ಮೈಸೂರು - Page 3

ಪ್ರಮುಖ

ಶಾಕಿಂಗ್ : ಕಳ್ಳ ವೋಟು ನಡೆದಿದೆ ಮೈಸೂರಲ್ಲಿ !!!

ಬೆಂಗಳೂರು : ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ನಕಲಿ ಮತದಾನ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 112 ರಲ್ಲಿ ನಕಲಿ ಮತದಾನವಾಗಿದೆ. ಅಗ್ರಹಾರದ ರೇಣುಕಾಚಾರ್ಯ ದೇವಾಲಯ ರಸ್ತೆಯ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಆಂಬುಲೆನ್ಸ್ ನಲ್ಲಿ ಬಂದು ಮತದಾನ ಮಾಡಿದ ಅಭ್ಯರ್ಥಿ..!

ಮೈಸೂರು : ಮೈಸೂರಿನಲ್ಲಿ ಪಕ್ಷೇತರ ಅಭ್ಯರ್ಥಿಯೋರ್ವರು ಆಂಬುಲೆನ್ಸ್ ನಲ್ಲಿ ಬಂದು ಮತದಾನ ಮಾಡಿದ್ದಾರೆ. ಮೈಸೂರು ಜಿಲ್ಲೆಯ ‌ಕೆ.ಆರ್. ನಗರದ ಪಕ್ಷೇತರ ಅಭ್ಯರ್ಥಿ ಹೊಸಹಳ್ಳಿ ವೆಂಕಟೇಶ್ ಮೇಲೆ ಗುರುವಾರ ರಾತ್ರಿ ಪ್ರಚಾರ ಮುಗಿಸಿ ವಾಪಸಾಗುವಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮೈಸೂರ್​ ಹೈಲೈಟ್ಸ್​​ : ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಯದುವೀರ್ ಒಡೆಯರ್!!!

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಎಲ್ಲೆಡೆ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಅಂತೆಯೇ ಮೈಸೂರಿನ ಮಹಾರಾಜ ಯದುವೀರ್ ಒಡೆಯರ್ ಅವರು 30 ನಿಮಿಷ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮೈಸೂರಿನಲ್ಲಿ ಚುನಾವಣಾ ಅಕ್ರಮ ನಡೆದರೆ ಈ ನಂಬರ್​​ಗೆ ಕಾಲ್ ಮಾಡಿ !!!

ಬೆಂಗಳೂರು : ಕಡ್ಡಾಯ ಮತದಾನ ನಮ್ಮ ಹಕ್ಕು. ಹಾಗೆ ಮತದಾನದ ವೇಳೆ ಅಭ್ಯರ್ಥಿಗಳು ನೀಡುವ ಆಮೀಷಗಳು ಮತ್ತು ಅಕ್ರಮಗಳನ್ನು ತೆಡೆಯುವುದು ಪೊಲೀಸರ ಮತ್ತು ಅಧಿಕಾರಿಗಳ ಕೆಲಸ. ಆದರೆ ಜನಸಾಮಾನ್ಯರ ಸಹಾಯ ಕೂಡ ಅತ್ಯಗತ್ಯ. ನಿಮಗೆ ಕಣ್ಣಿಗೆ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮತದಾರರನ್ನು ಸ್ವಾಗತಿಸುತ್ತಿದೆ ‘ಸಖಿ ಪಿಂಕ್ ಬೂತ್​’..!

ಮೈಸೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ 24 ‘ಸಖಿ ಪಿಂಕ್ ಬೂತ್​’​ಗಳನ್ನು ಸಿದ್ಧ ಪಡಿಸಲಾಗಿದೆ. ಅದರಲ್ಲಿ  ನಗರದ ನರಸಿಂಹರಾಜ, ಕೃಷ್ಣರಾಜ, ಚಾಮರಾಜ ಕ್ಷೇತ್ರಗಳಲ್ಲಿನ  8 ಬೂತ್​​ಗಳಲ್ಲಿ ಪಿಂಕ್ ಬೂತ್ ಸ್ಥಾಪಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮತ್ತೆ ಜೆಡಿಎಸ್​​ ಕಾರ್ಯಕರ್ತರ ಮೇಲೆ  ಹಲ್ಲೆಗೆ ಯತ್ನ..!

ಮೈಸೂರು: ಪ್ರಚಾರ ಮುಗಿಸಿ ವಾಪಸ್ ಬರುತ್ತಿದ್ದ ಯುವ ಜೆಡಿಎಸ್ ತಾಲೂಕು ಅಧ್ಯಕ್ಷ ಮತ್ತು ಕಾರ್ಯಕರ್ತನ ಮೇಲೆ  ಕಿಡಿಗೇಡಿಗಳು ಗೂಂಡಾಗಿರಿ ನಡೆಸಿದ್ದಾರೆ. ಕೆ.ಆರ್.ನಗರ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೆ ಆರ್.ನಗರದ ಯುವ ಜೆಡಿಎಸ್ ಅಧ್ಯಕ್ಷ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮರುಳು ಮಾಫಿಯಾದಿಂದ “ಮಣಗಟ್ಟಲೆ ಹಣ” ಮಾಡಿದ್ದಾರೆ : ಕಾಂಗ್ರೆಸ್ ವಿರುದ್ಧ ಎಚ್​​​ಡಿಕೆ ಕಿಡಿ!!!

ಬೆಂಗಳೂರು : ಜನಸಾಮಾನ್ಯರು ಮನೆ, ಶೌಚಾಲಯ ನಿರ್ಮಿಸಲು ಎತ್ತಿನ ಗಾಡಿಯಲ್ಲಿ ಮರಳು ಸಾಗಾಣಿಕೆಗೆ ಅವಕಾಶ ನೀಡದೇ ರಾತ್ರೋ ರಾತ್ರಿ ಕೇರಳಕ್ಕೆ ಮರಳು ಸಾಗಿಸಲು ಅವಕಾಶ ನೀಡಿ ಕೋಟಿ ಕೋಟಿ ಹಣವನ್ನು ಲೂಟಿ ಮಾಡಿದ್ದಾರೆಂದು ಸಚಿವ ಮಹದೇವಪ್ಪ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ರಾಮದಾಸ್​​ ವಿರುದ್ಧ ವೀರಶೈವ ಮುಖಂಡರ ಅಸಮಾಧಾನ : ವಿಜಯೇಂದ್ರ ಸಂಧಾನ ವಿಫಲ..!

ಮೈಸೂರು:  ಕೆ.ಆರ್​​.ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ರಾಮದಾಸ್ ವಿರುದ್ಧ ವೀರಶೈವ ಮುಖಂಡರ‌ ಅಸಮಾಧಾನ ಹೊರ ಹಾಕಿದ್ದಾರೆ. ಟಿಕೆಟ್ ಘೋಷಣೆ ಬಳಿಕ ರಾಮದಾಸ್ ಯಾವೊಬ್ಬ ವೀರಶೈವ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎನ್ನು ಆರೋಪ ಕೇಳಿ ಬರುತ್ತಿತ್ತು.…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಕೆ.ಆರ್.ನಗರದಲ್ಲಿ ರಾಜಕೀಯ ಕಿತ್ತಾಟ : ಕಾಂಗ್ರೆಸ್​​​, ಜೆಡಿಎಸ್​​​ ಕಾರ್ಯಕರ್ತರ ನಡುವೆ ಗಲಾಟೆ..!

ಮೈಸೂರ: ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ರಾಜಕೀಯ ಕಿತ್ತಾಟ ಮುಂದುವರೆದಿದೆ. ಮತದಾನದ ಹೊಸ್ತಿಲಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ‌ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ  ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ. ನಡೆದಿದೆ ಎನ್ನಲಾಗಿದೆ. ರಾತ್ರಿ ಪ್ರಚಾರ ಮಾಡುವ…
ಹೆಚ್ಚಿನ ಸುದ್ದಿಗಾಗಿ...
ಮಂಡ್ಯ

ದರ್ಶನ್​ ಪುಟ್ಟಣ್ಣಯ್ಯ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ !!!

ಮಂಡ್ಯ :  ಹಸಿರು ಟವೆಲ್​ ಎಂಬುದು ರೈತರ ಸಂಘದ ಪ್ರತೀಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೇಲುಕೋಟೆಯಲ್ಲಿಲ ದರ್ಶನ್​ ಪುಟ್ಟಣ್ಣಯ್ಯ ಪರ ಪ್ರಚಾರ ಮಾಡಿದರು ಸಿಎಂ. ಮೇಲುಕೋಟೆಯಲ್ಲಿ ಮಧ್ಯಾಹ್ನ ಶಾಸಕ ಪುಟ್ಟಣ್ಣಯ್ಯ ಪುತ್ರ ದರ್ಶನ್​ ಪರ…
ಹೆಚ್ಚಿನ ಸುದ್ದಿಗಾಗಿ...