ರಾಯಚೂರು

ರಾಯಚೂರು

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್​ ಉದ್ಘಾಟನೆ!

ರಾಯಚೂರು. ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಇಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಉದ್ಘಾಟನೆ ಸಮಾರಂಭ ನಡೆಯಿತು. ಬಳಿಕ ಶಾಸಕ ಕೆ.ಶಿವನಗೌಡ ನಾಯಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,“ನೀನು ಹಾರಲು ಅಸಮರ್ಥ ಎಂದು ಸಂಶಯಪಟ್ಟರೇ ನೀನೆಂದಿಗೂ ಹಾರುವುದೇ…
ಹೆಚ್ಚಿನ ಸುದ್ದಿಗಾಗಿ...
ರಾಯಚೂರು

ಜಿಲ್ಲೆಯ ಕುಡಿಯುವ ನೀರು ಕೆರೆಗಳ ಭರ್ತಿಗೆ ಕ್ರಮಕ್ಕೆ ಸೂಚನೆ..!

ರಾಯಚೂರು : ಜಿಲ್ಲೆಯಲ್ಲಿ ಅವಲಂಬಿತ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಸಿಇಒ ಅಭಿರಾಮ್ ಜಿ.ಶಂಕರ್ ತಿಳಿಸಿದರು. ಅವರಿಂದು ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಡ್ಯಾಮ್‍ನಿಂದ…
ಹೆಚ್ಚಿನ ಸುದ್ದಿಗಾಗಿ...
ರಾಯಚೂರು

ಲಿಂಗಸುಗೂರಿನಲ್ಲಿ ಗಮನಸೆಳೆದ ವೀರಗಾಸೆ ಕುಣಿತ..! 

ರಾಯಚೂರು : ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ವೀರಶೈವ ಜಂಗಮ ಸಮಾಜ ಆಯೋಜಿಸಿದ್ದ ಪಂಚಾಚಾರ್ಯ ಯುಗಮಾನೋತ್ಸವ ಮತ್ತು ಜಗದ್ಗುರು ರೇಣುಕಾಚಾರ್ಯ ಜಯಂತಿ ಮೆರವಣಿಗೆ ಮತ್ತು ಧರ್ಮ ಸಭೆ ಅದ್ದೂರಿಯಾಗಿ ನಡೆಯಿತು.ಈ ಸಂದರ್ಭದಲ್ಲಿ ನಡೆದ ವೀರಗಾಸೆ ಕುಣಿತ ಸೇರಿದವ…
ಹೆಚ್ಚಿನ ಸುದ್ದಿಗಾಗಿ...
ರಾಯಚೂರು

ನಿಧಿಗಾಗಿ ಬಸವನ ಮೂರ್ತಿ ಭಗ್ನ : ಇಬ್ಬರು ಆರೋಪಿಗಳ ಬಂಧನ..!

ರಾಯಚೂರು : ನಿಧಿಗಾಗಿ ಬಸವನ ಮೂರ್ತಿ ಭಗ್ನ ಗೊಳಿಸಿದ ಘಟನೆ ನಡೆದಿತ್ತು. ದೇವದುರ್ಗ ತಾಲೂಕಿನ ಬೆಣಕಲ್ ಗ್ರಾಮದ ಹತ್ತಿರದ ಅಣೇಲಿಂಗೇಶ್ವರ ದೇವಸ್ಥಾನದ ಬಸವನ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನ ಈಗ ಬಂಧಿಸಲಾಗಿದೆ. ಇಬ್ಬರು ಆರೋಪಿಗಳ ಪೊಲೀಸರು ಬಂಧಿಸಿದ್ದು,…
ಹೆಚ್ಚಿನ ಸುದ್ದಿಗಾಗಿ...
ರಾಯಚೂರು

ರಾಯಚೂರಿನಲ್ಲಿ ಬಿಸಿಯೂಟದಲ್ಲಿ ಹಲ್ಲಿ ಬಿದ್ದು 58 ಮಕ್ಕಳು ಅಸ್ವಸ್ಥ..!

ರಾಯಚೂರು :  ಶಾಲಾ ಮಕ್ಕಳ ಬಿಸಿಯೂಟದಲ್ಲಿ ಹಲ್ಲಿ ಬಿದ್ದು 58 ಮಕ್ಕಳು ಅಸ್ವಸ್ಥರಾದ ಧಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ನಿಲಗಲ್ ಗ್ರಾಮದ ಸರಕಾರಿ ಶಾಲೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದ ಘಟನೆ…
ಹೆಚ್ಚಿನ ಸುದ್ದಿಗಾಗಿ...
ರಾಯಚೂರು

ಕ್ಷೇತ್ರದ ಅಭ್ಯರ್ಥಿಗಳ ಹೆಸರು ಇನ್ನೂ  ಅಂತಿಮಗೊಳಿಸಿಲ್ಲ : ಸಿಟಿ ರವಿ

ರಾಯಚೂರು:  ಜಿಲ್ಲೆಯ ಲಿಂಗಸುಗೂರು ಮತ್ತು ರಾಯಚೂರು ನಗರ‌ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಇನ್ನೂ  ಅಂತಿಮಗೊಳಿಸಿಲ್ಲ. ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಹಿಂದೆ ಡಾ.ಶಿವರಾಜ್ ಪಾಟೀಲ್ ಮತ್ತ ಮಾನಪ್ಪ ವಜ್ಜಲ್ ಹೆಸರು ಘೊಷಿಸಿದ್ದರು. ಆದರೆ ಅವರ ಹೇಳಿಕೆ ಅಂತಿಮವಲ್ಲ…
ಹೆಚ್ಚಿನ ಸುದ್ದಿಗಾಗಿ...
ರಾಯಚೂರು

ಬಸ್​ ಸೌಕರ್ಯ ಕಲ್ಪಿಸಬೇಕೆಂದು ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು!

ಸಿಂಧನೂರು : ಕಾಲೇಜ್ ಸಮಯಕ್ಕೆ ಸಮರ್ಪಕ ಬಸ್ ಸೌಕರ್ಯ ಒದಗಿಸಲು ಒತ್ತಾಯಿಸಿ  ವಿದ್ಯಾರ್ಥಿಗಳು ಒಂದು ತಾಸು ಸಂಚಾರ ತಡೆ ನಡೆಸಿದರು.  ಸ್ಥಳದಲ್ಲಿಯೇ ಬೇಡಿಕೆ ಈಡೇರಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ಸಿಂಧನೂರು ಮಾರ್ಗವಾಗಿ…
ಹೆಚ್ಚಿನ ಸುದ್ದಿಗಾಗಿ...
ರಾಯಚೂರು

ರಾಯಚೂರಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ರಾಯಚೂರು: ನಗರದ ರೈಲ್ವೆ ಸ್ಟೇಷನ್ ಬಳಿ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡದೊರೆ ಆಗಮನಕ್ಕೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ಹಾಗೂ ಎತ್ತಿನ ಗಾಡಿಯಲ್ಲಿ ಸಭೆಗೆ…
ಹೆಚ್ಚಿನ ಸುದ್ದಿಗಾಗಿ...
ರಾಯಚೂರು

ಜೆಡಿಎಸ್ ನಿಂದ ಅಬ್ಬರದ ಪ್ರಚಾರ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ವೆಂಕಟೇಶ ಪೂಜಾರಿ ಕ್ಷೇತ್ರಾದ್ಯಂತ ಅಬ್ಬರದ ಪ್ರಚಾರವನ್ನು ಕೈಗೊಂಡಿದ್ದಾರೆ. ಇವರ ಪ್ರಚಾರಕ್ಕೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ನಡುಕ ಶುರುವಾಗಿದ್ದಂತು ಸುಳ್ಳಲ್ಲ, ದೇವದುರ್ಗ ವಿಧಾನ ಸಭಾ ಕ್ಷೇತ್ರದ…
ಹೆಚ್ಚಿನ ಸುದ್ದಿಗಾಗಿ...
ರಾಯಚೂರು

ಮದುವೆಗೆ ಹೋಗುತ್ತಿದ್ದ ಲಾರಿ ಪಲ್ಟಿ : ನಾಲ್ವರಿಗೆ ಗಂಭೀರ ಗಾಯ!

ರಾಯಚೂರು  :  ಮದುವೆಗೆ ಹೊರಟಿದ್ದ ಲಾರಿ ಪಲ್ಟಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಜಾಗೀರ ಜಾಡಲದಿನ್ನಿ ಹತ್ತಿರದಲ್ಲಿ ನಟೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಮನೂರು ಗ್ರಾಮದಿಂದ ಸಿರಿವಾರ ತಾಲೂಕಿನ…
ಹೆಚ್ಚಿನ ಸುದ್ದಿಗಾಗಿ...