fbpx

ರಾಮನಗರ - Page 3

ಪ್ರಮುಖ

ಕೊಡಗಿಗೆ ಸೂಕ್ತ ಪರಿಹಾರ ನೀಡದ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ!!!

ರಾಮನಗರ : ಕೊಡಗಿಗೆ ಸೂಕ್ತ ಪರಿಹಾರ ನೀಡದ ಕೇಂದ್ರ ಸರಕಾರದ ವಿರುದ್ಧ ಇಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಮನಗರ ಜಿಲ್ಲೆ ಚನ್ನಪಟ್ಟಣದ ಕಾವೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವೇದಿಕೆಯವರು ಕೇರಳಕ್ಕೆ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಕಾವೇರಿ ಗ್ರಾಮೀಣ ಬ್ಯಾಂಕಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು!!!

ರಾಮನಗರ : ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರದಲ್ಲಿ ಇರುವ ಕಾವೇರಿ ಗ್ರಾಮೀಣ ಬ್ಯಾಂಕಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಬ್ಯಾಂಕಿನ ವ್ಯವಸ್ಥಾಪಕರು ಬೇರೆ ಕಡೆಗೆ ವರ್ಗಾವಣೆ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವ್ಯವಸ್ಥಾಪಕರಾದ ನಂದಕುಮಾರ್ ಅವರ ವರ್ಗಾವಣೆಯನ್ನ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

5 ಕೋಟಿ ಬಂಡವಾಳದಿಂದ ಆರಂಭವಾದ LICಯಲ್ಲಿಗ ಲಕ್ಷ ಕೋಟಿ  ಆಸ್ತಿ!!!!

ರಾಮನಗರ : 5 ಕೋಟಿ ಬಂಡವಾಳದಿಂದ ಆರಂಭವಾದ ಭಾರತೀಯ ಜೀವ ವಿಮಾ ನಿಗಮವು ಇಂದು ದೇಶದಲ್ಲಿ ಬೃಹದಾಕರವಾಗಿ ಬೆಳದು ಲಕ್ಷ ಕೋಟಿ ಆಸ್ತಿ ಹೊಂದುವ ಜೊತೆಗೆ ದೇಶದ ಆರ್ಥಿಕತೆಗೆ ಭದ್ರತೆ ನೀಡುತ್ತಿದೆ ಎಂದು ಭಾರತೀಯ ಜೀವ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಮನಗರದಲ್ಲಿ ಪ್ರತಿಭಟನೆ!!!

ರಾಮನಗರ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಹೋರಾಟ ಸಿಎಂ ಕುಮಾರಸ್ವಾಮಿ ಸ್ವಕ್ಷೇತ್ರ ರಾಮನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಹೋರಾಟ, ರಾಮನಗರದ ಐಜೂರು ವೃತ್ತದಲ್ಲಿ ಸೇರಿ ರಾಜ್ಯ ಸರ್ಕಾರಕ್ಕೆ…
ಹೆಚ್ಚಿನ ಸುದ್ದಿಗಾಗಿ...
ರಾಮನಗರ

ರಾಮನಗರ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ತುರ್ತಾಗಿ ಚುನಾವಣೆ ನಡೆಸಲು ಆಗ್ರಹ!!!

ರಾಮನಗರ : ಇಲ್ಲಿನ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ತುರ್ತಾಗಿ ಕ್ರಮ ಕೈಗೊಳ್ಳುವಂತೆ ತಾಲ್ಲೂಕು ಪಂಚಾಯ್ತಿ ಸದಸ್ಯ ಗಾಣಕಲ್ ನಟರಾಜು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಜುಲೈ 28 ರಂದು ಚುನಾವಣೆ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಬೇರೆಯವರ ಫೋನನ್ನ ಕದ್ದಾಲಿಸುವ ಚಟ ನನಗಿಲ್ಲ: ಕುಮಾರಸ್ವಾಮಿ

ರಾಮನಗರ: ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ. ನಾನು‌ ಹಾಗೂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಫೋನ್ ಟ್ರ್ಯಾಪ್​​ ಮಾಡಲಾಗ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ರಾಮನಗರದ ಕೈಲಾಂಚದಲ್ಲಿ ತೀಕ್ಷ್ಣವಾಗಿ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಸಮ್ಮಿಶ್ರ ಸರ್ಕಾರಕ್ಕೆ 100 ದಿನ : ಕುಮಾರಸ್ವಾಮಿ ಕೊಡ್ತಾರಂತೆ ಹೊಸ ಯೋಜನೆ!!!

ರಾಮನಗರ : ನಾಳೆಗೆ(30-08-2018) ಹೊಸ ಸಮ್ಮಿಶ್ರ ಸರ್ಕಾರ ನೂರು ದಿನ ಪೂರೈಸಲಿದ್ದು, ನೂತನವಾಗಿ ಹೊಸ ಯೋಜನೆಗಳನ್ನ ಅನುಷ್ಠಾನಕ್ಕೆ ತರಬೇಕಿದೆ. ಇದಕ್ಕೆ ನಮ್ಮದೆ ಆದ ಯೋಜನೆಗಳು ಇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ತಮ್ಮ ಕರ್ಮಭೂಮಿ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಕೊಡುಗಿನ ನೆರೆ ಪರಿಸ್ಥಿತಿಗೆ ಉಂಟಾಗಿದ್ದು ಸ್ಪಂದಿಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ : ಮುತ್ತಪ್ಪ ರೈ

ರಾಮನಗರ: ರಾಜ್ಯದ ಕೊಡಗಿನಲ್ಲಿ ಕಂಡು ಕೇಳರಿಯದ ನೆರೆ ಪರಿಸ್ಥಿತಿ ಉಂಟಾಗಿದ್ದು ಇದಕ್ಕೆ ಸ್ಪಂದಿಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅಭಿಪ್ರಾಯಪಟ್ಟರು. ತಾಲೂಕಿನ ಬಿಡದಿ…
ಹೆಚ್ಚಿನ ಸುದ್ದಿಗಾಗಿ...
ರಾಜಕೀಯ

ಜೆಡಿಎಸ್​​​ ತೆಕ್ಕೆಗೆ ಮಂಚನಾಯ್ಕನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷ ಸ್ಥಾನ!!!

ರಾಮನಗರ : ತಾಲ್ಲೂಕಿನ ಮಂಚನಾಯ್ಕನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ  ಜೆಡಿಎಸ್ ಬೆಂಬಲಿತ ಆರ್. ನಂದಪ್ರಭಾ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷೆ ಸುನಂದಾ ವೆಂಕಟೇಶ್ ವಿರುದ್ದ 26 ಜನ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು.ತೆರವಾಗಿದ್ದ ಅಧ್ಯಕ್ಷ…
ಹೆಚ್ಚಿನ ಸುದ್ದಿಗಾಗಿ...
ಪ್ರಮುಖ

ಭೀಮನ ಅಮಾವಾಸ್ಯೆ ಪ್ರಯುಕ್ತ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಡಿಕೆಶಿ ದಂಪತಿ!!!

ರಾಮನಗರ : ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಅಮಾವಾಸ್ಯೆ ಪೂಜೆ ಮತ್ತು ಹೋಮ ಕಾರ್ಯಕ್ರ ಹಮ್ಮಿಕೊಳ್ಳಲಾಗಿತ್ತು.  ಈ ವಿಶೇಷ ಕಾರ್ಯಕ್ರಮದಲ್ಲಿ    ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ ಕೆ…
ಹೆಚ್ಚಿನ ಸುದ್ದಿಗಾಗಿ...