ಚಾಮರಾಜನಗರ: ನರಹಂತಕ ವೀರಪ್ಪನ್ ಹುಟ್ಟೂರಿನಲ್ಲಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಬೇಟೆಗಾರನನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಗೋಪಿನಾಥಂ ಅರಣ್ಯ ವಲಯದಲ್ಲಿ  ಈ  ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿರುವ ಕಾವೇರಿ ವನ್ಯಧಾಮದ ಗೋಪಿನಾಥಂ ವಲಯ ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಅಂತರಾಜ್ಯ ಬೇಟೆಗಾರನೊಬ್ಬನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಗೋಪಿನಾಥಂ ವಲಯ ಅರಣ್ಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚಿರತೆ ಟ್ಯ್ರಾಪಿಂಗ್‌ಗಾಗಿ ಅಳವಡಿಸಲಾಗಿದ್ದ ಕ್ಯಾಮರಾದಲ್ಲಿ ಪ್ರಾಣಿ ಬೇಟೆಯಾಡಲು ಬಂದಿದ್ದ ಅಂತರಾಜ್ಯ ಬೇಟೆಗಾರ ಶಂಕರ್ ಮಾರಕಾಸ್ತ್ರ ಸಮೇತ ಸಂಚಾರ ಮಾಡುತ್ತಿದ್ದನ್ನು ಗಮನಿಸಿದ ಅಧಿಕಾರಿಗಳು ವಲಯ ಅರಣ್ಯಾಧಿಕಾರಿ ಶಂಕರ್ ಅವರ ನೇತ್ರತ್ವದಲ್ಲಿ ಅಂ‍ತರ್ ರಾಜ್ಯ ಬೇಟೆಗಾರನನ್ನು ಬಂಧಿಸಿದ್ದಾರೆ.

Please follow and like us:
0
http://bp9news.com/wp-content/uploads/2018/08/WhatsApp-Image-2018-08-26-at-5.57.20-PM.jpeghttp://bp9news.com/wp-content/uploads/2018/08/WhatsApp-Image-2018-08-26-at-5.57.20-PM-150x150.jpegBP9 Bureauಚಾಮರಾಜನಗರಪ್ರಮುಖಚಾಮರಾಜನಗರ: ನರಹಂತಕ ವೀರಪ್ಪನ್ ಹುಟ್ಟೂರಿನಲ್ಲಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಬೇಟೆಗಾರನನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಗೋಪಿನಾಥಂ ಅರಣ್ಯ ವಲಯದಲ್ಲಿ  ಈ  ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿರುವ ಕಾವೇರಿ ವನ್ಯಧಾಮದ ಗೋಪಿನಾಥಂ ವಲಯ ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಅಂತರಾಜ್ಯ ಬೇಟೆಗಾರನೊಬ್ಬನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. var domain = (window.location != window.parent.location)? document.referrer : document.location.href; if(domain==''){domain...Kannada News Portal