ಮಂಗಳೂರು

ಪ್ರಮುಖ

ನಾಳೆ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಲಿರುವ ನಿಯೋಜಿತ ಸಿಎಂ ಹೆಚ್.ಡಿ.ಕುಮಾರಸ್ವಾಮಿ!!

ಮಂಗಳೂರು : ನಿಯೋಜಿತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡುವ ಕುಮಾರಸ್ವಾಮಿ ಕ್ಕೆ ಧರ್ಮಸ್ಥಳದ ವಸಂತ ಮಹಲ್ ಹೆಲಿಪ್ಯಾಡಿನಲ್ಲಿ…
ಹೆಚ್ಚಿನ ಸುದ್ದಿಗಾಗಿ...
ಉಡುಪಿ

ಭೀಕರ ರಸ್ತೆ ಅಪಘಾತ : ಕಾರಿಗೆ ಬೈಕ್ ಡಿಕ್ಕಿ, ಬೈಕ್ ಸಂಪೂರ್ಣ ಭಸ್ಮ!!!

ಉಡುಪಿ :  ಮರವಂತೆ ರಾಷ್ಟ್ರಿಯ ಹೆದ್ದಾರಿ 66ರಲ್ಲಿ  ಕಾರಿಗೆ ಬೈಕ್ ಡಿಕ್ಕಿ  ಹೊಡೆದ ಪರಿಣಾಮ ಹೊಡೆತದ ರಭಸಕ್ಕೆ ಬೆಂಕಿ ಉಂಟಾಗಿ  ಬೈಕ್ ಸಂಪೂರ್ಣ ಭಸ್ಮಗೊಂಡಿದ್ದು, ಬೈಕ್ ಸವಾರ  ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿದ್ದು,…
ಹೆಚ್ಚಿನ ಸುದ್ದಿಗಾಗಿ...
ಮಂಗಳೂರು

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ: ಸಂಸದ ಕಟೀಲ್ ಆಸ್ಪತ್ರೆಗೆ ಭೇಟಿ

ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮಂಗಲಪದವು, ಕುಡ್ತಮುಗೇರಿನಲ್ಲಿ ವಿಜಯೋತ್ಸವದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ನಿನ್ನೆ ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ  ಹಲ್ಲೆಗೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನ ಸಂಸದ ನಳೀನ್…
ಹೆಚ್ಚಿನ ಸುದ್ದಿಗಾಗಿ...
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಮುಂದುವರೆದ ನಿಷೇಧಾಜ್ಞೆ!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮೇ‌ 22  ಬೆಳಿಗ್ಗೆ 10  ಗಂಟೆಯವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವಿಶ್ವಾಸಮತ ಯಾಚನೆ ಹಿನ್ನೆಲೆ ನಿನ್ನೆಯಿಂದ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು. ಬಂಟ್ವಾಳ ತಾಲೂಕಿನ…
ಹೆಚ್ಚಿನ ಸುದ್ದಿಗಾಗಿ...
ಮಂಗಳೂರು

ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆ ಹಿನ್ನೆಲೆ ಮಂಗಳೂರಿನಲ್ಲಿ ಕಾರ್ಯಕರ್ತರ ಸಂಭ್ರಮ..!

ಮಂಗಳೂರು : ಬಿ.ಎಸ್​​.ಯಡಿಯೂರಪ್ಪ ಬಹುಮತ ಸಾಭೀತು ಪಡಿಸದೆ ರಾಜೀನಾಮೆ ಸಲ್ಲಿಸಿದ್ದು, ಈಗ ಬಿಜೆಪಿ ಸರ್ಕಾರ ಪತನವಾಗಿದೆ. ಇದರಿಂದ ಜೆಡಿಎಸ್​​​ ಮತ್ತು ಕಾಂಗ್ರೆಸ್​​​ ಸರ್ಕಾರ ರಚನೆಯಾಗಲಿದ್ದು, ಮಂಗಳೂರಿನಲ್ಲಿ ಜೆಡಿಎಸ್​​, ಕಾಂಗ್ರೆಸ್ ಕಾರ್ಯಕರ್ತರು ​​​ ಸಂಭ್ರಮಾಚರಣೆ ನಡೆಸಿದರು. ಮಂಗಳೂರಿನ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮಂಗಳೂರು ಗಲಾಟೆ ವಿಚಾರ 8 ಜನರ ಬಂಧನ..!

ಮಂಗಳೂರು : ಮಂಗಳೂರಿನಲ್ಲಿ ಚುನಾವಣಾ ವಿಜಯೋತ್ಸವದಲ್ಲಿ ನಡೆದ ಗಲಭೆ ಹಿನ್ನೆಲೆ ವಿಚಾರವಾಗಿ ಮಂಗಳೂರು ನಗರ‌ ಪೊಲೀಸ್ ಕಮಿಷನರ್ ವಿಪುಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಅಡ್ಯಾರ್ ಪದವು ಗಲಭೆ ಪ್ರಕರಣದಲ್ಲಿ ಎಂಟು ಮಂದಿಯನ್ನ ಬಂಧಿಸಲಾಗಿದೆ. ನೌಷದ್, ದಾವೂದ್,…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮಂಗಳೂರಿಗೆ ಬಂದ ವಿಮಾನದಲ್ಲಿ ಸಿಕ್ತು 2ಕೆಜಿ ಚಿನ್ನ..!

ಮಂಗಳೂರು : ಮುಂಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನದಲ್ಲಿ ಚಿನ್ನ‌ ಪತ್ತೆಯಾಗಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳ ಕಾರ್ಯಾಚರಣೆಯಿಂದ ವಿಮಾನ ನಿಲ್ದಾಣದಲ್ಲಿ 2 ಕೆಜಿ 116 ಗ್ರಾಂ ತೂಕದ ಲಕ್ಷ ರೂ. ಮೌಲ್ಯದ ಚಿನ್ನವನ್ನ…
ಹೆಚ್ಚಿನ ಸುದ್ದಿಗಾಗಿ...
ಗದಗ

ಮುಖ್ಯಮಂತ್ರಿಯಾಗಿ ಬಿಎಸ್​​ವೈ : ರಾಜ್ಯಾದ್ಯಂತ ಕಮಲಪಾಳಯದ ಸಂಭ್ರಮ..!

ಬೆಂಗಳೂರು : ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದಲ್ಲಿ ಬಿಎಸ್​​​ವೈ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು  ಸಂಭ್ರಮಾಚರಣೆ ನಡೆಸಿದ್ದಾರೆ. ಗದಗ ರಾಜ್ಯದ  ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಗದಗ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಕರಾವಳಿಯ ಬಿಜೆಪಿ ಗೆಲುವು  ಹತ್ಯೆಯಾದ ಹಿಂದೂ ಕಾರ್ಯಕರ್ತರಿಗೆ ಅರ್ಪಣೆ..!

ಮಂಗಳೂರು: ಕರಾವಳಿಯಲ್ಲಿಕಾಂಗ್ರೆಸ್ ಧೂಳಿಪಟವಾಗಿದೆ. ಬಿಜೆಪಿಯ ದಿಗ್ವಿಜಯವನ್ನು ದುಷ್ಕರ್ಮಿಗಳ ದಾಳಿಗೆ ಬಲಿಯಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ್ , ದೀಪಕ್ ರಾವ್ ಮಡಿಲಿಗೆ ಅರ್ಪಣೆ ಮಾಡುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಬಿಜೆಪಿ ವಿಜಯೋತ್ಸವ ವೇಳೆ ಕಲ್ಲುತೂರಾಟ : ದಾಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ‌ಗಂಭೀರ ಗಾಯ..!

ಮಂಗಳೂರು : ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ವೇಳೆ ಕಲ್ಲುತೂರಾಟ, ತಲವಾರು ದಾಳಿ ನಡೆದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಅಡ್ಯಾರ್ ಪದವು ಮಸೀದಿ ಬಳಿ ಘಟನೆ ನಡೆದಿದ್ದು,ಭಿನ್ನಕೋಮಿನ ಯುವಕರಿಂದ ಬಿಜೆಪಿ ಕಾರ್ಯಕರ್ತರಿಗೆ ತಲವಾರಿನಿಂದ ದಾಳಿ ಮಾಡಿದ್ದಾರೆ.…
ಹೆಚ್ಚಿನ ಸುದ್ದಿಗಾಗಿ...