ಚಾಮರಾಜನಗರ : ಚಾಮರಾಜನಗರ ತಾಲ್ಲೂಕಿನ ಕಾಡಹಳ್ಳಿ ಗ್ರಾಮದಲ್ಲಿ ರಸ್ತೆಯ ಗುದ್ದಲಿ ಪೂಜೆಗೆ ಆಗಮಿಸಿದ್ದ ಮಾದಾಪುರ ಜಿ.ಪಂ. ಸದಸ್ಯ ಸಿ.ಎನ್.ಬಾಲರಾಜುಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.
ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗ ಶೆಟ್ಟಿ ಅವರ ಸಮ್ಮುಖದಲ್ಲೆ ಬಿಜೆಪಿ ನಾಯಕ, ಮಾದಾಪುರ ಜಿ.ಪಂ. ಸದಸ್ಯರಾದ ಸಿ.ಎನ್.ಬಾಲರಾಜುಗೆ ಕಾಡಹಳ್ಳಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.  ಶಾಸಕರ ಅನುದಾನಲ್ಲಿ ಎಲ್ಲ ಕೆಲಸಗಳು ನಡೆಯುತ್ತಿವೆ.

ನಿಮ್ಮ ಸಾಧನೆ ಏನು ? ನಿಮ್ಮ ಅನುದಾನದಲ್ಲಿ ಯಾವುದೇ ಅಭಿವೃದ್ದಿ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ತಮ್ಮ ಅಸಮದಾನವನ್ನು ಹೊರಹಾಕಿದಲ್ಲದೆ ಗ್ರಾಮಸ್ಥರ ಯಾವುದೇ ಸಮಸ್ಯೆಯನ್ನು ಕೇಳಲು ಬಂದಿಲ್ಲ ಎಂದು ಶಾಸಕರಿಗೆ ತಮ್ಮ ಅಳಲನ್ನು ತೋಡಿಕೊಂಡರು.

Please follow and like us:
0
http://bp9news.com/wp-content/uploads/2018/09/Karnatakada-Miditha-34.jpeghttp://bp9news.com/wp-content/uploads/2018/09/Karnatakada-Miditha-34-150x150.jpegBP9 Bureauಚಾಮರಾಜನಗರಪ್ರಮುಖರಾಜಕೀಯಚಾಮರಾಜನಗರ : ಚಾಮರಾಜನಗರ ತಾಲ್ಲೂಕಿನ ಕಾಡಹಳ್ಳಿ ಗ್ರಾಮದಲ್ಲಿ ರಸ್ತೆಯ ಗುದ್ದಲಿ ಪೂಜೆಗೆ ಆಗಮಿಸಿದ್ದ ಮಾದಾಪುರ ಜಿ.ಪಂ. ಸದಸ್ಯ ಸಿ.ಎನ್.ಬಾಲರಾಜುಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗ ಶೆಟ್ಟಿ ಅವರ ಸಮ್ಮುಖದಲ್ಲೆ ಬಿಜೆಪಿ ನಾಯಕ, ಮಾದಾಪುರ ಜಿ.ಪಂ. ಸದಸ್ಯರಾದ ಸಿ.ಎನ್.ಬಾಲರಾಜುಗೆ ಕಾಡಹಳ್ಳಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.  ಶಾಸಕರ ಅನುದಾನಲ್ಲಿ ಎಲ್ಲ ಕೆಲಸಗಳು ನಡೆಯುತ್ತಿವೆ. var domain = (window.location !=...Kannada News Portal