ಚಾಮರಾಜನಗರ: ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಾಮರಾಜನಗರದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಶ್ರೀರಾಮುಲು ಅಭಿಮಾನಿ ಬಳಗದಿಂದ ಸಂಭ್ರಮಾಚರಣೆ ಆಚರಿಸಿದ್ದು, ನಗರದ ಸಂತೆಮರಹಳ್ಳಿ ವೃತ್ತದಲ್ಲಿ ಪಟಾಕಿ ಸಿಡಿಸಿ ಜೈಕಾರ ಹಾಕಿದರು.

ಇನ್ನೊಂದೆಡೆ ಚಾಮರಾಜನಗರದ ಯಡಿಯೂರಪ್ಪ ಅಭಿಮಾನಿ ಬಳಗದಿಂದಲೂ ಸಂಭ್ರಮಾಚರಣೆ ಮಾಡಿದ್ದು, ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ  ಸಂಭ್ರಮಿಸಿದರು. ಅಲ್ಲದೆ ಚಾಮರಾಜೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

Please follow and like us:
0
http://bp9news.com/wp-content/uploads/2018/05/Karnatakada-Miditha-57.jpeghttp://bp9news.com/wp-content/uploads/2018/05/Karnatakada-Miditha-57-150x150.jpegBP9 Bureauಚಾಮರಾಜನಗರಪ್ರಮುಖರಾಜಕೀಯಚಾಮರಾಜನಗರ: ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಾಮರಾಜನಗರದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಶ್ರೀರಾಮುಲು ಅಭಿಮಾನಿ ಬಳಗದಿಂದ ಸಂಭ್ರಮಾಚರಣೆ ಆಚರಿಸಿದ್ದು, ನಗರದ ಸಂತೆಮರಹಳ್ಳಿ ವೃತ್ತದಲ್ಲಿ ಪಟಾಕಿ ಸಿಡಿಸಿ ಜೈಕಾರ ಹಾಕಿದರು. ಇನ್ನೊಂದೆಡೆ ಚಾಮರಾಜನಗರದ ಯಡಿಯೂರಪ್ಪ ಅಭಿಮಾನಿ ಬಳಗದಿಂದಲೂ ಸಂಭ್ರಮಾಚರಣೆ ಮಾಡಿದ್ದು, ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ  ಸಂಭ್ರಮಿಸಿದರು. ಅಲ್ಲದೆ ಚಾಮರಾಜೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.Kannada News Portal