fbpx

ಕಲಬುರ್ಗಿ - Page 2

ಕಲಬುರ್ಗಿ

“ದಲಿತ ಪದ ಚಾಲ್ತಿಯಲ್ಲೇ ಇರಬೇಕು” !!! : ಅರವಿಂದ ಮಾಲಗತ್ತಿ

ಬೆಂಗಳೂರು : ‘ದಲಿತ ಪದ ಸಂಘಟನಾತ್ಮಕ ಶಕ್ತಿಯನ್ನು ಹೊಂದಿದೆ. ದೇಶದಲ್ಲಿ ವಿದ್ಯುತ್ ಸಂಚಲನ ಮೂಡಿಸುತ್ತದೆ. ಆದ್ದರಿಂದ ದಲಿತ ಪದ ಬಳಕೆ ಇರಬೇಕು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಪ್ರತಿ ಪಾದಿಸಿದ್ದಾರೆ. ಕಲಬುರ್ಗಿ ವಿವಿಯಲ್ಲಿ…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

ಹೈದರಬಾದ್ ಕರ್ನಾಟಕಕ್ಕೆ ಸಿಹಿ ಸುದ್ದಿಕೊಟ್ಟ ಕೇಂದ್ರಸರ್ಕಾರ!!!

ಕಲಬುರ್ಗಿ:ಬಿಸಿಲನಾಡು ಕಲಬುರಗಿ ಸೇರಿದಂತೆ ಹೈದರಾಬಾದ್ ಕರ್ನಾಟಕ ಪ್ರದೇಶದ ಜನರಿಗೆ ಪ್ರಕೃತಿ ಸೌಂದರ್ಯ ತಾಣಗಳಿಗೆ ಹೋಗಲು ಸೂಕ್ತ ರೈಲು ಸಂಪರ್ಕವಿಲ್ಲದೇ ಸಮಸ್ಯೆ ಎದುರಿಸಿದ್ದ ಜನರಿಗೆ ಕೇಂದ್ರ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರ ಸದ್ಯ…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

ಅಪೌಷ್ಟಿಕತೆಯುಳ್ಳ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ನಾಲ್ವರ ಬಂಧನ..!!!

ಕಲಬುರಗಿ: ಅಪೌಷ್ಟಿಕ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ  ರೋಬಿ ಮತ್ತು ರಾಯಿಸಾ ಎಂಬ ಇಬ್ಬರು ಮಹಿಳೆಯರು ಹಾಗೂ ಕಲಬುರಗಿ ನಿವಾಸಿಗಳಾದ ಬಸೀರ ಆಲಾಂ ಮತ್ತು ಪರೀಧ ಎಂಬ ಇಬ್ಬರು ಪುರುಷರು ಸೇರಿದಂತೆ…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

ಕಲಬುರಗಿಯ 12 ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ!!!

ಕಲಬುರಗಿ: ನ್ಯಾಯಾಲಯಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ಇತ್ಯರ್ಥವಾಗಿರುವ ಕಲಬುರಗಿ ಜಿಲ್ಲೆಯ 12 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಮೂಲಕ ಸ್ಥಾನಗಳ ಭರ್ತಿಗಾಗಿ ಕರ್ನಾಟಕ ಪಂಚಾಯತ್‍ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1993ರ 12ನೇ ನಿಯಮದನ್ವಯ ಚುನಾವಣೆ ನಡೆಸಲು ಜಿಲ್ಲಾಧಿಕಾರಿ…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನಾ ಯೋಜನೆಗೆ ಯುವಕರಿಂದ ಅರ್ಜಿ ಆಹ್ವಾನ!!!

ಕಲಬುರಗಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನಾ ಯೋಜನೆಯಡಿ 208-19ನೇ ಸಾಲಿನಲ್ಲಿ ಜಿಲ್ಲೆಯ ವಿವಿಧ ಬ್ಯಾಂಕುಗಳಿಂದ ಸಾಲ ಸೌಲಭ್ಯ ಪಡೆದು ಗ್ರಾಮೀಣ ಪ್ರದೇಶದಲ್ಲಿ ಅತೀ ಸಣ್ಣ ಕೈಗಾರಿಕೆ ಸ್ಥಾಪಿಸಿ ಸ್ವಯಂ ಉದ್ಯೋಗ…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

RSS & BJPಗೆ ನೋ ಎಂಟ್ರಿ !!!

ಬೆಂಗಳೂರು : ನಮ್ಮ ಗ್ರಾಮಕ್ಕೆ ಬಿಜೆಪಿ ಹಾಗೂ RSS ನವರು ಬರುವಂತಿಲ್ಲ ಎಂಬ ಬ್ಯಾನರ್ ವೊಂದು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಬೆಳಮಗಿ ಗ್ರಾಮದಲ್ಲಿ ರಾರಾಜಿಸುತ್ತಿದೆ. ಬೆಳಮಗಿ ಗ್ರಾಮದ ದಲಿತರ ಕಾಲೋನಿಯಲ್ಲಿ ಈ ಬ್ಯಾನರ್ ಕಂಡುಬಂದಿದ್ದು,…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

ಮತದಾನ ಜಾಗೃತಿಗಾಗಿ ತೃತೀಯ ಲಿಂಗಿಗಳಿಂದ ಕ್ಯಾಂಡಲ್ ಲೈಟ್ ಜಾಥಾ..!

ಕಲಬುರಗಿ: ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ತೃತೀಯ ಲಿಂಗಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರಿಂದ ಕ್ಯಾಂಡಲ್ ಲೈಟ್ ಜಾಥಾವನ್ನು  ಹಮ್ಮಿಕೊಳ್ಳಲಾಗಿತ್ತು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರು ಮತ್ತು ವಿಕಲಚೇತನರು ಮತದಾನದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮತಗಟ್ಟೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

ಅಧಿಕಾರಕ್ಕೆ ಬಂದ 10 ದಿನದ ಒಳಗೆ ಎಲ್ಲಾ ರೈತರ ಸಾಲಮನ್ನಾ: ರಾಹುಲ್ ಗಾಂಧಿ

ಕಲಬುರ್ಗಿ: 2019 ರಲ್ಲಿ ಕೇಂದ್ರದಲ್ಲಿ  ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಅಧಿಕಾರಕ್ಕೆ ಬಂದ 10 ದಿನದ ಒಳಗೆ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ರಾಹುಲ್​​​ ಗಾಂಧಿ ಹೇಳಿದರು. ಕಲಬುರ್ಗಿ ಜಿಲ್ಲೆಯ ಕಾಳಗಿಯಲ್ಲಿ ಏರ್ಪಡಿಸಿದ್ದ…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ್ ಮೂಲಗಿ ಮನೆ ಮೇಲೆ ಐಟಿ ದಾಳಿ..!

ಕಲಬುರಗಿ:  ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ್ ಮೂಲಗಿ ಅವರ ಮನೆ ಮೇಲೆ ಇಂದು ಐಟಿ ಇಲಾಖೆ ದಾಳಿ ನಡೆಸಿದೆ. ಇಂದು  ಮುಂಜಾನೆ ಏಳು ಗಂಟೆಯಿಂದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಲಬುರಗಿ, ಬಳ್ಳಾರಿ ಐಟಿ…
ಹೆಚ್ಚಿನ ಸುದ್ದಿಗಾಗಿ...
ಕಲಬುರ್ಗಿ

ಬಿಸಿಲನಾಡು ಕಲಬುರ್ಗಿಯಲ್ಲಿ ಪ್ರಧಾನಿ ಮೋದಿ ಹವಾ !!!

ಬೆಂಗಳೂರು : ರೈತರಿಗಾಗಿಯೇ ಜೀವನ ಮುಡುಪಿಟ್ಟಿರುವ ಬಿಎಸ್​ ಯಡಿಯೂರಪ್ಪ ಅವರ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕು. ಸ್ವಚ್ಚ, ಭ್ರಷ್ಟಚಾರ ಮುಕ್ತ ಆಡಳಿತ ಅನುಷ್ಠಾನವಾಗ ಬೇಕು. ಸರ್ಕಾರ ಬದಲಿಸಿ ಬಿಜೆಪಿ ಗೆಲ್ಲಿಸಿ. ಕಾಂಗ್ರೆಸ್​ ಮುಕ್ತ ಭಾರತ ಅಭಿವೃದ್ಧಿಯ…
ಹೆಚ್ಚಿನ ಸುದ್ದಿಗಾಗಿ...