fbpx

ಉತ್ತರ ಕನ್ನಡ - Page 32

ಉತ್ತರ ಕನ್ನಡ

ಚರಂಡಿಗಿಳಿದ ಬಸ್

ಯಲ್ಲಾಪುರ: ಬೆಂಗಳೂರು ನಿಂದ ಗೋವಾಕ್ಕೆ ತೆರಳುತ್ತಿದ್ದ ಸೀ ಬರ್ಡ್ (ಖಾಸಗಿ) ಬಸ್ಸೊಂದು ರಸ್ತೆ ಪಕ್ಕದ ಚರಂಡಿಗೆ ಇಳಿದು ಸಂಭವಿಸಬಹುದಾದ ಅನಾಹುತ ತಪ್ಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಮಾಗೋಡ ಕ್ರಾಸ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.…
ಹೆಚ್ಚಿನ ಸುದ್ದಿಗಾಗಿ...
ಉತ್ತರ ಕನ್ನಡ

ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಉತ್ತರ ಕನ್ನಡ: ಬಸ್ಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರುಣಾಮ ಕಾರಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಮಟಾದ ದಿವಗಿ ಬಳಿ ನಡೆದಿದೆ. ಅಪಘಾತದಲ್ಲಿ ಮೂರುವರ್ಷದ ಮಗು ಸೇರಿದಂತೆ ಮೂವರಿಗೆ ಗಂಭೀರ…
ಹೆಚ್ಚಿನ ಸುದ್ದಿಗಾಗಿ...
ಉತ್ತರ ಕನ್ನಡ

ಬಸ್ ಪಲ್ಟಿ ೨೫ ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ

ಉತ್ತರ ಕನ್ನಡ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ ೨೫ ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾವಯಾದ ಘಟನೆ ಹೊನ್ನಾವರದ ಕಡಗೇರಿ ಘಾಟ್ ಬಳಿ ನಡೆದಿದೆ. ಹೊನ್ನಾವರದಿಂದ ಮಾವಿನಕುರ್ವಾಗೆ ಹೊರಟಿದ್ದ  ಬಸ್ ಕಡಗೇರಿ…
ಹೆಚ್ಚಿನ ಸುದ್ದಿಗಾಗಿ...
ಉತ್ತರ ಕನ್ನಡ

ಮನ ನೊಂದು ನವ ವಿವಾಹಿತೆ ಆತ್ಮಹತ್ಯೆ

ಭಟ್ಕಳ: ವಿವಾಹಿತೆಯೋರ್ವಳು ತನ್ನ ತಾಯಿಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ 10 ಘಂಟೆಯ ಸುಮಾರಿಗೆ ನಡೆದಿದೆ. ವೀಣಾ ಶಿವರಾಮ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಇದೆ ವರ್ಷದ ಫೆಬ್ರವರಿಯಲ್ಲಿ ಆಕೆಯ ಮದುವೆಯಾಗಿತ್ತು.…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಸಮಸ್ಯೆಯ ಪರಿಹಾರಕ್ಕೆ ಸಿದ್ದಾಪುರ ಎಬಿವಿಪಿಯಿಂದ ಪ್ರತಿಭಟನೆ

ಉತ್ತರಕನ್ನಡ:  ಎಲ್ಲಾ ಬಡ ಪ್ರತೀಭಾವಂತ ವಿದ್ಯಾರ್ಥಿಗಳಿಗೆ ಉಚಿತಪಾಸ್​ ನೀಡಬೇಕು ಮತ್ತು ಪದವಿ ಕಾಲೇಜುಗಳ ಸಮಯ ಬದಾವಣೆ ವಿರುದ್ದ ಹಾಗೂ ಕಾಲೇಜುಗಳಿಗೆ ವಿದ್ಯಾರ್ಥಿ ಸಂಘಟನೆಗಳನ್ನ ನಿಷೇಧಿಸು ಸರ್ಕಾರದ ಕ್ರಮದ ವಿರುದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​​ ಸಿದ್ದಾಪುರ…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಸರ್ಕಾರದ ವಿರುದ್ದ ಸಿರಸಿಯಲ್ಲಿ ಎಬಿವಿಪಿ ಪ್ರತಿಭಟನೆ

ಉತ್ತರಕನ್ನಡ: ಕರ್ನಾಟಕ ರಾಜ್ಯ ಸರ್ಕಾರ  ಕಾಲೇಜು ಕ್ಯಾಂಪಸ್​​ಗಳಲ್ಲಿ ವಿದ್ಯಾರ್ಥಿ ಸಂಘಟನೆಗಳನ್ನ ಪ್ರತಿಬಂಧಿಸಲು ಯೊಚನೆ ನಡೆಸುತ್ತಿರುವ ಬಗ್ಗೆ ಶಿಕ್ಷಣ ಸಚಿವರಾದ ತನ್ವಿರ್​​ ಸೇಠ್​​ ಅವರು ಹೇಳಿದ್ದರು. ರಾಜ್ಯ ಸರ್ಕಾರದ ಈ ಕ್ರಮವನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿರಸಿ…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಕಾರವಾರದಲ್ಲಿ ಎಬಿವಿಪಿ ಪ್ರತಿಭಟನೆ

ಕಾರವಾರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರವಾರ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಒತ್ತಾಯಿ ಪ್ರತಿಭಟನೆ ಮಾಡಲಾಯಿತು. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ…
ಹೆಚ್ಚಿನ ಸುದ್ದಿಗಾಗಿ...
ಉತ್ತರ ಕನ್ನಡ

ಮರ ಬಿದ್ದು ರಸ್ತೆ ಸಂಚಾರ ಅಸ್ಥವ್ಯಸ್ಥ

ಕಾರವಾರ: ಕಾರವಾರ ತಾಲೂಕಿನ ಕದ್ರಾ ಬಳಿ ರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದ ಪರಿಣಾಮ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆದಿದೆ. ನಿನ್ನೆಯಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಗೆ ಬೆಳಿಗ್ಗೆ ಕಾರವಾರದಿಂದ ಕದ್ರಾ ಕಡೆಗೆ ತೆರಳುವ…
ಹೆಚ್ಚಿನ ಸುದ್ದಿಗಾಗಿ...
ಉತ್ತರ ಕನ್ನಡ

ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿಗೆ ಹೆಚ್1ಎನ್1:ಬೆಂಗಳೂರಿನಲ್ಲಿ ಚಿಕಿತ್ಸೆ

ಕಾರವಾರ: ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಅಸ್ವಸ್ಥರಾಗಿದ್ದು, ಬೆಂಗಳೂರಿನ ಸಾಗರ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರಕನ್ನಡ ಜಿಲ್ಲೆಯವರಾದ ಸುಕ್ರಿ ಬೊಮ್ಮ ಗೌಡ ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದು, ಹೆಚ್​​1ಎನ್​​1 ನಿಂದ ಬಳಲುತ್ತಿರುವುದಾಗಿ…
ಹೆಚ್ಚಿನ ಸುದ್ದಿಗಾಗಿ...
ಉತ್ತರ ಕನ್ನಡ

ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ಸಾವು

ಕಾರವಾರ : ಕೆರೆಯಲ್ಲಿ ಈಜುವಾಗ ಮುಳಗಿ ವ್ಯಕ್ತಿ  ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ  ಹಿರೇಗುತ್ತಿ ಯ ಶಿವಕೆರೆಯಲ್ಲಿ ನಡೆದಿದೆ, ಶಾಂತಾರಾಮ ಪ್ರಭು ೪೫ ಸಾವಿಗೀಡಾದ ದುರ್ದೈವಿಯಾಗಿದ್ದು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಸುದ್ದಿಗಾಗಿ...