ಹುಬ್ಬಳ್ಳಿ-ಧಾರವಾಡ - Page 3

ರಾಜಕೀಯ

ಕುದುರೆ ಸವಾರಿ ಮೇಲೆ ಬಂದು ನಾಮಪತ್ರ ಸಲ್ಲಿಸಿದ ಜೆಡಿಎಸ್​​ನ​​ ಶ್ರೀಕಾಂತ ಜಮನಾಳ..!

ಧಾರವಾಡ : ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್​​​​  ಹಾಗೂ ಬಿಜೆಪಿ ಅಭ್ಯರ್ಥಿಗಳು ತಮ್ಮನಾಮ ಪತ್ರ ಸಲ್ಲಿಕೆ ಬೆನ್ನಲೇ ಇಂದು ಜೆಡಿಎಸ್ ಅಭ್ಯರ್ಥಿ ಶ್ರೀಕಾಂತ ಜಮನಾಳ ವಿಭಿನ್ನವಾಗಿ ತಮ್ಮ ನಾಮ ಪತ್ರ ಸಲ್ಲಿಸಿದರು. ನಗರದ ದುರ್ಗಾದೇವಿ ಮಂದಿರದಿಂದ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಬಾದಾಮಿಯಲ್ಲಿ ನಾನೇ ಗೆಲುವು ಸಾಧಿಸುತ್ತೇನೆ..!

ಹುಬ್ಬಳ್ಳಿ : ಬಾದಾಮಿಯಲ್ಲಿ ನನ್ನ ವಿರುದ್ಧ ಯಾರೇ ಸ್ಪರ್ಧೆ ಮಾಡಿದರು, ನಾನೇ ಗೆಲುವು ಸಾಧಿಸುತ್ತೇನೆ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚನಾವಣೆ ಹೊಸ್ತಿಲಲ್ಲಿ ಸಚಿವ ಹೆಚ್.ಸಿ ಮಹದೇವಪ್ಪನವರ ಮೇಲೆ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಕಾಂಗ್ರೆಸ್ ಶಾಸಕನ ದರ್ಪದ ಮಾತು : ನಾನು ಇನ್ನು 5 ವರ್ಷ ಕ್ಷೇತ್ರಕ್ಕೆ ಬರಲ್ಲ ಏನಿವಾಗ???

ಬೆಂಗಳೂರು : ಕ್ಷೇತ್ರಕ್ಕೆ ಬರಲ್ಲಾ, ಏನಿವಾಗ ??? ಇದು ಅತ್ಯಂತ ಜನಪ್ರಿಯ ನಾಯಕ ಎನಿಸಿ ಕೊಂಡಿದ್ದ ಸಚಿವ ಸಂತೋಷ್ ಲಾಡ್ ಅವಾಜ್... ಕ್ಷೇತ್ರದ ಕಾರ್ಯಕರ್ತ ತಾವು 5 ವರ್ಷದಿಂದ ಕ್ಷೇತ್ರಕ್ಕೆ ಆಗಮಿಸಲಿಲ್ಲವಲ್ಲ ಎಂಬ ಪ್ರಶ್ನೆಗೆ, ಸಂತೋಷ್…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಸಿ.ಟಿ.ರವಿ ಅಲ್ಲ ಆತ ಲೂಟಿ ರವಿ..!

ಧಾರವಾಡ : ಚಿಕ್ಕಮಗಳೂರು ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಶ್ರೀರಾಮ ಸೇನೆ ಮುಖಂಡ ಪ್ರಮೋದ್​​​ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು,ಆತ ಸಿ.ಟಿ. ರವಿ ಅಲ್ಲ ಲೂಟಿ,(ಕೋಟಿ) ರವಿ ಎಂದು…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮುಗಿಯದ ಕೈ ಬಂಡಾಯ : ಎಸ್.ಆರ್.ಮೋರೆ ಟಿಕೆಟ್​​ ತಪ್ಪಲು ಸಚಿವ ವಿನಯ ಕುಲಕರ್ಣಿ ಕಾರಣ..!??

ಧಾರವಾಡ: ಹುಬ್ಬಳ್ಳಿ- ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕೈ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಆರ್.ಮೋರೆ ಅವರಿಗೆ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು  ಟೈರ್ ಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಟಿಕೆಟ್ ಸಿಗದಿರಲು…
ಹೆಚ್ಚಿನ ಸುದ್ದಿಗಾಗಿ...
ರಾಜಕೀಯ

ತಾತ್ಕಾಲಿಕವಾಗಿ ನಾಮಪತ್ರ ಸಲ್ಲಿಸಿದ ಬಿಜೆಪಿಯ ಅಮೃತ್​​​ ದೇಸಾಯಿ..!

ಧಾರವಾಡ: ಗ್ರಾಮೀಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಮೃತ್​​​ ದೇಸಾಯಿ ಅವರು ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಇಂದು ಒಳ್ಳೆಯ ಮುಹೂರ್ತ ಇದೆ ಎಂದು ಅವರು ತಾತ್ಕಾಲಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 23…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ವಿನಯ ಕುಲಕರ್ಣಿ ಪ್ರಚಾರಕ್ಕೆ ಸಿದ್ಧವಾಗಿದೆ ಸಾರಥಿ..!

ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣೆ ರಂಗು ಪಡೆಯುತ್ತಿದೆ. ದಿನದಿಂದ ದಿನಕ್ಕೆ ಇಲ್ಲಿ ಚುನಾವಣಾ ಕಾವು ಏರುತ್ತಿದ್ದು, ಬಿಜೆಪಿ ಅಭ್ಯರ್ಥಿ ಅಮೃತ್​​ ದೇಸಾಯಿ ಹಾಗೂ ಹಾಲಿ ಸಚಿವ ವಿನಯ ಕುಲಕರ್ಣಿ ಅವರ ಮಧ್ಯೆ ನೇರ ಸ್ಪರ್ಧೆ…
ಹೆಚ್ಚಿನ ಸುದ್ದಿಗಾಗಿ...
ರಾಜಕೀಯ

ನವಲಗುಂದ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ..!

ಧಾರವಾಡ: ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಕೆ ಎನ್ ಗಡ್ಡಿ ಅವರು ಪಕ್ಷಕ್ಕೆ ರಾಜೀನಾಮೆ ಕೊಡುತ್ತಿದ್ದಾರೆ ಎಂಬ ಸುದ್ದಿ ಅರಿತ ಅವರ ಬೆಂಬಲಿಗರು ಯಾವುದೇ ಕಾರಣಕ್ಕೂ ಪಕ್ಷಕ್ಕೆ ರಾಜೀನಾಮೆ ನೀಡಬೇಡಿ ಎಲ್ಲವೂ ಸರಿಯಾಗುತ್ತದೆ ಎಂದು…
ಹೆಚ್ಚಿನ ಸುದ್ದಿಗಾಗಿ...
ಬಾಗಲಕೋಟೆ

ಸಿದ್ದರಾಮಯ್ಯ ವಿರುದ್ಧ ಅಮಿತ್ ಶಾ ಲೇವಡಿ..!

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಬಲಿಷ್ಠಗೊಳಿಸುವ ಹಿನ್ನೆಲೆಯಲ್ಲಿ ಅಮಿತ್ ಶಾ ಪ್ರವಾಸ ಕೈಗೊಂಡಿದ್ದು, ಬೆಳಗಾವಿ ಹಾಗೂ ‌ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಶಾ ಪ್ರಚಾರ ನಡೆಸಿದರು. ಇಂದು ಬೆಳಿಗ್ಗೆ ‌ಹುಬ್ಬಳಿಯಲ್ಲಿ ವ್ಯಾಪಾರಿ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಸಿದ್ದರಾಮಯ್ಯವರಿಗೆ ಚಾಮುಂಡಿ ಕ್ಷೇತ್ರದಲ್ಲಿ ನಿಂತು ಗೆದ್ದು ಬರುವ ತಾಕತ್ತಿಲ್ಲ : ಆದ್ದರಿಂದ ಬೇರೆ ಕ್ಷೇತ್ರವನ್ನು ಹುಡುಕುತ್ತಿದ್ದಾರೆ..!

ಧಾರಾವಾಡ: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯವರಿಗೆ ಚಾಮುಂಡಿ ಕ್ಷೇತ್ರದಲ್ಲಿ ನಿಂತು ಚುನಾವಣೆಯಲ್ಲಿ ಗೆದ್ದು ಬರುವ ತಾಕತ್ತಿಲ್ಲ. ಆದ್ದರಿಂದ ಬೇರೆ ಕ್ಷೇತ್ರವನ್ನು ಹುಡುಕುತ್ತಿದ್ದಾರೆ ಎಂದು ಯಡಿಯೂರಪ್ಪ ವ್ಯಂಗ್ಯ…
ಹೆಚ್ಚಿನ ಸುದ್ದಿಗಾಗಿ...