fbpx

ಹಾವೇರಿ - Page 2

ರಾಜಕೀಯ

ಬದಲಾಯ್ತು ಕಾಂಗ್ರೆಸ್​​​ ಟಿಕೆಟ್​​ : ಹಾನಗಲ್​​​ನಲ್ಲಿ ಗೆಲ್ತಾರಾ ಶ್ರೀನಿವಾಸ ಮಾನೆ..?

ಹಾವೇರಿ: ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ೪೦ವರ್ಷಗಳಿಂದ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಕಾಂಗ್ರೆಸ್‌ನ ಮನೋಹರ ತಹಶೀಲ್ದಾರ, ಬಿಜೆಪಿಯ ಸಿ.ಎಂ.ಉದಾಸಿ ಅವರ ಮಧ್ಯ ನಡೆಯುತ್ತಿದ್ದ ಹಣಾ-ಹಣಿ ಪ್ರಸಕ್ತ ಚುನಾವಣೆಯಲ್ಲಿ ಕಂಡು ಬರುತ್ತಿಲ್ಲ. ಕಾರಣ ಕಾಂಗ್ರೆಸ್ ಅಭ್ಯರ್ಥಿ ಬದಲಾಗಿದ್ದಾರೆ. ತಹಶೀಲ್ದಾರ…
ಹೆಚ್ಚಿನ ಸುದ್ದಿಗಾಗಿ...
ರಾಜಕೀಯ

ಬಿಜೆಪಿಗೆ ಬಿಸಿತುಪ್ಪವಾದ ಶಿಗ್ಗಾವಿ:  ಬೊಮ್ಮಾಯಿ ವಿರುದ್ಧ ತೊಡೆತಟ್ಟಿದ ಬಂಡಾಯ ಅಭ್ಯರ್ಥಿ..!

ಹಾವೇರಿ: ಶಿಗ್ಗಾವಿ ಬಂಡಾಯ ಅಭ್ಯರ್ಥಿ ಸೋಮಣ್ಣ ಬೇವಿನಮರದ  ಕಣದಲ್ಲಿರುವುದು ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕೊನೆ ಕ್ಷಣದವರೆಗೂ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸದಂತೆ ಬಿಜೆಪಿ ವರಿಷ್ಠರು ಮಾಡಿದ ಮನವಿಗೆ ಬಂಡಾಯ ಅಭ್ಯರ್ಥಿ ಸ್ಪಂದಿಸದೇ ಕಣದಲ್ಲಿರುವುದು ಅಧಿಕೃತ ಅಭ್ಯರ್ಥಿಗಳ…
ಹೆಚ್ಚಿನ ಸುದ್ದಿಗಾಗಿ...
ರಾಜಕೀಯ

ಮೇ. 2ಕ್ಕೆ ಹಾವೇರಿಯಲ್ಲಿ ಕಾಂಗ್ರೆಸ್​​​ ಅಭ್ಯರ್ಥಿಗಳ ಪರ ಸಿದ್ದರಾಮಯ್ಯ ಪ್ರಚಾರ..!

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ. 2ರಂದು ಮಧ್ಯಾಹ್ನ 12ಕ್ಕೆ ಹಿರೇಕೆರೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2ಕ್ಕೆ ಬ್ಯಾಡಗಿಗೆ ಆಗಮಿಸಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು. ಗುತ್ತಲ ಪಟ್ಟಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ…
ಹೆಚ್ಚಿನ ಸುದ್ದಿಗಾಗಿ...
ರಾಜಕೀಯ

ಗೆಲ್ಲುವ ಉತ್ಸಾಹದಿಂದ 6 ನೇ ಬಾರಿಗೆ ಸ್ಪರ್ಧಿಸುತ್ತಿದ್ದೇನೆ : ಕೋಳಿವಾಡ

ಹಾವೇರಿ: ರಾಣೇಬೆನ್ನೂರಿನಲ್ಲಿ 1972 ರಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 5 ಬಾರಿ ಆಯ್ಕೆಯಾಗಿದ್ದು, 3 ಬಾರಿ ಸೋತಿದ್ದೇನೆ. 6 ನೇ ಬಾರಿ ಗೆಲ್ಲುವ ಉತ್ಸಾಹದಿಂದ ಚುನಾವಣೆಗೆ ಮತ್ತೆ ಸ್ಪರ್ಧಿಸಿದ್ದೇನೆ. ಆಗಿನ ಚುನಾವಣೆಗೂ ಈಗಿನ ಚುನಾವಣೆಗೂ ಅಜ ಗಜಾಂತರ…
ಹೆಚ್ಚಿನ ಸುದ್ದಿಗಾಗಿ...
ರಾಜಕೀಯ

ಹಾವೇರಿಯಲ್ಲಿ ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳು..!

ಹಾವೇರಿ: ವಿಧಾನಸಭಾ ಚುನಾವಣೆಯ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಎಪ್ರಿಲ್ 27 ರಂದು ಹಾವೇರಿ ಜಿಲ್ಲೆಯಲ್ಲಿ 26 ಜನ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು ಅಂತಿಮ ಕಣದಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ 64 ಜನ ಅಭ್ಯರ್ಥಿಗಳು…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮೋದಿ ಪರ ಪೋಸ್ಟ್ : ಹೆಡ್ ಕಾನ್ಸ್ ಸ್ಟೇಬಲ್ ಅಮಾನತು !!!

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪರ ವಾಟ್ಸ್ ಌಪ್ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ. ರಾಣೇಬೆನ್ನೂರು ನಗರ ಠಾಣೆಯ ಜಯಂತ…
ಹೆಚ್ಚಿನ ಸುದ್ದಿಗಾಗಿ...
ರಾಜಕೀಯ

ನಾಯಿಯನ್ನು ಛೂ ಬಿಡುವ ವ್ಯಕ್ತಿ ನಮಗೆ ಬೇಡ; ಶಾಸಕ ಬಸವರಾಜ ಶಿವಣ್ಣನವರಿಗೆ ಪಕ್ಷೇತರ ನಿಲ್ಲುವಂತೆ ಕಾಂಗ್ರೆಸ್​​​ ಕಾರ್ಯಕರ್ತರ ಆಗ್ರಹ..!

ಹಾವೇರಿ: ಬ್ಯಾಡಗಿ ವಿಧಾನಸಭಾ ಕ್ಷೇತ್ರದಲ್ಲಿ 2008ರ ವಿಧಾನಸಭಾ ಚುನಾವಣೆಯಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷ ದ್ರೋಹಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಶಿವಣ್ಣನವರ ಹಾಗೂ ಸಲೀಂ ಅಹ್ಮದ ಸೋಲಿಗೆ ಕಾರಣರಾದವರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ…
ಹೆಚ್ಚಿನ ಸುದ್ದಿಗಾಗಿ...
ರಾಜಕೀಯ

ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ ಬದಲಿಸುವಂತೆ ಕಾರ್ಯಕರ್ತರ ಆಗ್ರಹ..!

ಹಾವೇರಿ: ರಾಣೆಬೆನ್ನೂರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಡಾ.ಬಸವರಾಜ ಕೇಲಗಾರ ಅವರನ್ನು ಬದಲಾವಣೆ ಮಾಡುವಂತೆ ನೂರಾರು ಬಿಜೆಪಿ ಕಾರ್ಯಕರ್ತರ ಭಾಜಪ ಕಾರ್ಯಾಲಯ ಮುಂದೆ ಪ್ರತಿಭಟನೆ ನಡೆಸಿದರು. ಲಿಂಗಾಯತ ಮುಖಂಡರು ಬಂಡಾಯದ ಬಾವುಟ ಸಿದ್ಧ: ಬಿಜೆಪಿ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ರಾಣೆಬೆನ್ನೂರು ಟಿಕೆಟ್​​ ವಿಚಾರ ಉದಾಸಿ-ಕೋಳಿವಾಡ ಒಪ್ಪಂದ..? : ಬಿಜೆಪಿ ಕಾರ್ಯಕರ್ತರ ಆಕ್ರೋಶ..!

ಹಾವೇರಿ: ಬಿಜೆಪಿ 3ನೇ ಪಟ್ಟಿ ಬಿಡುಗಡೆ ಆದ ಬೆನ್ನಲ್ಲೇ ರಾಣೆಬೆನ್ನೂರು ಬಿಜೆಪಿ ಕಾರ್ಯಕರ್ತರು ಆಕ್ರೋಶ ಗೊಂಡಿದ್ದಾರೆ.ರಾಣೆಬೆನ್ನೂರ ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಹೆಚ್ಚಾಗಿದ್ದರೂ ಸಹ ಹಿಂದುಳಿದ ವರ್ಗದ ಮುಖಂಡ ಡಾ.ಬಸವರಾಜ ಅವರಿಗೆ ಟಿಕೆಟ್ ನೀಡಲಾಗಿದೆ, ಇದು…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮತದಾನ ಜಾಗೃತಿಗೆ ವಿಶಿಷ್ಟ ಮದುವೆ ಕಾರ್ಯ  : ಗುರುತಿನ ಚೀಟಿ ಮಾದರಿಯಲ್ಲಿ ಲಗ್ನಪತ್ರಿಕೆ ಮುದ್ರಿಕೆ..!

ಹಾವೇರಿ: ಇದೊಂದು ವಿಶಿಷ್ಟ ಮತದಾನ ಜಾಗೃತ ಕಾರ್ಯ ಹೌದು,  ಇಷ್ಟರಲ್ಲೇ ಸಪ್ತಪದಿ ತುಳಿಯಲಿರುವ ಜೋಡಿಯೊಂದು ನೂರಕ್ಕೆ ನೂರರಷ್ಟು ಮತದಾನವಾಗಬೇಕೆಂಬ ಜಿಲ್ಲಾಡಳಿತದ ಆಶಯಕ್ಕೆ ಪೂರಕವೆಂಬಂತೆ ಮದುವೆ ಸಮಾರಂಭವನ್ನು ಮತದಾನ ಜಾಗೃತಿಗೆ ಮೀಸಲಿಟ್ಟು ವಿಶಿಷ್ಟ ಕಾರ್ಯಕ್ಕೆ ಮುಂದಾಗಿದೆ ಸಿದ್ದಪ್ಪ…
ಹೆಚ್ಚಿನ ಸುದ್ದಿಗಾಗಿ...