ಜಿಲ್ಲೆಗಳು - Page 853

ಪ್ರಮುಖ

ಬಿಜೆಪಿ ಹೋರಾಟಕ್ಕೆ ಮಣಿದು ಸಾಲಮನ್ನಾ- ಬಿಎಸ್​ವೈ

ಮಂಗಳೂರು: ರಾಜ್ಯ ಸರಕಾರ ಬಿಜೆಪಿಯ ಹೋರಾಟಕ್ಕೆ ಮಣಿದು ರೈತರ ಸಾಲ ಮನ್ನಾ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರಿನಲ್ಲಿ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ…
ಹೆಚ್ಚಿನ ಸುದ್ದಿಗಾಗಿ...
ಬೆಂಗಳೂರು

ಯಾರಿಗೂ ಹೆದರಿ ಸಾಲ ಮನ್ನ ಮಾಡಿಲ್ಲ – ಸಿ.ಎಂ

ಬೆಂಗಳೂರು: ಯಾರ ಬೆದರಿಕೆಗೋ ಜಗ್ಗಿ ರೈತರ ಸಾಲ ಮನ್ನಾ ಮಾಡಿಲ್ಲ, ಕಷ್ಟದಲ್ಲಿರುವ ರೈತರಿಗೆ ನೆರವಾಗಲು ಸಾಲಮನ್ನಾ ಘೋಷಣೆ ಮಾಡಿದ್ದೇನೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಡಿಯೂರಪ್ಪನಂತವರನ್ನು ಸಾಕಷ್ಟು ಜನರನ್ನು ನೋಡಿದ್ದೇನೆ ಎಂದು ಹರಿಹಾಯ್ದರು. ಪ್ರದೇಶ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ನನಗೂ ಡೈರಿಗೂ ಸಂಬಂಧವಿಲ್ಲ – ಕೆ. ಗೋವಿಂದರಾಜು

ಬೆಂಗಳೂರು : ರಾಜ್ಯದಲ್ಲಿ ಸರ್ಕಾರವನ್ನು ಪೇಚಿಗೆ ಸಿಲುಕಿಸಿದ್ದ ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ. ಗೋವಿಂದ ರಾಜು ಪ್ರತಿಕ್ರಿಯಿಸದ್ದಾರೆ. ಆದಾಯ ತೆರಿಗೆ ಇಲಾಖೆಗೆ ಸಿಕ್ಕಿದೆ ಎನ್ನಲಾಗುತ್ತಿರುವ ಡೈರಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ…
ಹೆಚ್ಚಿನ ಸುದ್ದಿಗಾಗಿ...
ಕೃಷಿ

ಮೈಸೂರಿನಲ್ಲಿ ದೇಸಿ ಹಸುಗಳ ಬಗ್ಗೆ ಜಾಗೃತಿ

ಮೈಸೂರು:  ದೇಸಿ ಹಸುಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನ ಶ್ರಿನ್​ ಎನ್​ವಿಷನ್​ ಸಂಸ್ಥೆಯವರು ಆಯೋಜಿಸಿದ್ದಾರೆ. ಈ ಕಾರ್ಯಕ್ರಮವು ಜೂನ್​ 25 ರಂದು  ಮೈಸೂರಿನ ಜೆ ಎಲ್​ ಬಿ ರಸ್ತೆಯ ಶಿವಾನಂದ ಜ್ಞಾನಾಲಯದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 9 ರಿಂದ…
ಹೆಚ್ಚಿನ ಸುದ್ದಿಗಾಗಿ...
ಕೃಷಿ

ರೈತರು ಆತ್ಮಹತ್ಯೆ ಮಾಡಿಕೊಳ್ಳೋದು ಫ್ಯಾಷನ್ನಾ…? ಕೆ ಎಸ್ ಪುಟ್ಟಣ್ಣಯ್ಯ

ಮಂಡ್ಯ : ರೈತರ ಸಾಲ ಮನ್ನಾ ಮಾಡೋದು ಫ್ಯಾಷನ್ ಅಂತ ಹೀಯಾಳೀಸಿರೋ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿರುದ್ಧ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸರ್.ಎಂ.ವಿ ಪ್ರತಿಮೆ ಬಳಿ ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ನೇತೃತ್ವದಲ್ಲಿ…
ಹೆಚ್ಚಿನ ಸುದ್ದಿಗಾಗಿ...
ಬೆಳಗಾವಿ

ಮುಗಳಖೋಡ ಶ್ರೀಮಠಕ್ಕೆ ಡಿಜಿಪಿ ಬೇಟಿ

ಬೆಳಗಾವಿ : ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾದಂತಹ ಮಾನ್ಯ ಶ್ರೀ ರೂಪಕ್ ಕುಮಾರ್ ದತ್ತಾ ರವರು ಬೆಳಗಾವಿಯ ಮುಗಳಖೋಡ ಶ್ರೀಮಠಕ್ಕೆ ಭೇಟಿ ನೀಡಿ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಷ. ಶಿ. ಡಾ. ಮುರುಘರಾಜೇಂದ್ರ…
ಹೆಚ್ಚಿನ ಸುದ್ದಿಗಾಗಿ...
ಬೆಂಗಳೂರು

ರಂಜಾನ್​ಗೆ ಹೆಚ್ಚುವರಿ ಕೆ ಎಸ್ ಆರ್ ಟಿ ಸಿ ಬಸ್

ಬೆಂಗಳೂರು : ರಂಜಾನ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ 500 ಕೆಎಸ್ಆರ್ ಟಿಸಿ ಬಸ್ ಗಳ ಸಂಚಾರ ಸೌಲಭ್ಯ ಕಲ್ಪಿಸಿದೆ. ಜೂನ್ 23 ಮತ್ತು 24ರಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರು, ಶಿವಮೊಗ್ಗ,…
ಹೆಚ್ಚಿನ ಸುದ್ದಿಗಾಗಿ...
ದಾವಣಗೆರೆ

ಬಾರಿ ಕುಳದ ಬೇಟೆಗೆ ನಿಂತ ಎಸಿಬಿ

ದಾವಣಗೆರೆ : ದಾವಣಗೆರೆಯಲ್ಲಿ ಬೆಳ್ಳಂ ಬೆಳಗ್ಗೆ ಎಸಿಬಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತ ಜಯಪ್ರಕಾಶರವರ ದಾವಣಗೆರೆ ನಗರದ ಶಿವಕುಮಾರಸ್ವಾಮಿ ಬಡಾವಣೆಯ ಮನೆ ಮೇಲೆ ದಾಳಿ ಮಾಡಿದೆ. ದಾವಣಗೆರೆ, ಬೆಂಗಳೂರು ನಿವಾಸಗಳ ಸೇರಿದಂತೆ ಚನ್ನಗಿರಿ ತಾಲೂಕಿನ…
ಹೆಚ್ಚಿನ ಸುದ್ದಿಗಾಗಿ...
ಮಂಗಳೂರು

ಬಿಸಿರೋಡ್ ಪ್ರತಿಭಟನೆ ಮುಂದಕ್ಕೆ

ಮಂಗಳೂರು: ಬಂಟ್ವಾಳದಲ್ಲಿ ನಡೆದ ಅಹಿತಕರ ಘಟನೆ ವಿರೋಧಿಸಿ ಬಿಸಿರೋಡ್ ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯನ್ನು  ಜೂ. ೨೪ ರ ಪ್ರತಿಭಟನೆ ಮುಂದೂಡಿಕೆ ಮಾಡಲಾಗಿದೆ ಎಂದು ಮಂಗಳೂರಿನಲ್ಲಿ ಹಿಂದು ಹಿತರಕ್ಷಣಾ ಸಮಿತಿ ಹೇಳಿದೆ. ಜಿಲ್ಲೆಯಲ್ಲಿ ನಿಷೇದಾಜ್ಞೆ ಇರುವುದರಿಂದ ಈ…
ಹೆಚ್ಚಿನ ಸುದ್ದಿಗಾಗಿ...
ಮಂಗಳೂರು

ಬ್ಯಾಂಕ್ ದರೋಡೆಗೆ ಬಂದವರಿಗೆ ಬಿತ್ತು ಕಲ್ಲೇಟು….!

ಮಂಗಳೂರು : ತಲಪಾಡಿ ಕೆ.ಸಿ ರೋಡಲ್ಲಿ ಇಬ್ಬರು ಹೆಲ್ಮೆಟ್ ದಾರಿಗಳಿಂದ ಬ್ಯಾಂಕ್ ದರೋಡೆಗೆ ವಿಪಲ ಯತ್ನ ನಡೆದಿದೆ. ಕೋಟೆಕಾರು ವ್ಯವಸಾಯ ಸಂಘದ  ಶಾಖೆಯಗೆ ಇಂದು ಬೆಳಿಗ್ಗೆ ಹೆಲ್ಮೆಟ್ ಧರಿಸಿ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು…
ಹೆಚ್ಚಿನ ಸುದ್ದಿಗಾಗಿ...