ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಬಳಿಯ ಶಿಲಬೇಪುರದಲ್ಲಿ ರೈತನೊಬ್ಬ ತನ್ನ ಜೋಳದ ಜಮೀನಿನಲ್ಲೆ ಗಾಂಜಾ ಬೆಳದಿರುವ ಘಟನೆ ನಡೆದಿದೆ.
ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಸರ್ಕಲ್ ಇನ್ಸ್ ಪೆಕ್ಟರ್ ರಾಜಣ್ಣ ರವರ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಬೆಳೆದ ಆರೋಪಿ ಆರೋಗ್ಯಸ್ವಾಮಿ ಎಂಬಾತನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಈ ಹಿನ್ನಲೆಯಲ್ಲಿ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Please follow and like us:
0
http://bp9news.com/wp-content/uploads/2018/09/WhatsApp-Image-2018-09-11-at-8.05.54-PM-1024x768.jpeghttp://bp9news.com/wp-content/uploads/2018/09/WhatsApp-Image-2018-09-11-at-8.05.54-PM-150x150.jpegBP9 Bureauಚಾಮರಾಜನಗರಪ್ರಮುಖಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಬಳಿಯ ಶಿಲಬೇಪುರದಲ್ಲಿ ರೈತನೊಬ್ಬ ತನ್ನ ಜೋಳದ ಜಮೀನಿನಲ್ಲೆ ಗಾಂಜಾ ಬೆಳದಿರುವ ಘಟನೆ ನಡೆದಿದೆ. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಸರ್ಕಲ್ ಇನ್ಸ್ ಪೆಕ್ಟರ್ ರಾಜಣ್ಣ ರವರ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಬೆಳೆದ ಆರೋಪಿ ಆರೋಗ್ಯಸ್ವಾಮಿ ಎಂಬಾತನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain = (window.location != window.parent.location) ?...Kannada News Portal