಅಧಿಕಾರ ನಡೆಸುವುದಿಲ್ಲ ಎಂದು ಹೇಳಿ ಇದೀಗ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ…
ಹೆಚ್ಚಿನ ಸುದ್ದಿಗಾಗಿ...
ಆಧ್ಯಾತ್ಮ

ಇಷ್ಟಲಿಂಗ ಗಣೇಶನ ಪ್ರತಿಷ್ಟಾಪನೆ-ರಂಭಾಪುರಿ ಶ್ರೀ ಶ್ಲಾಘನೆ!!

ದಾವಣಗೆರೆ :  ಪ್ರಥಮ ಬಾರಿಗೆ ದಾವಣಗೆರೆಯಲ್ಲಿ ಕಂಠಿ ಇಷ್ಟಲಿಂಗ ಗಣೇಶ ಪ್ರತಿಷ್ಟಾಪನೆ ಮಾಡಿರುವುದು ಶ್ಲಾಘನೀಯ ಎಂದು ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಹೇಳಿದರು. ನಗರದ ಎಂಸಿಸಿ ಎ ಬ್ಲಾಕ್ ನ ತೊಗಟವೀರ ಕಲ್ಯಾಣ ಮಂಟಪದಲ್ಲಿಂದು ಹಿಂದೂ ಯುವಶಕ್ತಿ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

22 ಕೆರೆಗಳ ಏತನೀರಾವರಿ ಗುಣಮಟ್ಟದ ಪೈಪ್ ಲೈನ್ ಕಾಮಗಾರಿಗೆ ಆಗ್ರಹ!!!

ದಾವಣಗೆರೆ : 22 ಕೆರೆಗಳ ಏತನೀರಾವರಿ ಪೈಪ್‍ಲೈನ ಯೋಜನೆಯು ಕಳಪೆ ಕಾಮಗಾರಿಯಿಂದ ಕೂಡಿದ್ದು, ಎಲ್ ಅಂಡ್ ಕಂಪನಿಯಿಂದ ಮತ್ತೊಂದು ಬಾರಿ ಗುಣಮಟ್ಟದ ಪೈಪ್‍ಲೈನ್ ಮಾಡಿಸಬೇಕು, ಇಲ್ಲದಿದ್ದರೆ ಆ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಬೇಕೆಂದು 22 ಕೆರೆಗಳ ಏತನೀರಾವರಿ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಚಿನ್ನದ ವ್ಯಾಪಾರಿಯ ಶವ ಪತ್ತೆ : ಕೊಲೆ ಶಂಕೆ

ದಾವಣಗೆರೆ: ಚಿನ್ನದ ವ್ಯಾಪಾರಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಶಕ್ತಿನಗರದ ರೈಲ್ವೆ ಹಳಿ ಪಕ್ಕದಲ್ಲಿ ಘಟನೆ ನಡೆದಿದೆ. ನಗರದ ಮಲ್ಲಿಕಾರ್ಜುನ್ ಬಂಗಾರದ ಅಂಗಡಿ ಮಾಲೀಕ ಹರೀಶ್ (40) ಶವವಾಗಿ ಪತ್ತೆಯಾಗಿರುವ ವ್ಯಕ್ತಿ. ಹರೀಶ್…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಪರಿಪೂರ್ಣ ಶಿಕ್ಷಕರಿಂದ ಸಮಾಜ ಬದಲಾವಣೆ ಸಾಧ್ಯ !!!

ದಾವಣಗೆರೆ : ಶಿಕ್ಷಕರೆಂದರೆ ಎಲ್ಲರು ಉತ್ತಮರೇ ಅವರಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಹೇಳಿದರು. ನಗರದ ದೇವರಾಜು ಅರಸು ಬಡಾವಣೆಯಲ್ಲಿರುವ ಲಯನ್ಸ್ ಭವನದಲ್ಲಿಂದು ಲಯನ್ಸ್ ಅಂತರಾಷ್ಟ್ರೀಯ ಸೇವಾ ಸಂಸ್ಥೆ, ಲಯನ್ಸ್ ಕ್ಲಬ್, ಸುವರ್ಣ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಸೆ. 23 ರಿಂದ 24 ರವರೆಗೆ ಜನಜಾಗೃತಿ ಧರ್ಮ ಸಮ್ಮೇಳನ!!! 

ದಾವಣಗೆರೆ : ಲಿಂ, ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳ 32 ವಾರ್ಷಿಕ ಪುಣ್ಯಾರಾಧನೆ ಹಾಗೂ ಶ್ರೀಶೈಲ ಜಗದ್ಗುರು ಲಿಂ.ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳ 7ನೇ ವರ್ಷದ ಸ್ಮರಣೋತ್ಸವ ನಿಮಿತ್ತ ಸೆ. 22 ರಿಂದ 24 ರವರೆಗೆ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಬೆಂಗಳೂರಿನಲ್ಲಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ!!! 

ದಾವಣಗೆರೆ : ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರ ಕಡೆಗಣನೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ. 22 ರಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಪ್ರತಿಭಟನಾ ಮೆರವಣಿಗೆ, ಧರಣಿ, ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಸೆ. 22 ರಂದು ಮುಸ್ಲಿಂ ಚಿಂತಕರ ಚಾವಡಿಯಿಂದ ಸಂವಾದಗೋಷ್ಠಿ!!!

ದಾವಣಗೆರೆ : ನಗರದ ಕುವೆಂಪು ಕನ್ನಡ ಭವನದಲ್ಲಿ ಮುಸ್ಲಿಂ ಚಿಂತಕರ ಜಾವಡಿ ವತಿಯಿಂದ ಸೆ. 22 ರಂದು ಬೆಳಗ್ಗೆ 10-30 ಕ್ಕೆ ಕನ್ನಡದ ಪ್ರಮುಖ ಲೇಖಕರ ಕೃತಿಗಳ ಲೋಕಾರ್ಪಣೆ ಮತ್ತು ಸಂವಾದ ಗೋಷ್ಟಿ ಹಮ್ಮಿಕೊಳ್ಳಲಾಗಿದೆ ಎಂದು…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಮನುಷ್ಯ ಜನ್ಮ ಪಾವನವಾಗಬೇಕಾದರೆ ಇತಿಹಾಸ ತಿಳಿಯಬೇಕು: ಹಂಸಾನಂದ ಆಚಾರ್ಯ

ದಾವಣಗೆರೆ : ಮನುಷ್ಯ ಜನ್ಮ ಪಾವನವಾಗಬೇಕಾದರೆ ಇತಿಹಾಸ ತಿಳಿದುಕೊಳ್ಳಬೇಕು ಎಂದು ಅಮರ ಶಿಲ್ಪಿ ಜಕಣಾಚಾರ್ಯ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಶಿಲ್ಪಿ ಜಿ.ಬಿ.ಹಂಸಾನಂದ ಆಚಾರ್ಯ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ರಕ್ತದಾನದ ಬಗ್ಗೆ ಭಯ ಬೇಡ!!!

ದಾವಣಗೆರೆ : ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ಜೀವ ಉಳಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಬಾಪೂಜಿ ಆಸ್ಪತ್ರೆಯ ರಕ್ತಭಂಡಾರದ ಅಧಿಕಾರಿ ಡಾ.ಕೆ.ಜಗದೀಶ್ವರಿ ಹೇಳಿದರು. ನಗರದ ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ಲಿಂ. ಶ್ರೀತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ…
ಹೆಚ್ಚಿನ ಸುದ್ದಿಗಾಗಿ...