fbpx

ದಾವಣಗೆರೆ - Page 3

ದಾವಣಗೆರೆ

ಸಕರಾತ್ಮಕ ಚಿಂತನೆಯ ಪಯಣ ವಿದ್ಯಾರ್ಥಿಗಳಿಗಿರಲಿ!!!

ದಾವಣಗೆರೆ : ವಿದ್ಯಾರ್ಥಿಗಳು ಅಂಕಗಳಿಸುವುದಕ್ಕೆ ಮಾತ್ರ ಸೀಮಿತವಾಗಬಾರದು. ಸುಭದ್ರ ದೇಶವನ್ನು ಕಟ್ಟಲು ಮುಂದಾಗಬೇಕೆಂದು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಹೇಳಿದರು.ನಗರದ ಕುವೆಂಪು ಕನ್ನಡ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಯೋಜಿಸಲಾಗಿದ್ದ 2017-18ನೇ ಸಾಲಿನ ಎಸ್‍ಎಸ್‍ಎಲ್…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಮುಕ್ತಿ ನೀಡಿ : ನಿವಾಸಿಗಳು-ವ್ಯಾಪಾರಸ್ಥರ ಆಗ್ರಹ!!!

ದಾವಣಗೆರೆ : ನಾಗರೀಕರ ಜೀವನಕ್ಕೆ ಮಾರಕವಾಗುತ್ತಿರುವ ವಿಳಂಬ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಮುಕ್ತಿ ನೀಡಬೇಕೆಂದು ಒತ್ತಾಯಿಸಿ ದಾವಣಗೆರೆಯ ಮಂಡಿಪೇಟೆ ನಿವಾಸಿಗಳು ಹಾಗೂ ವ್ಯಾಪಾರಿಗಳ ಬಳಗದ ಸದಸ್ಯರು ನಗರದ ಎಂ.ಜಿ.ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ದಾವಣಗೆರೆ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿಯನ್ನು ನೊಂದಾಯಿಸಿ!!!

ಹರಿಹರ :  ಸೆ. 6- 2018-19ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಹೊಸದಾಗಿ ಅಭಿವೃದ್ಧಿಪಡಿಸಿರುವ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿಯನ್ನು ನೊಂದಾಯಿಸಬೇಕೆಂದು ಸಮಾಜ ಕಲ್ಯಾಣ ಅಧಿಕಾರಿ ಪರಮೇಶ್ವರಪ್ಪ ಹೇಳಿದರು. ಸಮಾಜ ಕಲ್ಯಾಣ ಇಲಾಖೆ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಸೆ. 8 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ-ಸಾಧಕರಿಗೆ ಸನ್ಮಾನ!!!

ದಾವಣಗೆರೆ : ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದಿಂದ ವಾಲ್ಮೀಕಿ ನಾಯಕ ಸಮಾಜದ ಪ್ರತಿಭಾವಂತ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ನೇತ್ರದಾನ ಮಾಡಿದರೆ ದೇಶದಲ್ಲಿ ಅಂಧರೆ ಇರುವುದಿಲ್ಲ : ಡಾ.ಸಂಗೀತ ಕೊಲ್ಹಾಪುರಿ

ದಾವಣಗೆರೆ : ಒಂದು ದಿನ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಜೀವನ ನಡೆಸಿದರೆ, ಅಂಧರ ಜೀವನ ಎಷ್ಟು ಕಷ್ಟ ಎಂಬುದು ತಿಳಿಯುತ್ತದೆ ಎಂದು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಸಂಗೀತ ಕೊಲ್ಹಾಪುರಿ ಹೇಳಿದರು.  ನಗರದ ಜಿಲ್ಲಾ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಕರ ಶ್ರಮ ಅಗತ್ಯ : ಉತ್ತಮ ನಾಗರೀಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅನನ್ಯ

ದಾವಣಗೆರೆ: ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ತಡೆಯುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಆರ್ ಶ್ರೀನಿವಾಸ್ ಹೇಳಿದರು. ನಗರದ ಶಾಮನೂರು ಶಿವಶಂಕಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿಂದು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಡಾ.ಸರ್ವಪಲ್ಲಿ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಮರಗಳ ಮಾರಣಹೋಮ ಖಂಡಿಸಿ ಪ್ರತಿಭಟನೆ!!!

ದಾವಣಗೆರೆ : ಸ್ಮಾರ್ಟ್ ಸಿಟಿಯ ನೆಪದಲ್ಲಿ ಮಾರುಕಟ್ಟೆಯ ಮರಗಳ ಮಾರಣಹೋಮ ಹಾಗೂ ರಸ್ತೆ  ಅಗಲೀಕರಣ ನಿಲ್ಲಿಸಬೇಕೆಂದು ಒತ್ತಾಯಿಸಿ ಎಸ್‍ಯುಸಿಐ ನೇತೃತ್ವದಲ್ಲಿ  ಫುಟ್‍ಪಾತ್ ಚಿಲ್ಲರೆ ತರಕಾರಿ ವ್ಯಾಪಾರಸ್ಥರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಸಿಲಿಂಡರ್ ಸ್ಪೋಟ: ಹೊತ್ತಿ ಉರಿದ ಕಿರಾಣಿ ಅಂಗಡಿ!!!

ದಾವಣಗೆರೆ: ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಕಿರಾಣಿ ಅಂಗಡಿ ಹೊತ್ತಿ ಉರಿದ ಘಟನೆ ಚನ್ನಗಿರಿ ತಾಲ್ಲೂಕಿನ ಗೊಪ್ಪೆನಹಳ್ಳಿ ಬಳಿ ನಡೆದಿದೆ. ಘಟನೆಯಿಂದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾಲಾಕ್ಷಪ್ಪ ಎಂಬ ರೈತನ ಮನೆಯಲ್ಲಿ ಸಿಲಿಂಡರ್ ಸ್ಟೋಟಗೊಂಡಿದ್ದು ಆತನ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ದಾವಣಗೆರೆಯ 21 ಶಿಕ್ಷಕರಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ!!!

ದಾವಣಗೆರೆ : 2018-19 ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನೀಡಲಾಗುವ ಜಿಲ್ಲಾಮಟ್ಟದ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದಿಂದ 14 ಹಾಗೂ ಪ್ರಾಥಮಿಕ ಶಾಲಾ…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಸಮಾಜ ಎನ್ನುವ ವಿಚಾರ ಬಂದಾಗ ಶಕ್ತಿ ಹೀನರಾಗದೆ ಒಗ್ಗಟ್ಟು ಪ್ರದರ್ಶಿಸಿ!!

ದಾವಣಗೆರೆ :  ಮಡಿವಾಳ ಸಮುದಾಯ, ಸಮಾಜ ಎನ್ನುವ ವಿಚಾರ ಬಂದಾಗ ಶಕ್ತಿ ಹೀನರಾಗಿ ಹಿಂಜರಿಯದೇ ಎಲ್ಲರೂ ಒಂದಾಗಿ ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಇತರೆ ಸಮುದಾಯಗಳೊಂದಿಗೆ ಪೈಪೋಟಿ ನಡೆಸಿ ಬದುಕಲು ಸಾಧ್ಯ ಎಂದು ಚಿತ್ರದುರ್ಗದ ಮಾಚಿದೇವ ಮಹಾ…
ಹೆಚ್ಚಿನ ಸುದ್ದಿಗಾಗಿ...