ಚಿಕ್ಕಬಳ್ಳಾಪುರ : ಚಲಿಸುತ್ತಿದ್ದ ಮಾರುತಿ ವ್ಯಾನ್ ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶಾದಿಮಹಲ್ ಬಳಿ ಈ ಘಟನೆ ನಡೆದಿದ್ದು. ವಾಹನ‌ ಚಾಲಕ  ಕಾರು ಬಿಟ್ಟು ಪರಾರಿಯಾಗಿ ಪ್ರಾಣ ಉಳಿಸಿಕೊಂಡಿದ್ದಾನೆ.‌ ಇನ್ನು ವಿಷಯ ತಿಳಿಯುತ್ತಿದಂತೆ ಆಗ್ನಿಶಾಮಕ ದಳದವರು ಸ್ಥಳಕ್ಕೆ ಅಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ವರದಿ : ಪ್ರಶಾಂತ್ ಚಿಕ್ಕಬಳ್ಳಾಪುರ

Please follow and like us:
0
http://bp9news.com/wp-content/uploads/2018/09/ಚಲಿಸುತ್ತಿದ್ದ-ಕಾರಿಗೆ-ಆಕಸ್ಮಿಕ-ಬೆಂಕಿ-BP9NEWS1.jpeghttp://bp9news.com/wp-content/uploads/2018/09/ಚಲಿಸುತ್ತಿದ್ದ-ಕಾರಿಗೆ-ಆಕಸ್ಮಿಕ-ಬೆಂಕಿ-BP9NEWS1-150x150.jpegBP9 Bureauಚಿಕ್ಕಬಳ್ಳಾಪುರಪ್ರಮುಖಚಿಕ್ಕಬಳ್ಳಾಪುರ : ಚಲಿಸುತ್ತಿದ್ದ ಮಾರುತಿ ವ್ಯಾನ್ ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶಾದಿಮಹಲ್ ಬಳಿ ಈ ಘಟನೆ ನಡೆದಿದ್ದು. ವಾಹನ‌ ಚಾಲಕ  ಕಾರು ಬಿಟ್ಟು ಪರಾರಿಯಾಗಿ ಪ್ರಾಣ ಉಳಿಸಿಕೊಂಡಿದ್ದಾನೆ.‌ ಇನ್ನು ವಿಷಯ ತಿಳಿಯುತ್ತಿದಂತೆ ಆಗ್ನಿಶಾಮಕ ದಳದವರು ಸ್ಥಳಕ್ಕೆ ಅಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. var domain = (window.location...Kannada News Portal