ತುಮಕೂರು - Page 3

ತುಮಕೂರು

ರೈತರಿಗಾಗಿ ಪ್ರಾಣತ್ಯಾಗಕ್ಕೂ ಸಿದ್ಧ: ಹೆಚ್.ಡಿ.ದೇವೇಗೌಡ

ತುರುವೇಕೆರೆ: ರೈತರ ಅನ್ನದ ಋಣ ತೀರಿಸಲು ಕೊನೆ ಉಸಿರು ಇರುವವರೆಗೂ ರೈತರಿಗಾಗಿ ಹೋರಾಟ ನಡೆಸುತ್ತೇನೆ, ರೈತರಿಗಾಗಿ, ರೈತರ ಮಕ್ಕಳಿಗಾಗಿ ಪ್ರಾಣತ್ಯಾಗಕ್ಕೂ ಸಿದ್ದನಿದ್ದೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ತಾಲ್ಲೂಕಿನ ದಬ್ಬೇಘಟ್ಟದಲ್ಲಿ ತುರುವೇಕೆರೆ…
ಹೆಚ್ಚಿನ ಸುದ್ದಿಗಾಗಿ...
ತುಮಕೂರು

ರೈತ ವಿರೋಧಿ ರಾಷ್ಟ್ರೀಯ ಪಕ್ಷಗಳಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ: ದೊಡ್ಡಾಘಟ್ಟ ಚಂದ್ರೇಶ್

ತುರುವೇಕೆರೆ: ರೈತಪರ ಯೋಜನೆಗಳನ್ನು ಜಾರಿಗೊಳಿಸಿ ರೈತರ ಉಳಿವಿಗೆ ಶ್ರಮಿಸದ ರಾಷ್ಟ್ರೀಯ ಪಕ್ಷಗಳಿಗೆ ಮೇ 12 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು  ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್…
ಹೆಚ್ಚಿನ ಸುದ್ದಿಗಾಗಿ...
ಅಂಕಣ

ಕಲ್ಪತರು ನಾಡಿನಲ್ಲಿ ಮೋದಿ ಪ್ರಚಾರ !!! : ಕಾಂಗ್ರೆಸ್ ವಿರುದ್ಧ ನಮೋ ಟೀಕಾಪ್ರಹಾರ !!!

ಬೆಂಗಳೂರು :  ತುಮಕೂರಿನ ಮಹತ್ಮಾಗಾಂಧಿ ಸ್ಟೇಡಿಯಂನಲ್ಲಿ ಶನಿವಾರ ಬಿಜೆಪಿ ಪರ ಪ್ರಧಾನಿ ಮೋದಿ ಬೃಹತ್​ ಸಮಾವೇಶದಲ್ಲಿ ಪ್ರಚಾರ ಭಾಷಣ ಮಾಡಿದರು. ಈ ವೇಳೆ ಕಾಂಗ್ರೆಸ್​ ಮತ್ತು ಜೆಡಿಎಸ್​ ವಿರುದ್ಧ ನಮೋ ತೀವ್ರ ಟೀಕಾಪ್ರಹಾರ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ…
ಹೆಚ್ಚಿನ ಸುದ್ದಿಗಾಗಿ...
ತುಮಕೂರು

ತುಮಕೂರು ನಗರದಲ್ಲಿ ಜೆಡಿಎಸ್​​ ಅಭ್ಯರ್ಥಿ ಗೋವಿಂದರಾಜು ಮತ ಭೇಟೆ..!

ತುಮಕೂರು : ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್ ಗೋವಿಂದರಾಜು ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಮತ ಯಾಚಿಸಿದರು. ತುಮಕೂರಿನ ಜಯಪುರ, ನಜರಾಬಾದ್, ರಾಜೀವ್ ಗಾಂಧಿ ನಗರ, ಸದಾಶಿವನಗರ ಬಡಾವಣೆಗಳಲ್ಲಿ ನೂರಾರು…
ಹೆಚ್ಚಿನ ಸುದ್ದಿಗಾಗಿ...
ತುಮಕೂರು

ಎಂ.ಟಿ.ಕೃಷ್ಣಪ್ಪಗೆ ಸೋಲಿನ ಭಯ: ಕಾಂಗ್ರೆಸ್-ಬಿಜೆಪಿ ಮೈತ್ರಿ ಸುಳ್ಳು: ಯಜಮಾನ್ ಮಹೇಶ್

ತುರುವೇಕೆರೆ: ಮೇ 12ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಒಳಮೈತ್ರಿ ಮಾಡಿಕೊಂಡಿದೆ ಎನ್ನುವ ಜೆಡಿಎಸ್ ಅಭ್ಯರ್ಥಿ, ಶಾಸಕ ಎಂ.ಟಿ.ಕೃಷ್ಣಪ್ಪ ಅವರ ಆರೋಪ ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಪಪಂ ಸದಸ್ಯ ಯಜಮಾನ್…
ಹೆಚ್ಚಿನ ಸುದ್ದಿಗಾಗಿ...
ತುಮಕೂರು

ಮೇ 5ಕ್ಕೆ ತುಮಕೂರಿನಲ್ಲಿ ಮೋದಿಯಿಂದ  ಪ್ರಚಾರ ಸಮಾವೇಶ..!

ತುಮಕೂರು : ತುಮಕೂರು ನಗರಕ್ಕೆ ಮೇ.5 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಬಿಜೆಪಿ ಪಕ್ಷದ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ತುಮಕೂರು ನಗರ ಬಿಜೆಪಿ ಅಭ್ಯರ್ಥಿ ಜಿ…
ಹೆಚ್ಚಿನ ಸುದ್ದಿಗಾಗಿ...
ತುಮಕೂರು

ಮಸಾಲೆ ಜಯರಾಮ್ ಗೆಲುವಿಗೆ ಶ್ರಮಿಸುತ್ತೇನೆ: ಬಿಜೆಪಿ ಮುಖಂಡ ಡಾ.ಚೌದ್ರಿ ನಾಗೇಶ್

ತುರುವೇಕೆರೆ: ಬಿಜೆಪಿ ರಾಜ್ಯ ಘಟಕದ ನಿರ್ಣಯದಂತೆ ವಿಧಾನಸಭಾ ಚುನಾವಣೆಯಲ್ಲಿ ಅಧಿಕೃತ ಅಭ್ಯರ್ಥಿಯಾಗಿರುವ ಮಸಾಲೆ ಜಯರಾಮ್ ಅವರಿಗೆ ಸಂಪೂರ್ಣ ಬೆಂಬಲ ನೀಡಿ ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮುಖಂಡ ಡಾ.ಚೌದ್ರಿ ನಾಗೇಶ್ ತಿಳಿಸಿದರು. ಸ್ವಗೃಹದಲ್ಲಿ…
ಹೆಚ್ಚಿನ ಸುದ್ದಿಗಾಗಿ...
ತುಮಕೂರು

ಸಂವಿಧಾನ ಬದಲಾವಣೆಗೆ ಮುಂದಾದರೆ ರಾಷ್ಟ್ರದಲ್ಲಿ ರಕ್ತಕ್ರಾಂತಿ: ಕುಂದೂರು ತಿಮ್ಮಯ್ಯ ಎಚ್ಚರಿಕೆ

ತುರುವೇಕೆರೆ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹಾಗೂ ಬಿಜೆಪಿಯವರಿಗೆ ತಾಕತ್ತಿದ್ದರೆ ಸಂವಿಧಾನವನ್ನು ಬದಲಾಯಿಸಲಿ. ಸಂವಿಧಾನದ ಬದಲಾವಣೆಗೆ ಮುಂದಾದಮರುಕ್ಷಣವೇ ರಾಷ್ಟ್ರದಲ್ಲಿ ರಕ್ತಕ್ರಾಂತಿಯಾಗಲಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಎಚ್ಚರಿಸಿದರು. ಮಾಧ್ಯಮದೊಂದಿಗೆ…
ಹೆಚ್ಚಿನ ಸುದ್ದಿಗಾಗಿ...
ತುಮಕೂರು

ತುಮಕೂರಿನಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್​​​ ಸೇರಿದ ಸೊಗಡು ಶಿವಣ್ಣ ಬೆಂಬಲಿಗರು..!

ತುಮಕೂರು:  ಬಿಜೆಪಿ ಮುಖಂಡರು ಹಾಗೂ ಸೊಗಡು ಶಿವಣ್ಣ ಕಟ್ಟಾ ಬೆಂಬಲಿಗರು ಕಮಲ ಬಿಟ್ಟು ಕೈ ಹಿಡಿದಿದ್ದಾರೆ. ಸೊಗಡು ಶಿವಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡದ ಹಿನ್ನಲೆ ಅಸಮಾಧಾನಗೊಂಡ ಕಾರ್ಯಕರ್ತರು ಪಕ್ಷಾಂತರ ಪರ್ವದ ಹಾದಿ ತುಳಿದು ಬಿಜೆಪಿಗೆ…
ಹೆಚ್ಚಿನ ಸುದ್ದಿಗಾಗಿ...
ತುಮಕೂರು

ಕಾಂಗ್ರೆಸ್​​​ನಿಂದ ಬಂದ ಕಲಬೆರಕೆ ರಕ್ತದ ಅಪ್ಪ-ಮಕ್ಕಳಿಂದ ನಾನು ಬುದ್ದಿ ಮಾತು ಕೇಳುವ ಅವಶ್ಯಕತೆ ಇಲ್ಲ : ಸೊಗಡು ಶಿವಣ್ಣ

  ತುಮಕೂರು : ಕಾಂಗ್ರೆಸ್ ಪಕ್ಷದಿಂದ ವಲಸೆ ಬಂದು ಬಿಜೆಪಿ ಸೇರಿರುವ ಕಲಬೆರಕೆ ರಕ್ತದ ಅಪ್ಪ ಮಕ್ಕಳಿಂದ ನಾನು ಹಾಗು ನನ್ನ ಕಾರ್ಯಕರ್ತರು ಬುದ್ದಿ ಮಾತು ಕೇಳುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಸೊಗಡು…
ಹೆಚ್ಚಿನ ಸುದ್ದಿಗಾಗಿ...