fbpx

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ವಿದ್ಯಾರ್ಥಿಗಳ ಮೇಲೆ ಖಾಕಿ ದರ್ಪ!!?

ಮಂಗಳೂರು : ಉಚಿತ ಬಸ್ ಪಾಸ್​​ ನೀಡಬೇಕೆಂದು ಬೆಳ್ತಂಗಡಿಯ ಬಸ್ ನಿಲ್ದಾಣದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ವಿದ್ಯಾರ್ಥಿಗಳನ್ನು ಪೊಲೀಸರು ಎಳೆದಾಡಿ ದರ್ಪ ಮೆರೆದಿದ್ದಾರೆ. ರಸ್ತೆಯಲ್ಲಿ ನಿಲ್ಲಲು ಅನುಮತಿ ಪಡೆದಿಲ್ಲ ಎಂದು ವಿದ್ಯಾರ್ಥಿಗಳ ಮೇಲೆ…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಮಳೆಯನ್ನು ಲೆಕ್ಕಿಸದೆ ಉಚಿತ ಬಸ್ ಪಾಸ್​ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ !!!

ಧಾರವಾಡ: ಜಿಲ್ಲೆಯ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ  ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ವಿದ್ಯಾರ್ಥಿಗಳು ಮಳೆಯನ್ನು ಲೆಕ್ಕಿಸದೆ ಮಳೆಯಲ್ಲೆ ಪ್ರತಿಭಟನೆ ನಡೆಸಿದರು. …
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಉನ್ನತ ಶಿಕ್ಷಣ ಶುಲ್ಕ ಏರಿಕೆ ವಿರುದ್ಧ ಎಬಿವಿಪಿ ಪ್ರತಿಭಟನೆ!!!

ದಾವಣಗೆರೆ : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಜಯದೇವವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು. 2018-19ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಎಬಿವಿಪಿ ಕಾರ್ಯಕರ್ತರ ಮೇಲೆ  ಲಾಠಿ ಚಾರ್ಜ್​: ಸೊಗಡು  ಶಿವಣ್ಣ ಫುಲ್​​ ಗರಂ!!!!

ತುಮಕೂರು:  ಉಚಿತ ಬಸ್ ಪಾಸ್ ಗಾಗಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರ ಲಾಠಿ ಏಟು ತಿಂದಿದ್ದ ವಿದ್ಯಾರ್ಥಿ ಮುಖಂಡರು ಮಾಜಿ ಸಚಿವ ಸೊಗಡು ಶಿವಣ್ಣ ಅವರ ಸಮ್ಮುಖದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ತುಮಕೂರಿನ ಎಸ್.ಎಸ್.ವೃತ್ತದಲ್ಲಿ ಪ್ರತಿಭಟನೆ ವೇಳೆ ಪೊಲೀಸರು…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಶಿಕ್ಷಣ ಕ್ಷೇತ್ರ ಕಡೆಗಣಿಸಿದ ಬಜೆಟ್ : ಎಬಿವಿಪಿ ಪ್ರತಿಭಟನೆ!!!

ದಾವಣಗೆರೆ : ಸಮ್ಮಿಶ್ರ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ವಿದ್ಯಾರ್ಥಿಗಳು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ನಗರದ ಎಆರ್ ಜಿ ಕಾಲೇಜಿನಿಂದ…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ : ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್​​!!!

ತುಮಕೂರು:  ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್​ ಮಾಡಿ  ದರ್ಪ ಮೆರೆದಿದ್ದಾರೆ ನಗರದ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ಎಬಿವಿಪಿ ನೇತೃತ್ವದಲ್ಲಿ…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರು ಎಬಿವಿಪಿ ಪ್ರತಿಭಟನೆ!!!

ಮೈಸೂರು : ಮಧ್ಯಪ್ರದೇಶದಲ್ಲಿ ನಡೆದ ದಿವ್ಯ ಎಂಬ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಖಂಡಿಸಿ ಅಖಿಲ ಭಾರತೀಯ  ವಿದ್ಯಾರ್ಥಿ ಪರಿಷತ್ ಮೈಸೂರು ಘಟಕ ಪ್ರತಿಭಟನೆ ನಡೆಸಿದರು.ಮೈಸೂರಿನ ಬಸವೇಶ್ವರ ಪುತ್ಥಳಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕ್ಯಾಂಡಲ್​​ ಹಿಡಿದು…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಸಿಎಂ ಮಂಡಿಸಿದ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದ ಕಡೆಗಣನೆ : ಮಂಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ!!!

ಮಂಗಳೂರು : ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಂಡಿಸಿದ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರವನ್ನ ಕಡೆಗಣಿಸಲಾಗಿದೆ ಎಂದು ಆರೋಪಿಸಿ‌ ಮಂಗಳೂರಲ್ಲಿ  ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಚಿಕ್ಕ  ಹೈಡ್ರಾಮ ಕೂಡಾ ನಡೆಯಿತು.…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡಿಸಿ ಎಬಿವಿಪಿ ಪ್ರತಿಭಟನೆ!!!

ಮಡಿಕೇರಿ: ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿಯೊಬ್ಬಳ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿದರು. ಅತ್ಯಾಚಾರ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ…
ಹೆಚ್ಚಿನ ಸುದ್ದಿಗಾಗಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ತಾಲೂಕು ಆಡಳಿತ, ಎಬಿವಿಪಿ ಯಿಂದ ಕೆಂಪೇಗೌಡರ ಜಯಂತಿ ಆಚರಣೆ!!!

ತುರುವೇಕೆರೆ: ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮಿನಿವಿಧಾನಸೌಧದಲ್ಲಿ ಆಚರಿಸಲಾಯಿತು. ಶಾಸಕ ಎ.ಎಸ್.ಜಯರಾಮ್, ಎಪಿಎಂಸಿ ಮಾಜಿ ಅಧ್ಯಕ್ಷ ಕೊಂಡಜ್ಜಿ ವಿಶ್ವನಾಥ್, ಜಿಲ್ಲಾ ಸಹಕಾರ ಸಂಘದ ನಿರ್ದೇಶಕ ದೇವರಾಜ್, ತಹಶೀಲ್ದಾರ್ ರಾಜೀವ್ ಲೋಚನ, ಒಕ್ಕಲಿಗರ ಸಂಘದ…
ಹೆಚ್ಚಿನ ಸುದ್ದಿಗಾಗಿ...