ಕೊಡಗು - Page 2

ಕೊಡಗು

ಜನಾರ್ಧನ ರೆಡ್ಡಿ ಬಿಜೆಪಿಯ ಲೀಡರ್ ಅಲ್ಲ !!! : ಮುರಳೀಧರ ರಾವ್

ಬೆಂಗಳೂರು : ಶ್ರೀರಾಮುಲುರವರ ಸ್ನೇಹಿತರಾಗಿರುವ ಜನಾರ್ಧನ ರೆಡ್ಡಿ ಬಿಜೆಪಿಯ ಲೀಡರ್ ಅಲ್ಲಾ ಎಂದು ಭಾಜಪ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಮಡಕೇರಿಯಲ್ಲಿ ಬುಧುವಾರ ತಿಳಿಸಿದ್ದಾರೆ. ಜನಾರ್ಧನ ರೆಡ್ಡಿಯವರು ಶ್ರೀರಾಮುಲು ಅವರ ಜೊತೆ ಹೊರತುಪಡಿಸಿ ಬೇರೆ ನಾಯಕರ…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ಕಾಂಗ್ರೆಸ್​​​ ಬಿಟ್ಟು ಜೆಡಿಎಸ್​​ ಸೇರಿದ ಕೊಡಗಿನ ನಾಯಕಿ..!

ಕೊಡಗು : ಕೊಡಗಿನ ಕಾಂಗ್ರೆಸ್ ನಾಯಕಿ ಪದ್ಮಿನಿ ಪೊನ್ನಪ್ಪ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಳೆದ 33 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ನಾಯಕಿಯಾಗಿ ಗುರುತಿಸಿ ಕೊಂಡಿದ್ದ ಪದ್ಮಿನಿ ಇಂದು ದೇವೆಗೌಡ ಸಮ್ಮುಖದಲ್ಲಿ ಜೆಡಿಎಸ್…
ಹೆಚ್ಚಿನ ಸುದ್ದಿಗಾಗಿ...
ಕೃಷಿ

ಹತಾಶರಾಗಬೇಡಿ ರೈತರೆ : ಕಾಳುಮೆಣಸಿನ ದರ ಸಧ್ಯದಲ್ಲಿಯೇ ಹೆಚ್ಚಳ ಸಾಧ್ಯತೆ..!

ಮಡಿಕೇರಿ : ಕಾಳುಮೆಣಸಿನ ದರ ಮುಂದಿನ ಕೆಲವು ದಿನಗಳಲ್ಲಿಯೇ ಹೆಚ್ಚಳವಾಗಲಿದ್ದು, ರೈತರು ಯಾವುದೇ ಕಾರಣಕ್ಕೂ ಹತಾಶರಾಗಬಾರದೆಂದು ಕ್ಯಾಂಪ್ಕೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕ್ಯಾಂಪ್ಕೊ ಸಂಚಾಲಕ ಕೊಂಕೋಡಿ ಪದ್ಮನಾಭ, ಕಾಳು ಮೆಣಸು ದರ ಸದ್ಯ…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ಶಾಸಕ ಅಪ್ಪಚ್ಚು ರಂಜನ್​​ಗೆ ಬಿಜೆಪಿ ಕಾರ್ಯಕರ್ತರಿಂದಲೇ ಹಿಗ್ಗಾಮುಗ್ಗಾ ತರಾಟೆ..!

ಕೊಡಗು :  ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್​​ಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕಡಗದಾಳ್ ಗ್ರಾಮದಲ್ಲಿ ಮತ ಕೇಳಲು ಹೋದಾಗ ಬಿಜೆಪಿ ಕಾರ್ಯಕರ್ತರೇ ಅಪ್ಪಚ್ಚು ರಂಜನ್​​ಗೆ ಸಖತ್…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ 17 ಮಂದಿ ಸ್ಪರ್ಧೆ : ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು..!

ಮಡಿಕೇರಿ : ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ವಾಪಸ್ ಪಡೆಯಲು ಕಡೆ ದಿನವಾದ ಶುಕ್ರವಾರ (ಏ.27) ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಸ್ವೀಕೃತವಾಗಿದ್ದ 24 ಮಂದಿಯಲ್ಲಿ 7 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, ಉಳಿದಂತೆ 17…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ಮಂಜಿನ ನಗರಿ ಮಡಿಕೇರಿಯಲ್ಲಿ ಚುನಾವಣಾ ಕಾವು : ಬಿಜೆಪಿ ರೋಡ್ ಶೋ ಮೂಲಕ  ಮತಯಾಚನೆ..!

ಮಡಿಕೇರಿ : ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಬಿಜೆಪಿ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ಅಲ್ಲಲ್ಲಿ ರೋಡ್ ಶೋಗಳನ್ನು ಮಾಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಗರದ ಮುಖ್ಯ ಬೀದಿ ಹಾಗೂ…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ಚಂದ್ರಮೌಳಿ ಟಿಕೆಟ್ ನನ್ನಿಂದ ತಪ್ಪಿಲ್ಲ; ನಾನು ರಸ್ತೆ ಬದಿ ರಾಜಕಾರಣಿ..: ಬ್ರಿಜೇಶ್ ಕಾಳಪ್ಪ

ಮಡಿಕೇರಿ: ಹೈಕೋರ್ಟ್ ವಕೀಲ ಹೆಚ್.ಎಸ್.ಚಂದ್ರಮೌಳಿ ಅವರಿಗೆ ಅಂತಿಮವಾಗಿ ಟಿಕೆಟ್ ತಪ್ಪಲು ನಾನು ಕಾರಣ ಅಲ್ಲ ಎಂದು ಸ್ಪಷ್ಟಪಡಿಸಿರುವ ಬ್ರಿಜೇಶ್ ಕಾಳಪ್ಪ ಫೇಸ್‍ಬುಕ್‍ನಲ್ಲಿ ಏ.17 ರಂದೇ ನನ್ನ ಭಾವನೆಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದೆ, ಆದರೆ ಚಂದ್ರಮೌಳಿಯವರಿಗೆ ಟಿಕೆಟ್ ಘೋಷಣೆಯಾಗಿರುವುದು…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ಶಾಂತಿಯುತ ಚುನಾವಣೆಗೆ ಸಿಆರ್​​ಪಿಎಫ್​​​ ಪಥಸಂಚಲನ..!

ಸೋಮವಾರಪೇಟೆ : ಶಾಂತಿಯುತ ಚುನಾವಣೆಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನಚ್ಚರಿಕೆ ಕ್ರಮವಾಗಿ ಸಿಆರ್​​ಪಿಎಫ್ ಸಿಬ್ಬಂದಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದರು. ಶಸ್ತ್ರಸಜ್ಜಿತ ತುಕಡಿಯ 30 ಸಿಬ್ಬಂದಿಗಳೊಂದಿಗೆ ಡಿವೈಎಸ್‍ಪಿ ಶ್ರೀನಿವಾಸಮೂರ್ತಿ, ವೃತ್ತನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಣ್ಣ…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ವಿವಿಪ್ಯಾಟ್ ಬಗ್ಗೆ ಇಲ್ಲಿದೆ ಮಾಹಿತಿ…!

ಮಡಿಕೇರಿ: ಭಾರತ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರದಲ್ಲಿನ ಕಂಟ್ರೋಲ್ ಯುನಿಟ್ ಮತ್ತು ಬ್ಯಾಲೆಟ್ ಯುನಿಟ್ ಜೊತೆಗೆ ಈ ಬಾರಿ ವಿವಿಪ್ಯಾಟ್‍ನ್ನು ಪರಿಚಯಿಸುತ್ತಿದೆ. ಮತದಾರರು ತಾವು ಮತವನ್ನು ಯಾರಿಗೆ ಚಲಾಯಿಸಿದ್ದೇವೆ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ವಿವಿಪ್ಯಾಟ್ ಸಹಕಾರಿಯಾಗಿದ್ದು,…
ಹೆಚ್ಚಿನ ಸುದ್ದಿಗಾಗಿ...
ಕೊಡಗು

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಬಿಪಿಎಲ್ ಕಾರ್ಡುದಾರರ ಸಂಘ..!

ಮಡಿಕೇರಿ: ರಾಜ್ಯದ ಬಿಪಿಎಲ್ ಕಾರ್ಡುದಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟಿತರಾಗುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯಮಟ್ಟದಲ್ಲಿ ಬಿಪಿಎಲ್ ಕಾರ್ಡುದಾರರ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಸಿ.ಮುತ್ತಪ್ಪ ಹೇಳಿದರು.…
ಹೆಚ್ಚಿನ ಸುದ್ದಿಗಾಗಿ...