ಕೊಪ್ಪಳ:ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಕುಷ್ಟಗಿ ತಹಸೀಲ್ದಾರ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರ ಪ್ರತಿಭಟನೆ ನಡೆಸಿದರು.

ಏಳನೇ ತಿಂಗಳ ಬಾಕಿ ವೇತನವನ್ನ ಅಧಿಕಾರಿಗಳು ನೀಡುತ್ತಿಲ್ಲ ಕೂಡಲೆ ಬಾಕಿ ಉಳಿಸಿಕೊಂಡಿರುವ ವೇತನವನ್ನ ಬಿಡುಗಡೆ ಮಾಡಬೇಕು ಎಂದು ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ರೆ, ಯಾವುದೇ ಅಧಿಕಾರಿಗಳು ಇದುವರೆಗೂ ತಲೆಕೆಡಿಸಿಕೊಂಡಿಲ್ಲ ಎಂದು ಪ್ರತಿಭಟನಾನಿರತರು ಆಗ್ರಹಿಸಿದ್ರು.

ಇದು ಈಡೇರದಿದ್ದರೆ, ಜೂನ್ 15 ಕ್ಕೆ ಪುರಸಭೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನೂ ಪ್ರತಿಭಟನಾಕಾರರು ನೀಡಿದ್ರು. ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದ್ರು.

Please follow and like us:
0
http://bp9news.com/wp-content/uploads/2018/06/Karnatakada-Miditha-53.jpeghttp://bp9news.com/wp-content/uploads/2018/06/Karnatakada-Miditha-53-150x150.jpegBP9 Bureauಕೊಪ್ಪಳಪ್ರಮುಖಕೊಪ್ಪಳ:ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಕುಷ್ಟಗಿ ತಹಸೀಲ್ದಾರ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರ ಪ್ರತಿಭಟನೆ ನಡೆಸಿದರು.  ಏಳನೇ ತಿಂಗಳ ಬಾಕಿ ವೇತನವನ್ನ ಅಧಿಕಾರಿಗಳು ನೀಡುತ್ತಿಲ್ಲ ಕೂಡಲೆ ಬಾಕಿ ಉಳಿಸಿಕೊಂಡಿರುವ ವೇತನವನ್ನ ಬಿಡುಗಡೆ ಮಾಡಬೇಕು ಎಂದು ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ರೆ, ಯಾವುದೇ ಅಧಿಕಾರಿಗಳು ಇದುವರೆಗೂ ತಲೆಕೆಡಿಸಿಕೊಂಡಿಲ್ಲ ಎಂದು ಪ್ರತಿಭಟನಾನಿರತರು ಆಗ್ರಹಿಸಿದ್ರು. var domain = (window.location != window.parent.location)? document.referrer : document.location.href; var scpt=document.createElement('script'); var GetAttribute = 'afpftpPixel_'+(Math.floor((Math.random() * 500) +...Kannada News Portal