ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ರಾಶ್ಚೇರುವು ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘತಾದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಕವೇಲು ಬಿಳ್ಳೂರು ಮಾರ್ಗದಲ್ಲಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.  ಇನ್ನು ಡಿಕ್ಕಿ ಹೊಡೆದ ಪರಣಾಮ ದ್ವಿಚಕ್ರವಾಹನ ಸವಾರ ಸುರೇಶ್ ( 32) ಮೃತಪಟ್ಟಿದ್ದಾನೆ. ಮೃತ ಪಟ್ಟ ಸುರೇಶ್ ಬಾಗೇಪಲ್ಲಿ ತಾಲೂಕಿನ ಗಡ್ಡಂಪಲ್ಲಿಯ ನಿವಾಸಿ ಎಂದು ತಿಳಿದುಬಂದಿದೆ.

ಅಪಘಾತ ನಡೆದ ಬಳಿಕ ಬಸ್ ಚಾಲಕ  ಬಸ್ನ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಇದನ್ನು ಗಮನಿಸದ ಸಾರ್ವಜನಿಕರು ರೊಚ್ಚಿಗೆದ್ದು ಬಸ್ ಗಾಜುನ್ನು ಜಖಂಗೊಳಸಿದ್ದಾರೆ.

Please follow and like us:
0
http://bp9news.com/wp-content/uploads/2018/09/WhatsApp-Image-2018-09-16-at-12.51.04-PM-1024x768.jpeghttp://bp9news.com/wp-content/uploads/2018/09/WhatsApp-Image-2018-09-16-at-12.51.04-PM-150x150.jpegBP9 Bureauಚಿಕ್ಕಬಳ್ಳಾಪುರಪ್ರಮುಖಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ರಾಶ್ಚೇರುವು ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘತಾದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಕವೇಲು ಬಿಳ್ಳೂರು ಮಾರ್ಗದಲ್ಲಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.  ಇನ್ನು ಡಿಕ್ಕಿ ಹೊಡೆದ ಪರಣಾಮ ದ್ವಿಚಕ್ರವಾಹನ ಸವಾರ ಸುರೇಶ್ ( 32) ಮೃತಪಟ್ಟಿದ್ದಾನೆ. ಮೃತ ಪಟ್ಟ ಸುರೇಶ್ ಬಾಗೇಪಲ್ಲಿ ತಾಲೂಕಿನ ಗಡ್ಡಂಪಲ್ಲಿಯ ನಿವಾಸಿ ಎಂದು ತಿಳಿದುಬಂದಿದೆ. var domain...Kannada News Portal